ದೇಶದ ಅಭಿವೃದ್ಧಿಗೆ ವಿಜ್ಞಾನ, ತಂತ್ರಜ್ಞಾನ ಪೂರಕ

Team Udayavani, Sep 7, 2017, 11:42 AM IST

padavi-pradhana.jpg

ಕೆಂಗೇರಿ: “ವಿಜ್ಞಾನ, ತಂತ್ರಜ್ಞಾನ ಹಾಗೂ ಬಾಹ್ಯಾಕಾಶ ಕ್ಷೇತ್ರದ ಸಂಶೋಧನೆಗಳು ದೇಶದ ಪ್ರಗತಿಯಲ್ಲಿ ಮಹತ್ವದ ಪಾತ್ರ ವಹಿಸಿವೆ,’ ಎಂದು ವಿಕ್ರಂಸಾರಾಬಾಯಿ ಸಂಶೋಧನಾ ಕೇಂದ್ರದ ಮಾಜಿ ನಿರ್ದೇಶಕ ಡಾ.ಬಿ.ಎಂ.ಸುರೇಶ್‌ ಅಭಿಪ್ರಾಯಪಟ್ಟಿದ್ದಾರೆ. ಕೆಂಗೇರಿ ಸಮೀಪದ ಕಂಬೀಪುರದ ಎ.ಸಿ.ಎಸ್‌ ತಾಂತ್ರಿಕ ಮಹಾವಿದ್ಯಾಲಯದ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ 5ನೇ ವರ್ಷದ ಪದವಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.

“ವಿಶ್ವದ ಅಗ್ರಮಾನ್ಯ ಅಭಿವೃದ್ಧಿ ಶೀಲ ರಾಷ್ಟ್ರವಾಗುವ ದಿಕ್ಕಿನತ್ತ ಭಾರತ ದಾಪುಗಾಲು ಹಾಕಲು ಯುವ ಜನಾಂಗದ ಸೃಜನ ಶೀಲತೆ, ಕ್ರಿಯಾತ್ಮಕ ಕಾರ್ಯದಕ್ಷತೆಯಿಂದ ಮಾತ್ರ ಸಾಧ್ಯ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಶಿಕ್ಷಕರು, ಶಿಕ್ಷಣ ಸಂಸ್ಥೆ ಹಾಗೂ ಪೋಷಕರ ಪಾತ್ರ ಹಾಗೂ ಪ್ರಭಾವವಿರುವುದರಿಂದ ಅವರಿಗೆ ಗೌರವ ಸಲ್ಲಿಸುವ ಅಗತ್ಯವೂ ಇದೆ,’ ಎಂದು ತಿಳಿಸಿದರು. 

“ವಿದ್ಯಾರ್ಥಿಗಳು ಗುರಿಯೊಂದಿಗೆ ಉತ್ತಮ ದ್ಯೆàಯೋದ್ಧೇಶಗಳ ಮೂಲಕ ದೇಶದ ಪ್ರಗತಿಗೆ ಕೊಡುಗೆ ನೀಡಬೇಕು. ದೇಶದಲ್ಲಿಯೇ ವಿಫ‌ುಲವಾದ ಅವಕಾಶವಿರುವುದರಿಂದ ಯುವ ಪ್ರತಿಭೆಗಳು ಯಾವುದೋ ಕಾರಣಕ್ಕೂ ಪ್ರತಿಭಾ ಪಲಾಯನ ಮಾಡದೇ ದೇಶದಲ್ಲಿಯೇ ಕಾರ್ಯನಿರ್ವಹಿಸಿ ಇತರರಿಗೆ ಮಾದರಿಯಾಬೇಕು. ಈ ಮೂಲಕ ಉದ್ಯೋಗ ಸೃಷ್ಟಿ ಹಾಗೂ ಉದ್ಯಮ ಶೀಲತೆಗೆ ಹೆಚ್ಚಿನ ಆದ್ಯತೆ ನೀಡಬೇಕು,’ ಎಂದರು.

ರಾಜರಾಜೇಶ್ವರಿ ಸಮೂಹ ಸಂಸ್ಥೆಯ ಮುಖ್ಯಸ್ಥ ಎ.ಸಿ.ಷಣ್ಮುಗಂ, “ದೇಶದ ಪ್ರಗತಿಯಲ್ಲಿ ಶಿಕ್ಷಣ ಮಹತ್ವದ ಪಾತ್ರ ವಹಿಸುವುದರಿಂದ ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ನೀಡಿ, ಶೈಕ್ಷಣಿಕ ಪ್ರಗತಿಗೆ ಕೊಡುಗೆ ನೀಡಲಾಗುತ್ತಿದೆ. ರಾಜರಾಜೇಶ್ವರಿ ವೈದ್ಯಕೀಯ ಸಂಸ್ಥೆಯಲ್ಲಿ ಬಡವರು, ಮಧ್ಯಮ ವರ್ಗದವರಿಗಾಗಿ ರಿಯಾಯಿತಿ ದರದಲ್ಲಿ ಅತ್ಯಾಧುನಿಕ ಸೌಲಭ್ಯಗಳ ಚಿಕಿತ್ಸೆ ನೀಡಲಾಗುತ್ತಿದೆ,’ ಎಂದು ತಿಳಿಸಿದರು. 

ಪದ್ಮಭೂಷಣ ಡಾ.ವಾಸಗಂ, ಎಂಪಸಿಸ್‌ ಸಂಸ್ಥೆಯ ವಿದ್ಯಾರಣ್ಯ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಎಸ್‌.ಮುರಳಿ, ರಾಜರಾಜೇಶ್ವರಿ ಸಮೂಹ ಸಂಸ್ಥೆಯ ಕಾರ್ಯಕಾರಿ ಅಧಿಕಾರಿ ಸಿ.ಎನ್‌.ಸೀತಾರಾಂ ಮತ್ತಿತರರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.