Rameshwaram Cafe: ಬಾಂಬರ್‌ಗೆ ಕಲ್ಯಾಣ ಕರ್ನಾಟಕ, ಹೈದ್ರಾಬಾದ್‌ನಲ್ಲಿ ಶೋಧ

Team Udayavani, Mar 11, 2024, 10:43 AM IST

Rameshwaram Cafe: ಬಾಂಬರ್‌ಗೆ ಕಲ್ಯಾಣ ಕರ್ನಾಟಕ, ಹೈದ್ರಾಬಾದ್‌ನಲ್ಲಿ ಶೋಧ

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟದ ಶಂಕಿತನ ಪತ್ತೆಗೆ ರಾಷ್ಟ್ರೀಯ ತನಿಖಾ ದಳ ಮತ್ತು ಕೇಂದ್ರ ಅಪರಾಧ ವಿಭಾಗದ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸು ತ್ತಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಶಂಕಿತ ಬೆಂಗಳೂರಿನಿಂದ ತುಮ ಕೂರು, ಬಳ್ಳಾರಿ, ಕಲಬುರಗಿ ತೆರಳಿರುವ ಸಿಸಿ ಕ್ಯಾಮೆರಾ ದೃಶ್ಯಗಳು ಪತ್ತೆಯಾ ಗಿದ್ದು ಒಂದು ತಂಡ ಕಲಬುರಗಿಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದರೆ, ಮತ್ತೂಂದು ತಂಡ ಇಲ್ಲಿಂದ ಎಲ್ಲಿಗೆ ಹೋಗಿದ್ದಾನೆ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದೆ. ಜತೆಗೆ ನೆರೆಯ ಹೈದ್ರಾಬಾದ್‌ನಲ್ಲೂ ಶಂಕಿತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಶಂಕಿತ ಬಳ್ಳಾರಿಯಲ್ಲಿ ಕಲಬುರಗಿ ಬಸ್‌ ಹತ್ತಿರುವ ಸಿಸಿ ಕ್ಯಾಮೆರಾ ದೃಶ್ಯಾ ವಳಿ ಸಿಕ್ಕಿದೆ. ಕಲಬುರಗಿ ನಿಲ್ದಾಣದಲ್ಲಿ ಬಸ್‌ ಇಳಿದಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಹೀಗಾಗಿ ಆತ ಬಳ್ಳಾರಿ- ಕಲಬುರಗಿ ಮಾರ್ಗ ಮಧ್ಯೆಯೇ ಇಳಿದು ಹೈದ್ರಾಬಾದ್‌ ಕಡೆಗೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಮತ್ತೂಂದೆಡೆ ಶಂಕಿತ ರಾಮೇಶ್ವರಂ ಕೆಫೆಯ ಇತರೆ ಶಾಖೆಗಳಿಗೆ ಭೇಟಿ ನೀಡಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಎನ್‌ಐಎ ಅಧಿಕಾರಿಗಳು ದೃಶ್ಯಾವಳಿ ಪರಿಶೀಲಿಸಿದ್ದಾರೆ. ಆದರೆ, ಶಂಕಿತ ಇತರೆ ಶಾಖೆಗಳಿಗೂ ಭೇಟಿ ನೀಡಿರುವ ಅನುಮಾನದ ಮೇರೆಗೆ ಇಂದಿರಾ ನಗರ, ಜೆ.ಪಿ.ನಗರ, ರಾಜಾಜಿನಗರದ ಶಾಖೆಗಳಲ್ಲಿನ ಸಿಸಿ ಕ್ಯಾಮರಾ ಪರಿಶೀಲನೆ ನಡೆಯುತ್ತಿದೆ. ಮಾ.1ರ ಹಿಂದಿನ 20 ದಿನಗಳ ಸಿಸಿ ಕ್ಯಾಮೆರಾ ಸಂಗ್ರಹಿಸಿ ಪರಿಶೀಲಿಸುತ್ತಿದ್ದಾರೆ.

ಪೂರ್ವ ನಿಯೋಜಿತ ಕೃತ್ಯ: ಶಂಕಿತ ಕುಂದಲಹಳ್ಳಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟಿಸುವ ಮೊದಲು ಆ ಹೋಟೆಲ್‌ ಬಗ್ಗೆ ಚೆನ್ನಾಗಿ ತಿಳಿದು ಕೊಂಡಿದ್ದಾನೆ. ಪಕ್ಕಾ ಅಧ್ಯಯನ ನಡೆಸಿ ಪೂರ್ವ ನಿಯೋಜಿತದಂತೆ ಕೃತ್ಯ ಎಸಗಿ ಪರಾರಿಯಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.