ಪ್ರತ್ಯೇಕ ಧರ್ಮ ವಿಚಾರ ಪರಿಶೀಲನೆ ಹಂತದಲ್ಲಿದೆ


Team Udayavani, Apr 14, 2018, 7:50 AM IST

High-court-Karnataka-New.jpg

ಬೆಂಗಳೂರು: ಪ್ರತ್ಯೇಕ ಲಿಂಗಾಯತ ಹಾಗೂ ಬಸವತತ್ವ ಪಾಲಿಸುವ ವೀರಶೈವರಿಗೆ ಧಾರ್ಮಿಕ ಅಲ್ಪಸಂಖ್ಯಾತ ಮಾನ್ಯತೆ ಸಂಬಂಧ ರಾಜ್ಯಸರ್ಕಾರ ಹೊರಡಿಸಿರುವ ಅಧಿಸೂಚನೆ ಪರಿಶೀಲನಾ ಹಂತದಲ್ಲಿದೆ ಎಂದು ಕೇಂದ್ರ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. 

ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆ ಶಿಫಾರಸು ಪ್ರಶ್ನಿಸಿ ಶಶಿಧರ್‌ ಶಾನುಭೋಗ್‌ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್‌ ಮಹೇಶ್ವರಿ, ನ್ಯಾ.ಬಿ.ಎಂ ಶ್ಯಾಮ್‌ಪ್ರಸಾದ್‌ ಅವರಿದ್ದ ವಿಭಾಗೀಯ ಪೀಠ ಶುಕ್ರವಾರ ನಡೆಸಿತು.

ವಿಚಾರಣೆ ವೇಳೆ ಕೇಂದ್ರದ ಪರ ವಕೀಲರು, ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆ ಶಿಫಾರಸು ಕೇಂದ್ರಕ್ಕೆ ತಲುಪಿದ್ದು, ಪರಿಶೀಲನೆ ಹಂತದಲ್ಲಿದೆ. ಈ ಬಗ್ಗೆ ಸ್ಪಷ್ಟ ನಿಲುವು ತಿಳಿಸಲು ಕಾಲಾವಕಾಶದ ಅಗತ್ಯವಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ನ್ಯಾಯಪೀಠ ವಿಚಾರಣೆಯನ್ನು ಜೂ.16ಕ್ಕೆ ಮುಂದೂಡಿತು.

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.