ಎರಡನೇ ಸುತ್ತಿನ ಸೀಟ್ ಮ್ಯಾಟ್ರಿಕ್ಸ್ ಬಿಡುಗಡೆ
Team Udayavani, Aug 10, 2018, 12:13 PM IST
ಬೆಂಗಳೂರು: ವೃತ್ತಿಪರ ಕೋರ್ಸ್ಗಳಾದ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪ್ರವೇಶಕ್ಕೆ ಭಾರತೀಯ ವಿಜ್ಞಾನ ಪರಿಷತ್ತು ಎರಡನೇ ಸುತ್ತಿನ ಸೀಟ್ ಮ್ಯಾಟ್ರಿಕ್ಸ್ ಬಿಡುಗಡೆ ಮಾಡಿದೆ.
ಎರಡನೇ ಸುತ್ತಿನಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸೀಟುಗಳನ್ನು ಆಯ್ಕೆ ಮಾಡಿಕೊಳ್ಳುವ ಅಭ್ಯರ್ಥಿಗಳನ್ನು ಎಂಜಿನಿಯರಿಂಗ್ ಸೇರಿ ಇನ್ನಿತರೆ ಕೋರ್ಸ್ಗಳಿಗೆ ಪರಿಗಣಿಸುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಪ್ರಾಧಿಕಾರ, 84 ವೈದ್ಯಕೀಯ ಮತ್ತು 13 ದಂತ ವೈದ್ಯಕೀಯ ಕಾಲೇಜುಗಳ ಸೀಟ್ ಮ್ಯಾಟ್ರಿಕ್ಸ್ ಅನ್ನು ಕಾಲೇಜುವಾರು, ಕೋರ್ಸ್ವಾರು ಮತ್ತು ವರ್ಗವಾರು ಲಭ್ಯವಿರುವ ಸೀಟುಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ನಲ್ಲಿ ಪ್ರಕಟಿಸಿದೆ.
ಅಖೀಲ ಭಾರತ ಕೋಟಾ ಸೀಟುಗಳ ಜತೆಗೆ ಮೊದಲ ಸುತ್ತಿನಲ್ಲಿ ರದ್ದುಗೊಂಡಿರುವ ಸೀಟುಗಳನ್ನು ಸೇರಿಸಿ ಹಂಚಿಕೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಆ.10ರ ಸಂಜೆ 7 ಗಂಟೆಯೊಳಗೆ ಅಭ್ಯರ್ಥಿಗಳು ಆಯ್ಕೆ ಮತ್ತು ಇಚ್ಛೆಯನ್ನು ದಾಖಲಿಸಬೇಕು. ವಿವರಕ್ಕೆ ವೆಬ್ಸೈಟ್ ಜhttp://kea.kar.nic.in ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