ಹಿರಿಯ ಪತ್ರಕರ್ತ ಕೆ.ಸತ್ಯನಾರಾಯಣ ನಿಧನ
Team Udayavani, Jan 8, 2023, 11:32 AM IST
ಬೆಂಗಳೂರು: ಹಿರಿ ಪತ್ರಕರ್ತ, ಕನ್ನಡ ಪ್ರಭ ಪತ್ರಿಕೆಯ ಮಾಜಿ ಸಂಪಾದಕ ಕೆ.ಸತ್ಯನಾರಾಯಣ (87) ಅವರು ನಿಧನ ಹೊಂದಿದ್ದಾರೆ. ಜಯನಗರದ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ತಾಯ್ನಾಡು ಪತ್ರಿಕೆಯ ಮೂಲಕ ಪತ್ರಿಕೋದ್ಯಮಕ್ಕೆ ಕಾಲಿರಿಸಿದ ಅವರು, ಕನ್ನಡಪ್ರಭ ಪತ್ರಿಕೆಯಲ್ಲಿ ಮೂರು ದಶಕಗಳಿಗೂ ಹೆಚ್ಚು ಸುಧೀರ್ಘ ಅವಧಿಗೆ ನಾನಾ ಹಂತದಲ್ಲಿ ಕೆಲಸ ಮಾಡಿದ್ದಾರೆ.
ಇಂಗ್ಲೀಷ್ ಮತ್ತು ಕನ್ನಡದಲ್ಲಿ ಸುಲಲಿತ ಬರೆಯುತ್ತಿದ್ದ ಅವರು ವಾಣಿಜ್ಯ, ವ್ಯವಹಾರ ವರದಿಗಾರಿಕೆ, ಬಜೆಟ್ ವರದಿಗಾರಿಕೆಯಲ್ಲಿ ಪರಿಣಿತರಾಗಿದ್ದರು. ಇಂಡಿಯನ್ ಎಕ್ಸ್ಪ್ರೆಸ್ನಲ್ಲಿಯೂ ವರದಿಗಾರರಾಗಿ ಕೆಲಸ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್