ಹಿರಿಯ ನಿರ್ದೇಶಕ ಸಿ.ವಿ.ರಾಜೇಂದ್ರನ್ ನಿಧನ
Team Udayavani, Apr 2, 2018, 7:10 AM IST
ಬೆಂಗಳೂರು: ಕನ್ನಡ, ತಮಿಳು ಸೇರಿ ವಿವಿಧ ಭಾಷೆಗಳಲ್ಲಿ ಹಲವು ಸಿನಿಮಾಗಳನ್ನು ನಿರ್ದೇಶಿಸಿರುವ ಹಿರಿಯ ನಿರ್ದೇಶಕ ಸಿ.ವಿ.ರಾಜೇಂದ್ರನ್ (81) ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚೆನ್ನೈನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಅನುಭವಂ ಪುದುಮೈ ಸಿನಿಮಾ ಮೂಲಕ ನಿರ್ದೇಶಕರಾದ ರಾಜೇಂದ್ರನ್ ತಮಿಳಿನಲ್ಲಿ ಸಾಕಷ್ಟು ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಡಾ.ರಾಜ್ಕುಮಾರ್ ಅವರತ್ರಿಮೂರ್ತಿಗಳು ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ನಿರ್ದೇಶಕರಾಗಿ ಬಂದ ಸಿ.ವಿ.ರಾಜೇಂದ್ರನ್, ಆ ನಂತರ ದ್ವಾರಕೀಶ್ ನಿರ್ಮಾಣದಸಿಂಗಾಪುರದಲ್ಲಿ ರಾಜಾಕುಳ್ಳಕಿಟ್ಟು ಪುಟ್ಟುಗಲಾಟೆ ಸಂಸಾರನಾನೇ ರಾಜ ಪ್ರೀತಿ ಮಾಡು ತಮಾಷೆ ನೋಡು ಸೇರಿ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿದ್ದರು. ಸಿ.ವಿ.ರಾಜೇಂದ್ರನ್, ಪತ್ನಿ, ಪುತ್ರಿ, ಪುತ್ರರನ್ನು ಅಗಲಿದ್ದಾರೆ. ರಾಜೇಂದ್ರನ್ ಅಂತ್ಯ ಸಂಸ್ಕಾರ ಚೆನ್ನೈನಲ್ಲಿ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