Udayavni Special

ನಗುತ್ತಿರುವ ಶೀಲಾ ದೀಕ್ಷಿತ್‌, ತಿರುಗೇಟು ನೀಡುವ ಪ್ರಧಾನಿ…

Team Udayavani, May 5, 2019, 3:05 AM IST

nagutti

ಬೆಂಗಳೂರು: ಅಗೋ ಅಲ್ಲಿ… ದಿಲ್ಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್‌ ನಗುತ್ತ ನಿಂತಿದ್ದಾರೆ. ಈಗೋ ಇಲ್ಲಿ… ವಿರೋಧಿ ಮಿತ್ರರಿಗೆ ತಿರುಗೇಟು ನೀಡಲು ಮುಂದಾಗಿರುವ ಪ್ರಧಾನಿ ಮೋದಿ, ಇತ್ತ ಬನ್ನಿ ಅಟಲ್‌ ಜೀ ಏನೋ ಚಿಂತೆಯಲ್ಲಿ ಮುಳುಗಿದ್ದಾರೆ, ಅತ್ತ ನೋಡಿ ಅಡ್ವಾಣಿ ಗಂಭೀರ ವದನ.

ಇವೆರೆಲ್ಲಾ ಹೀಗೇಕೆ ಇದ್ದಾರೆ? ಎಲ್ಲಿದ್ದಾರೆ ಅವರೆಲ್ಲಾ ಎಂದು ಯೋಚಿಸುತ್ತಿದ್ದಿರಾ..?
ಅಂತಾರಾಷ್ಟ್ರೀಯ ವ್ಯಂಗ್ಯಚಿತ್ರಕಾರರ ದಿನದ ಅಂಗವಾಗಿ ಭಾರತೀಯ ವ್ಯಂಗ್ಯಚಿತ್ರಕಾರರ ಸಂಸ್ಥೆ ಟ್ರಿನಿಟಿ ವೃತ್ತದಲ್ಲಿನ ಸಂಶಯ ಗ್ಯಾಲರಿಯಲ್ಲಿ ಮೇ 18ರವರೆಗೂ ಹಮ್ಮಿಕೊಂಡಿರುವ ಪರೇಶ್‌ ನಾಥ್‌ ರಚನೆಯ ವ್ಯಂಗ್ಯಚಿತ್ರಗಳಲ್ಲಿ ಇವರನ್ನೆಲ್ಲಾ ಕಾಣಬಹುದು.

ಭಾರತದ ಮಾಜಿ ಉಪ ರಾಷ್ಟ್ರಪತಿ ಭೈರೋನ್‌ ಸಿಂಗ್‌ ಶೇಖಾವತ್‌, ನಗುತ್ತಾ ನಿಂತ ಕೆ.ಆರ್‌.ನಾರಾಯಣನ್‌, ಲೇಖನಿಯನ್ನೇ ರಾಕೆಟ್‌ ಮಾಡಿಕೊಂಡು ಹಾರುತ್ತಿರುವ ನೊಬೆಲ್‌ ಪ್ರಶಸ್ತಿ ಪುರಸ್ಕೃತ ವಿ.ಎಸ್‌.ನೈಪೌಲ್‌, ಇಸ್ರೇಲ್‌ನ ಮಾಜಿ ಪ್ರಧಾನಿ ಏರಿಯಲ್‌ ಶರೋನ್‌ರ ಹದ್ದಿನ ನೋಟ ನೋಡುಗರಲ್ಲಿ ನಗೆ ಉಕ್ಕಿಸುತ್ತವೆ.

ಅಮೆರಿಕ ಸೈನಿಕರು ಉಗ್ರರ ವಿರುದ್ಧ ಜಯ ಗಳಿಸಲು ಹುಡುಕುತ್ತಿರುವ ಮಾರ್ಗ, ಹವಾಮಾನ ಬದಲಾವಣೆ; ತಜ್ಞರ ಕೂಗು- ನೀತಿ ನಿರೂಪಕರು ಮಾಲಿನ್ಯಕ್ಕೆ ಮತ್ತಷ್ಟು ಕೊಡುಗೆ ನೀಡುತ್ತಿರುವ ಚಿತ್ರ, ಭೂಮಿ ಮೇಲೆ ಅಲ್ಲದೆ ಸಮುದ್ರದಲ್ಲೂ ಗಡಿ ರೇಖೆ ವಿಸ್ತರಿಸಲು ಮುಂದಾಗಿರುವ ಚೀನಾದ ಹುಚ್ಚಾಟ,

