ಪಾಲಿಕೆಯಿಂದ ಪ್ರತ್ಯೇಕ ಹಸಿ ಕಸ ಸಂಗ್ರಹಕ್ಕೆ ಬದ್ಧ

Team Udayavani, Aug 8, 2020, 9:08 AM IST

ಪಾಲಿಕೆಯಿಂದ ಪ್ರತ್ಯೇಕ ಹಸಿ ಕಸ ಸಂಗ್ರಹಕ್ಕೆ ಬದ್ಧ

ಬೆಂಗಳೂರು: ನಗರದಲ್ಲಿ ಮನೆ- ಮನೆಗಳಿಂದ ಪ್ರತ್ಯೇಕ ಹಸಿಕಸ ಸಂಗ್ರಹ ಮಾಡುವ ಟೆಂಡರ್‌ಗೆ ಪಾಲಿಕೆ ಸಮ್ಮತಿ ನೀಡಿದ್ದು, ಈ ಸಂಬಂಧ 45 ಟೆಂಡರ್‌ದಾರರಿಗೆ ಕಾರ್ಯಾದೇಶ ನೀಡುವಂತೆ ಮೇಯರ್‌ ಎಂ.ಗೌತಮ್‌ಕುಮಾರ್‌ ಅವರು ಸೂಚನೆ ನೀಡಿದ್ದಾರೆ.

ಹೈಕೋರ್ಟ್‌ನಲ್ಲಿ ಕಸ ವಿಲೇವಾರಿ ಟೆಂಡರ್‌ ವಿಚಾರವಾಗಿ ಆ.12ರಂದು ವಿಚಾರಣೆ ನಡೆಯಲಿದ್ದು, ಈಗಾಗಲೇ ಕೋರ್ಟ್‌ ಆದೇಶ ಪಾಲನೆಯಾಗಿಲ್ಲ ಎಂದು ಕೋರ್ಟ್‌ ಪಾಲಿಕೆಗೆ ನ್ಯಾಯಂಗ ನಿಂದನೆ ನೋಟಿಸ್‌ ಜಾರಿ ಮಾಡಿದೆ.ಈ ಸಂಬಂಧ ಮೇಯರ್‌ ಎಂ.ಗೌತಮ್‌ ಕುಮಾರ್‌ ಹಾಗೂ ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ್‌ ಪ್ರಸಾದ್‌ ನೇತೃತ್ವದಲ್ಲಿ ಬಿಬಿಎಂಪಿಯ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ಸಭೆ ನಡೆಯಿತು.

ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗಷ್ಟೇ ಈ ಸಭೆಗೆ ಅವಕಾಶ ನೀಡಲಾಗಿತ್ತು. ಈ ಸಭೆಯಲ್ಲಿ ನ್ಯಾಯಾಂಗ ನಿಂದನೆಯಿಂದ ತಪ್ಪಿಸಿಕೊಳ್ಳಬೇಕಾದರೆ ಟೆಂಡರ್‌ದಾರರಿಗೆ ತುರ್ತಾಗಿ ಕಾರ್ಯಾದೇಶ ನೀಡಬೇಕಾಗಿದೆ ಎಂದು ಮೇಯರ್‌ ಅವರಿಗೆ ಅಧಿಕಾರಿಗಳು ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ಬಿಬಿಎಂಪಿಯ ಮೂಲಗಳು ಉದಯವಾಣಿಗೆ ಖಚಿತಪಡಿಸಿವೆ.

700 ಕೋಟಿ ವೆಚ್ಚ  :  ಇದೀಗ ಮನೆ ಮನೆ ಪ್ರತ್ಯೇಕ ಹಸಿಕಸ ಸಂಗ್ರಹ ಮಾಡುವ ಟೆಂಡರ್‌ಗೆ ಬಿಬಿಎಂಪಿ ಅನುಮೋದನೆ ನೀಡದೆ, ಇಂದೋರ್‌ ಮಾದರಿಗೆ ಮೊರೆ ಹೋಗಿದ್ದರೆ ಪಾಲಿಕೆಗೆ ವಾರ್ಷಿಕ 700 ಕೋಟಿ ರೂ. ವೆಚ್ಚವಾಗುತ್ತಿತ್ತು. ಇದೀಗ ಹಸಿಕಸ ಸಂಗ್ರಹ ಟೆಂಡರ್‌ಗೆ ಅನುಮೋದನೆ ನೀಡುವುದರಿಂದ ವಾರ್ಷಿಕ 350 ಕೋಟಿ ರೂ. ಅಷ್ಟೇ ವೆಚ್ಚವಾಗಲಿದೆ. ಅಲ್ಲದೆ, ಈ ಟೆಂಡರ್‌ಗೆ ಅನುಮೋದನೆ ನೀಡುವುದರಿಂದಾಗಿ ಒಣಕಸ ಸಂಗ್ರಹ ಮಾಡಿದರೆ ಗುತ್ತಿಗೆದಾರರಿಗೆ ಹಣ ನೀಡಬೇಕಾಗಿಲ್ಲ.

