ಶಾಮನೂರಗೆ ಲಿಂಗಾಯತ ಶಾಸಕರ ಕಾಯುವ ಹೊಣೆ 


Team Udayavani, May 18, 2018, 7:20 AM IST

shamanur-shivashankarapp.jpg

ಬೆಂಗಳೂರು: ಕಾಂಗ್ರೆಸ್‌ನಲ್ಲಿರುವ ವೀರಶೈವ ಲಿಂಗಾಯತ ಶಾಸಕರಿಗೆ ಬಿಜೆಪಿ ಆಪರೇಶನ್‌ ಕಮಲ ಮಾಡುತ್ತಿದೆ ಎಂಬ ವದಂತಿಗಳು ಹಬ್ಬಿರುವ ಹಿನ್ನೆಲೆಯಲ್ಲಿ ವೀರಶೈವ ಲಿಂಗಾಯತ ಶಾಸಕರು ಪಕ್ಷ ತೊರೆಯದಂತೆ ನೋಡಿಕೊಳ್ಳಲು ವೀರಶೈವ ಮಹಾಸಭೆ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರಿಗೆ ಕಾಂಗ್ರೆಸ್‌ ನಾಯಕರು ಸೂಚನೆ ನೀಡಿದ್ದಾರೆಂದು ತಿಳಿದು ಬಂದಿದೆ. ಕಾಂಗ್ರೆಸ್‌ನಲ್ಲಿ 16 ವೀರಶೈವ ಲಿಂಗಾಯತ ಶಾಸಕರಿದ್ದು, ಜೆಡಿಎಸ್‌ನಲ್ಲಿ 4 ವೀರಶೈವ ಲಿಂಗಾಯತ ಶಾಸಕರಿದ್ದಾರೆ.

ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿರುವ ಯಡಿಯೂರಪ್ಪ ಸಿಎಂ ಆಗಿ ಮುಂದುವರಿಯಲು ಅವರಿಗೆ ಬೆಂಬಲ ನೀಡ ಬೇಕೆಂದು ವೀರಶೈವ ಲಿಂಗಾಯತ ಶಾಸಕರಿಗೆ ಲಿಂಗಾಯತ ಸಮುದಾಯ ಸ್ವಾಮೀಜಿಗಳು ಹಾಗೂ
ಮುಖಂಡರಿಂದ ಒತ್ತಡ ಬರುತ್ತಿದೆ ಎಂಬ ಕಾರಣಕ್ಕೆ ವಿಚಲಿತರಾಗದಂತೆ ನೋಡಿ ಕೊಳ್ಳಲು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಗುರುವಾರ ಗುಲಾಂ ನಬಿ ಆಝಾದ್‌, ಅಶೋಕ್‌ ಗೆಹೊÉàಟ್‌ ನೇತೃತ್ವದಲ್ಲಿ ಖಾಸಗಿ ಹೋಟೆಲ್‌ನಲ್ಲಿ ಸಭೆ ನಡೆಯಿತು. ವೀರಶೈವ ಮಹಾಸಭೆ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹಾಗೂ ಮಹಾಪ್ರಧಾನ ಕಾರ್ಯದರ್ಶಿಯೂ ಆಗಿ ರುವ ಮಾಜಿ ಸಚಿವ ಈಶ್ವರ್‌ ಖಂಡ್ರೆ ಮತ್ತು ಹುಮ್ನಾಬಾದ್‌ ಶಾಸಕ ಬಸವರಾಜ್‌ ಪಾಟೀಲ್‌ ಅವರನ್ನು ಸಭೆಗೆ ಕರೆಸಿಕೊಂಡು ಈ ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.