ಉದ್ಯೋಗ ಸೃಷ್ಟಿಯ ಭರವಸೆ ನೀಡುತ್ತ ನಿರುದ್ಯೋಗಿಗಳಿಗೆ ಮಣ್ಣು ಮುಚ್ಚುತ್ತಿರುವ ಚಿತ್ರಗಳು ವ್ಯವಸ್ಥೆಯನ್ನು ವಿಡಂಬಿಸುತ್ತವೆ. ಭ್ರಷ್ಟಚಾರ ನಿಗ್ರಹಕ್ಕೆ ಇಲಿ ಬೋನು ಹಿಡಿದು ನಿಂತ ಅಧಿಕಾರಿ, ಅವನ ಹಿಂಬದಿಯಲ್ಲಿ ರಾಕ್ಷಸ ಗಾತ್ರದಲ್ಲಿ ಬೆಳದು ನಿಂತ ಭ್ರಷ್ಟಚಾರ, ನೀರಿಲ್ಲದ ಈಜುಕೊಳದಲ್ಲಿ ಕ್ರೀಡಾಪಟು ತರಬೇತಿ ಪಡೆಯುತ್ತಿರುವುದು,

ಸೇರಿ ಹಲವು ಚಿತ್ರಗಳು ಸಮಾಜದ ಓರೆಕೋರೆಗಳನ್ನು ಬಿಂಬಿಸುತ್ತವೆ. ವಿಶ್ವಸಂಸ್ಥೆಯ ರಾನಸ್‌ ಲೂರೀ ವ್ಯಂಗ್ಯಚಿತ್ರ ಪ್ರಶಸ್ತಿಯನ್ನು ಎರಡು ಬಾರಿ ಪಡೆದ ಮೊದಲ ಭಾರತೀಯ ವ್ಯಂಗ್ಯಚಿತ್ರಕಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಪರೇಶ್‌ ನಾಥ್‌ರ ರಾಜಕೀಯ, ರಾಜಕಾರನಿಗಳ ವಿಡಂಬನಾತ್ಮಕ ಕಾಟೂನ್‌ಗಳು ನೋಡುಗರನ್ನು ನಗೆಗಡಲಿನಲ್ಲಿ ತೇಲಿಸುತ್ತವೆ.

ವ್ಯಂಗ್ಯಚಿತ್ರಕಾರರು ಮತ್ತೂಬ್ಬರ ಮನಸ್ಸಿಗೆ ನೋವಾಗದಂತೆ ಸಮಾಜದ ಓರೆಕೋರೆಗಳನ್ನು ಚಿತ್ರದಲ್ಲಿ ಸೆರೆ ಹಿಡಿಯಬೇಕು. ತಮ್ಮ ಚಿತ್ರಗಳ ಮೂಲಕ ವ್ಯವಸ್ಥೆ ಮೇಲೆ ಪ್ರಭಾವ ಬೀರುವುದು ಸವಾಲಿನ ಕೆಲಸ.
-ಪರೇಶ್‌ ನಾಥ್‌, ವ್ಯಂಗ್ಯಚಿತ್ರಕಾರ

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಜ.26ರ ರೈತರ ಟ್ರ್ಯಾಕ್ಟರ್ Rally ಅನುಮತಿ ಬಗ್ಗೆ ದೆಹಲಿ ಪೊಲೀಸರು ನಿರ್ಧರಿಸಲಿ: ಸುಪ್ರೀಂ

