ಮೇಯರ್‌ ಹುದ್ದೆಗೆ ಸರ್ವಸಮ್ಮತ ಅಭ್ಯರ್ಥಿ ಆಯ್ಕೆ

Team Udayavani, Sep 23, 2017, 11:46 AM IST

ramalingareddy7.jpg

ಬೆಂಗಳೂರು: ಬಿಬಿಎಂಪಿ ಮೇಯರ್‌ ಚುನಾವಣೆ ಮೈತ್ರಿ ಕುರಿತು ಜೆಡಿಎಸ್‌ ನಾಯಕರೊಂದಿಗೆ ಮಾತುಕತೆ ನಡೆದಿದ್ದು, ಎಲ್ಲರೊಂದಿಗೆ ಚರ್ಚಿಸಿದ ನಂತರವೇ ಮೇಯರ್‌ ಆಯ್ಕೆ ಅಂತಿಮಗೊಳಿಸುವುದಾಗಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಮೇಯರ್‌ ಆಕಾಂಕ್ಷಿ ಸಂಪತ್‌ರಾಜ್‌ ತಮ್ಮನ್ನು ಭೇಟಿ ಮಾಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಮೇಯರ್‌ ಆಯ್ಕೆ ವಿಷಯದಲ್ಲಿ ಜೆಡಿಎಸ್‌ ಜತೆಗೆ ಯಾವುದೇ ಗೊಂದಲವಿಲ್ಲ. ಜೆಡಿಎಸ್‌ಗೆ ನಾಲ್ಕು ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ನೀಡಲಾಗಿದ್ದು, ಅದರಲ್ಲಿ ಒಂದನ್ನು ಬದಲಿಸುವಂತೆ ಕೇಳಿಕೊಂಡಿದ್ದಾರೆ. ಉಳಿದಂತೆ ಯಾವುದೇ ಬದಲಾವಣೆಯಿಲ್ಲ,’ ಎಂದು ಹೇಳಿದರು. 

ನಮಗೆ ಎಲ್ಲರೂ ಬೇಕು: “ಕಾಂಗ್ರೆಸ್‌ನಲ್ಲಿ ಮೇಯರ್‌ ಹುದ್ದಗೆ ನಾಲ್ವರು ಆಕಾಂಕ್ಷಿಗಳಿದ್ದಾರೆ. ನಗರದ ಶಾಸಕರು, ಸಂಸದರು, ಕಾರ್ಪೊರೇಟರ್‌ಗಳ ಅಭಿಪ್ರಾಯ ಪಡೆದು, ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರ ಜತೆ ಚರ್ಚಿಸಿ, ಮೇಯರ್‌ ಯಾರಾಗುತ್ತಾರೆಂಧು ತೀರ್ಮಾನಿಸಲಾಗುವುದು.

ಸಂಸದ ಡಿ.ಕೆ.ಸುರೇಶ್‌ ಅವರು ತಮ್ಮ ಕ್ಷೇತ್ರದವರಿಗೇ ಮೇಯರ್‌ ಸ್ಥಾನ ಕೊಡಿ ಎಂದು ಕೇಳುವುದರಲ್ಲಿ ತಪ್ಪಿಲ್ಲ. ಅವರೊಂದಿಗೆ ಅಧ್ಯಕ್ಷ ಪರಮೇಶ್ವರ್‌ ಮಾತನಾಡುತ್ತಾರೆ. ನಮಗೆ ಜೆಡಿಎಸ್‌ ಹಾಗೂ ಪಕ್ಷೇತರರು ಎಲ್ಲರೂ ಬೇಕು. ಎಲ್ಲರನ್ನು ಸೇರಿಸಿಕೊಂಡು ಪಾಲಿಕೆಯಲ್ಲಿ ಅಧಿಕಾರ ನಡೆಸುತ್ತೇವೆ,’ ಎಂದು ಹೇಳಿದರು. 

ಎಲ್ಲರನ್ನೂ ವಿಶ್ವಾಸಕ್ಕೆ ಪಡೆದೇ ಆಯ್ಕೆ: ಇದೇ ವೇಳೆ ಪಾಲಿಕೆ ಮೇಯರ್‌ ಚುನಾವಣೆ ಕುರಿತಂತೆ ರಾಮನಗರದಲ್ಲಿ ಪ್ರತಿಕ್ರಿಯಿಸಿರುವ ಕೃಷಿ ಸಚಿವ ಬೈರೇಗೌಡ, “ಮೇಯರ್‌ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್‌, ಸಂಬಂಧಿಸಿದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಿದೆ.

ಒಮ್ಮತದ ಅಭ್ಯರ್ಥಿ ಆಯ್ಕೆ ನಮ್ಮ ಉದ್ದೇಶ,’ ಎಂದಿದ್ದಾರೆ. ಮೇಯರ್‌ ಸ್ಥಾನಕ್ಕೆ ಆಕಾಂಕ್ಷಿಗಳು ಹಲವರಿದ್ದಾರೆ. ಸಂಸದ ಡಿ.ಕೆ.ಸುರೇಶ್‌ ಕೂಡ ತಮ್ಮದೇ ಕ್ಷೇತ್ರ ವ್ಯಾಪ್ತಿಯ ಅಭ್ಯರ್ಥಿಯನ್ನು ಹುದ್ದೆಗೆ ಪರಿಗಣಿಸುವಂತೆ ಬೇಡಿಕೆ ಇಟ್ಟಿದ್ದಾರೆ. ಹೀಗಾಗಿ ಎಲ್ಲ ಪ್ರಮುಖರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಮೇಯರ್‌ ಆಯ್ಕೆ ನಡೆಯಲಿದೆ.

ಟಾಪ್ ನ್ಯೂಸ್

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.