ಪ್ರತ್ಯೇಕ ಘಟನೆ: ಇಬ್ಬರು ವೃದ್ದರು, ನೌಕರ ಸಾವು

Team Udayavani, Jun 17, 2022, 10:28 AM IST

4death

ಬೆಂಗಳೂರು: ನಗರದ ಮೂರು ಪ್ರತ್ಯೇಕ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ರಸ್ತೆ ಅಪ ಘಾತದಲ್ಲಿ ಬುಧವಾರ ರಾತ್ರಿ ಇಬ್ಬರು ವೃದ್ಧರು, ಖಾಸಗಿ ಕಂಪನಿ ಉದ್ಯೋಗಿ ಸೇರಿ ಮೂವರು ಮೃತಪಟ್ಟಿದ್ದಾರೆ.

ಖಾಸಗಿ ಕಂಪನಿಯಲ್ಲಿ ಕೆಲಸ ಮಾಡು ತ್ತಿದ್ದ ನಾಗವಾರ ನಿವಾಸಿ ಸೋಮಶೇಖರ್‌ (24) ಎರಡು ದಿನಗಳ ಕಾಲ ರಜೆ ಪಡೆದುಕೊಂಡು ಸ್ನೇಹಿತರ ಭೇಟಿಗೆ ಹೊಸೂರು ಕಡೆ ಹೋಗಿದ್ದರು. ಬುಧವಾರ ರಾತ್ರಿ 11 ಗಂಟೆ ಸುಮಾರಿಗೆ ವಾಪಸ್‌ ಬರುವಾಗ ಉಲ್ಲಾಳ ಸೇತುವೆ ಸಮೀಪದಲ್ಲಿ ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಮತ್ತೊಂದು ವಾಹನಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದುಕೊಂಡಿದ್ದಾರೆ. ಬಳಿಕ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿ ದ್ದಾರೆ. ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಇಬ್ಬರು ವೃದ್ಧರು ಸಾವು: ಬೆಟ್ಟಹಲಸೂರಿನ ಬಳಿ ಸಂಬಂಧಿಕರ ಮದುವೆಗೆ ಬಂದು ರಸ್ತೆ ದಾಟುವಾಗ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಕೋಲಾರ ಮೂಲದ ದಾಸಪ್ಪ ಎಂಬವರು ಮೃತಪಟ್ಟಿರುವ ಘಟನೆ ಚಿಕ್ಕಜಾಲ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬುಧವಾರ ರಾತ್ರಿ 9.3ರ ಸಮಾರಿಗೆ ಬಸ್‌ ನಿಲ್ದಾಣದಿಂದ ಏರ್‌ಪೋರ್ಟ್‌ ರಸ್ತೆಯಿಂದ ಬೆಟ್ಟಹಲಸೂರ ಕ್ರಾಸ್‌ ಕಡೆ ರಸ್ತೆ ದಾಟುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದುಕೊಂಡು ಹೋಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಕ್ಕಜಾಲ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತೊಂದು ಪ್ರಕರಣದಲ್ಲಿ ಸಂಬಂಧಿಕರ ಮನೆಗೆ ಬಂದು ನಡೆದುಕೊಂಡು ಹೋಗುವಾಗ ಆಟೋ ಡಿಕ್ಕಿ ಹೊಡೆದ ಪರಿಣಾಮ ಕಾಳೇನಅಗ್ರಹಾರ ನಿವಾಸಿ ಸಂದೇಗಪ್ಪ (69) ಎಂಬವರು ಮೃತಪಟ್ಟಿದ್ದಾರೆ.

ಬನ್ನೇರುಘಟ್ಟ ರಸ್ತೆಯ ಡೆಕಾಥ್ಲಾನ್‌ ಸಮೀಪದ ನಡೆದುಕೊಂಡು ಹೋಗುವಾಗ ವೇಗವಾಗಿ ಬಂದ ಅಟೋ ಹಿಂದಿನಿಂದ ಸಂದೇಗಪ್ಪಗೆ ಡಿಕ್ಕಿ ಹೊಡೆ ದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತ ಪಟ್ಟಿದ್ದಾರೆ. ಹುಳಿಮಾವು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.