ಜ.26ರ ರೈತರ ಟ್ರ್ಯಾಕ್ಟರ್ Rally ಅನುಮತಿ ಬಗ್ಗೆ ದೆಹಲಿ ಪೊಲೀಸರು ನಿರ್ಧರಿಸಲಿ: ಸುಪ್ರೀಂ

ಆನೆಗೊಂದಿ ಆದಿಶಕ್ತಿ ದೇಗುಲದ ಬಳಿ ಬೋನಿಗೆ ಬಿದ್ದ ಚಿರತೆ

ಆನೆಗೊಂದಿ ಆದಿಶಕ್ತಿ ದೇಗುಲದ ಬಳಿ ಬೋನಿಗೆ ಬಿದ್ದ ಚಿರತೆ

ಡಬಲ್ ಎಂಜಿನ್ ಗೆ ಬದ್ಧತೆ ಇದ್ದಿದ್ದರೆ ಠಾಕ್ರೆ ಹೇಳಿಕೆ ಖಂಡಿಸಬೇಕಿತ್ತು: ಕುಮಾರಸ್ವಾಮಿ

ಡಬಲ್ ಎಂಜಿನ್ ಗೆ ಬದ್ಧತೆ ಇದ್ದಿದ್ದರೆ ಠಾಕ್ರೆ ಹೇಳಿಕೆ ಖಂಡಿಸಬೇಕಿತ್ತು: ಕುಮಾರಸ್ವಾಮಿ

ಪಾಕಿಸ್ತಾನ ಸಿಂಧ್ ಪ್ರಾಂತ್ಯ; ಸ್ವಾತಂತ್ರ್ಯ ಪರ ರಾಲಿಯಲ್ಲಿ ಪ್ರಧಾನಿ ಮೋದಿ ಪೋಸ್ಟರ್

ಪಾಕಿಸ್ತಾನ ಸಿಂಧ್ ಪ್ರಾಂತ್ಯ; ಸ್ವಾತಂತ್ರ್ಯ ಪರ ರಾಲಿಯಲ್ಲಿ ಪ್ರಧಾನಿ ಮೋದಿ ಪೋಸ್ಟರ್!

ಯಡಿಯೂರಪ್ಪ ಸಿಡಿ ವಿಚಾರ ಸದನದಲ್ಲಿ ಪ್ರಸ್ತಾಪ: ಡಿ ಕೆ ಶಿವಕುಮಾರ್

ಯಡಿಯೂರಪ್ಪ ಸಿಡಿ ವಿಚಾರ ಸದನದಲ್ಲಿ ಪ್ರಸ್ತಾಪ: ಡಿ ಕೆ ಶಿವಕುಮಾರ್

siddaramaiah

ಬೆಳಗಾವಿ ನಮ್ಮದು, ನೀವೊಬ್ಬರು ಮುಖ್ಯಮಂತ್ರಿ ಎಂದು ಮರೆಯಬೇಡಿ; ಮಹಾ ಸಿಎಂ ಗೆ ಸಿದ್ದರಾಮಯ್ಯ

ಸಿಎಂಗೆ ಪತ್ರ ಬರೆದಿಟ್ಟು ಅರಣ್ಯ ಇಲಾಖೆಯ ಅರೆಕಾಲಿಕ ನೌಕರ ಕಚೇರಿಯಲ್ಲಿ ನೇಣಿಗೆ ಶರಣು

ಸಿಎಂಗೆ ಪತ್ರ ಬರೆದಿಟ್ಟು ಅರಣ್ಯ ಇಲಾಖೆಯ ಅರೆಕಾಲಿಕ ನೌಕರ ಕಚೇರಿಯಲ್ಲಿ ನೇಣಿಗೆ ಶರಣುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddu

