ಭದ್ರತೆ ವೈಫಲ್ಯ: ಇಂದು ಸಭೆ ಕರೆದ ಸಿಎಸ್
Team Udayavani, Mar 8, 2018, 6:10 AM IST
ಬೆಂಗಳೂರು: ಲೋಕಾಯುಕ್ತ ನ್ಯಾ.ವಿಶ್ವನಾಥ ಶೆಟ್ಟಿ ಅವರಿಗೆ ಚೂರಿ ಇರಿತ ಪ್ರಕರಣದ ಬೆನ್ನಲ್ಲೆ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಕಾನೂನು ಸುವ್ಯವಸ್ಥೆ ಪರಿಶೀಲನೆ ಮತ್ತು ಅದನ್ನು ಮತ್ತಷ್ಟು ಬಲಪಡಿಸುವ ಸಂಬಂಧ ಗುರುವಾರ ಮಧ್ಯಾಹ್ನ 1 ಗಂಟೆಗೆ ಮಹತ್ವದ ಸಭೆಯನ್ನು ಕರೆದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಸಭೆ ಕರೆದಿದ್ದು, ಗೃಹ ಸಚಿವ ರಾಮಲಿಂಗಾರೆಡ್ಡಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಳೆಗೆ ಮತ್ತೆ ನಾಲ್ವರು ಸಾವು; ಸಿಎಂ ತವರು ಹಾವೇರಿಯಲ್ಲಿ ಒಂದೇ ದಿನ 87 ಮನೆ ಕುಸಿತ
28 ಸಾವಿರ ಕೋಟಿ ರೂ. ಅನುದಾನಕ್ಕೆ ಅನುಮೋದನೆ
ಬಿಬಿಎಂಪಿ ಚುನಾವಣೆಗೆ ಸುಪ್ರೀಂ ಸೂಚನೆ; ಸ್ಥಳೀಯ ಸಂಸ್ಥೆಗಳ ಆಡಳಿತವನ್ನು ಸರಕಾರ ನಡೆಸುವಂತಿಲ್ಲ
ಇಂದು, ನಾಳೆ ಎಸ್ಐ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ: ತೀವ್ರ ನಿಗಾ
ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ : ಐದು ಮಂದಿ ಪ್ರಾಣಾಪಾಯದಿಂದ ಪಾರು
MUST WATCH
ಹೊಸ ಸೇರ್ಪಡೆ
ಮಳೆಗೆ ಮತ್ತೆ ನಾಲ್ವರು ಸಾವು; ಸಿಎಂ ತವರು ಹಾವೇರಿಯಲ್ಲಿ ಒಂದೇ ದಿನ 87 ಮನೆ ಕುಸಿತ
28 ಸಾವಿರ ಕೋಟಿ ರೂ. ಅನುದಾನಕ್ಕೆ ಅನುಮೋದನೆ
ರಾಜ್ಯಸಭೆ, ಪರಿಷತ್ ಅಭ್ಯರ್ಥಿ ಆಯ್ಕೆಗೆ ಇಂದು ದಿಲ್ಲಿಗೆ: ಸಿದ್ದರಾಮಯ್ಯ
ಬಿಬಿಎಂಪಿ ಚುನಾವಣೆಗೆ ಸುಪ್ರೀಂ ಸೂಚನೆ; ಸ್ಥಳೀಯ ಸಂಸ್ಥೆಗಳ ಆಡಳಿತವನ್ನು ಸರಕಾರ ನಡೆಸುವಂತಿಲ್ಲ
ಇಂದು, ನಾಳೆ ಎಸ್ಐ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ: ತೀವ್ರ ನಿಗಾ