ಟಾಪ್ ನ್ಯೂಸ್

Surathkal ಶಬರಿಮಲೆ ಯಾತ್ರೆ ಸಂದರ್ಭ ಹೃದಯಾಘಾತದಿಂದ ಸಾವು

Surathkal ಶಬರಿಮಲೆ ಯಾತ್ರೆ ಸಂದರ್ಭ ಹೃದಯಾಘಾತದಿಂದ ಸಾವು

ಹಿಂದೆ ಆರೆಸ್ಸೆಸ್‌ ಆಸರೆ ಬೇಕಿತ್ತು ಈಗ ಬಿಜೆಪಿ ಸಶಕ್ತ, ಸದೃಢ: ನಡ್ಡಾ

ಹಿಂದೆ ಆರೆಸ್ಸೆಸ್‌ ಆಸರೆ ಬೇಕಿತ್ತು ಈಗ ಬಿಜೆಪಿ ಸಶಕ್ತ, ಸದೃಢ: ನಡ್ಡಾ

Election Campaign; ಬಲಿಷ್ಠ ಸರಕಾರದಿಂದ ಶತ್ರುಗಳಿಗೆ ನಡುಕ: ಪಾಕ್‌ಗೆ ಮೋದಿ ಕುಟುಕು

Election Campaign; ಬಲಿಷ್ಠ ಸರಕಾರದಿಂದ ಶತ್ರುಗಳಿಗೆ ನಡುಕ: ಪಾಕ್‌ಗೆ ಮೋದಿ ಕುಟುಕು

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

ರಾಜ್ಯದ 2,207 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ

ರಾಜ್ಯದ 2,207 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ

Election Commission ರಾಜ್ಯದಲ್ಲಿ ನೀತಿ ಸಂಹಿತೆ ಷರತ್ತು ಬದ್ಧ ಸಡಿಲಿಕೆ

Election Commission ರಾಜ್ಯದಲ್ಲಿ ನೀತಿ ಸಂಹಿತೆ ಷರತ್ತು ಬದ್ಧ ಸಡಿಲಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Surathkal ಶಬರಿಮಲೆ ಯಾತ್ರೆ ಸಂದರ್ಭ ಹೃದಯಾಘಾತದಿಂದ ಸಾವು

Surathkal ಶಬರಿಮಲೆ ಯಾತ್ರೆ ಸಂದರ್ಭ ಹೃದಯಾಘಾತದಿಂದ ಸಾವು

ಹಿಂದೆ ಆರೆಸ್ಸೆಸ್‌ ಆಸರೆ ಬೇಕಿತ್ತು ಈಗ ಬಿಜೆಪಿ ಸಶಕ್ತ, ಸದೃಢ: ನಡ್ಡಾ

ಹಿಂದೆ ಆರೆಸ್ಸೆಸ್‌ ಆಸರೆ ಬೇಕಿತ್ತು ಈಗ ಬಿಜೆಪಿ ಸಶಕ್ತ, ಸದೃಢ: ನಡ್ಡಾ

Election Campaign; ಬಲಿಷ್ಠ ಸರಕಾರದಿಂದ ಶತ್ರುಗಳಿಗೆ ನಡುಕ: ಪಾಕ್‌ಗೆ ಮೋದಿ ಕುಟುಕು

Election Campaign; ಬಲಿಷ್ಠ ಸರಕಾರದಿಂದ ಶತ್ರುಗಳಿಗೆ ನಡುಕ: ಪಾಕ್‌ಗೆ ಮೋದಿ ಕುಟುಕು

tennis

ಇಟಾಲಿಯನ್‌ ಓಪನ್‌ ಟೆನಿಸ್‌ : ಜರ್ರಿ-ಜ್ವೆರೇವ್‌ ನಡುವೆ ಫೈನಲ್‌

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.