ಭದ್ರಾವತಿ ಕಾರ್ಯಕ್ರಮದಲ್ಲಿ ಕನ್ನಡ ಭಾಷೆ ಕಡೆಗಣನೆ; ತೀವ್ರವಾಗಿ ಖಂಡಿಸುತ್ತೇನೆ ಎಂದ ಸಿದ್ದು

ಟರ್ಫ್ ಕ್ಲಬ್‌ ಆರ್‌ಟಿಐ ವ್ಯಾಪ್ತಿಗೆ: ಹೈಕೋರ್ಟ್ ತೀರ್ಪು

ಟರ್ಫ್ ಕ್ಲಬ್‌ ಆರ್‌ಟಿಐ ವ್ಯಾಪ್ತಿಗೆ: ಹೈಕೋರ್ಟ್ ತೀರ್ಪು

ಪತ್ನಿಯ ಅಶ್ಲೀಲ ಫೋಟೋ, ವಿಡಿಯೋ ಸೆರೆಹಿಡಿದು ಬ್ಲ್ಯಾಕ್‌ಮೇಲ್‌ :ಪತ್ನಿಯಿಂದ ಠಾಣೆಗೆ ದೂರು

ಪತ್ನಿಯ ಅಶ್ಲೀಲ ಫೋಟೋ, ವಿಡಿಯೋ ಸೆರೆಹಿಡಿದು ಬ್ಲ್ಯಾಕ್‌ಮೇಲ್‌ :ಪತ್ನಿಯಿಂದ ಠಾಣೆಗೆ ದೂರು

ಸ್ಥಳೀಯ ಸಂಸ್ಥೆ ನೌಕರರಿಗೂ ಜ್ಯೋತಿ ಸಂಜೀವಿನಿ ಯೋಜನೆ ವಿಸ್ತರಣೆಗೆ ಸೂಚನೆ

ಸ್ಥಳೀಯ ಸಂಸ್ಥೆ ನೌಕರರಿಗೂ ಜ್ಯೋತಿ ಸಂಜೀವಿನಿ ಯೋಜನೆ ವಿಸ್ತರಣೆಗೆ ಸೂಚನೆ

siddarmiha

ರಮೇಶ್ ಜಾರಕಿಹೊಳಿ ಆರೋಪದ ಕುರಿತು ತನಿಖೆಯಾಗಲಿ; ಸರ್ಕಾರ ಸತ್ತು ಹೋಗಿದೆ: ಸಿದ್ದರಾಮಯ್ಯ

MUST WATCH

udayavani youtube

KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ | Udayavani

udayavani youtube

Whatsapp ಅನ್ನು ಓವರ್ ಟೇಕ್ ಮಾಡಿದ ಸಿಗ್ನಲ್!!??

udayavani youtube

ದ.ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಚಾಲನೆ

udayavani youtube

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಡೋಸ್ ನೀಡಿ ಚಾಲನೆ

udayavani youtube

ಉಡುಪಿಯಲ್ಲಿ ಕೋರೋನಾ ಲಸಿಕೆ ಪಡೆದ ಮೊದಲ ವ್ಯಕ್ತಿಯ ಮಾತು

ಹೊಸ ಸೇರ್ಪಡೆ

ಹುತಾತ್ಮ ದಿನಾಚರಣೆಗೆ ಆಗಮಿಸುತ್ತಿದ್ದ ಮಹಾರಾಷ್ಟ್ರ ಸಚಿವನ ವಾಪಸ್‌ ಕಳಿಸಿದ ಪೊಲೀಸರು

ಹುತಾತ್ಮ ದಿನಾಚರಣೆಗೆ ಆಗಮಿಸುತ್ತಿದ್ದ ಮಹಾರಾಷ್ಟ್ರ ಸಚಿವನ ವಾಪಸ್‌ ಕಳಿಸಿದ ಪೊಲೀಸರು

ಜ.26ರ ರೈತರ ಟ್ರ್ಯಾಕ್ಟರ್ Rally ಅನುಮತಿ ಬಗ್ಗೆ ದೆಹಲಿ ಪೊಲೀಸರು ನಿರ್ಧರಿಸಲಿ: ಸುಪ್ರೀಂ

ಜ.26ರ ರೈತರ ಟ್ರ್ಯಾಕ್ಟರ್ Rally ಅನುಮತಿ ಬಗ್ಗೆ ದೆಹಲಿ ಪೊಲೀಸರು ನಿರ್ಧರಿಸಲಿ: ಸುಪ್ರೀಂ

ಶಿಷ್ಟಾಚಾರ ಉಲ್ಲಂಘಿಸಿದ ತಹಶೀಲ್ದಾರ್‌ : ಶರಣು ಬೆಲ್ಲದ ಆರೋಪ

ಶಿಷ್ಟಾಚಾರ ಉಲ್ಲಂಘಿಸಿದ ತಹಶೀಲ್ದಾರ್‌ : ಶರಣು ಬೆಲ್ಲದ ಆರೋಪ

ಆನೆಗೊಂದಿ ಆದಿಶಕ್ತಿ ದೇಗುಲದ ಬಳಿ ಬೋನಿಗೆ ಬಿದ್ದ ಚಿರತೆ

ಆನೆಗೊಂದಿ ಆದಿಶಕ್ತಿ ದೇಗುಲದ ಬಳಿ ಬೋನಿಗೆ ಬಿದ್ದ ಚಿರತೆ

ಕಾಮಗಾರಿ ಮುಂದೂಡಿಕೆ: ವಿವಿಧ ರೈಲು ಸೇವೆ ಪುನಾರಂಭ

ಕಾಮಗಾರಿ ಮುಂದೂಡಿಕೆ: ವಿವಿಧ ರೈಲು ಸೇವೆ ಪುನಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.