Udayavni Special

ಸಿಎಂ ಭೇಟಿ ಮಾಡಿದ ಶಿವಣ್ಣ ದಂಪತಿ


Team Udayavani, Aug 5, 2018, 6:00 AM IST

shiva.jpg

ಬೆಂಗಳೂರು: ಲೋಕಸಭಾ ಉಪ ಚುನಾವಣೆಯಲ್ಲಿ ಗೀತಾ ಶಿವರಾಜ್‌ಕುಮಾರ್‌ ಸ್ಪರ್ಧಿಸಬೇಕು, ಗೆಲ್ಲಬೇಕು ಎಂಬುದು ದೇವರ ಇಚ್ಛೆಯಾಗಿದ್ದರೆ ಅದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ನಟ ಡಾ. ಶಿವರಾಜ್‌ಕುಮಾರ್‌ ಹೇಳಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಶನಿವಾರ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಅನೌಪಚಾರಿಕವಾಗಿ ಮಾತನಾಡಿದ ಅವರು, ಗೀತಾ ಶಿವರಾಜ್‌ಕುಮಾರ್‌ ಅವರು ಲೋಕಸಭಾ ಉಪ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಗುಟ್ಟು ಬಿಟ್ಟುಕೊಟ್ಟಿಲ್ಲ.

ಇದೇ ವೇಳೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ತಾವು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಗೀತಾ ಶಿವರಾಜ್‌ಕುಮಾರ್‌ ಹೇಳಿದರು.

ಮಧು ಬಂಗಾರಪ್ಪ ಅವರು ಜೆಡಿಎಸ್‌ ರಾಜ್ಯಾಧ್ಯಕ್ಷರಾಗುವ ವಿಷಯದಲ್ಲಿ ಆಶಾ ಭಾವನೆ ವ್ಯಕ್ತಪಡಿಸಿದ ಗೀತಾ ಶಿವರಾಜ್‌ಕುಮಾರ್‌, ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿಯವರು ಯಾವ ತೀರ್ಮಾನ ತೆಗೆದುಕೊಂಡರೂ, ಅದನ್ನು ಸ್ವಾಗತಿಸುವೆ ಎಂದಷ್ಟೇ ಹೇಳಿದರು.

ಪಾರ್ವತಮ್ಮ ರಾಜ್‌ಕುಮಾರ್‌ ಅವರ ಸಮಾಧಿ ಸ್ಮಾರಕ ಸ್ಥಳ ಅಭಿವೃದ್ಧಿ ಕುರಿತು ಚರ್ಚಿಸಲು ಶಿವರಾಜ್‌ಕುಮಾರ್‌ ದಂಪತಿ ಮುಖ್ಯಮಂತ್ರಿಯವರನ್ನು ಮಾಡಿದ್ದರು ಎನ್ನಲಾಗಿದೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ನದಿ ಪಾತ್ರವನ್ನೇ ಬದಲಿಸಿದ ಉತ್ತರಾ ನೆರೆ: ಕಾಪು ಲೈಟ್ ಹೌಸ್ ನ ಸಂಪರ್ಕ ವ್ಯವಸ್ಥೆ ಕಡಿತ

ನದಿ ಹರಿಯುವ ದಾರಿಯನ್ನೇ ಬದಲಿಸಿದ ಉತ್ತರಾ ನೆರೆ: ಕಾಪು ಲೈಟ್ ಹೌಸ್ ನ ಸಂಪರ್ಕ ವ್ಯವಸ್ಥೆ ಕಡಿತ

ಖುಷಿ ಖುಷಿಯ ಸಂಬಂಧಗಳ ಬದುಕು

ಖುಷಿ ಖುಷಿಯ ಸಂಬಂಧಗಳ ಬದುಕು

Camel-Double-Hump

LACಯಲ್ಲಿ ಅವಳಿ ಡುಬ್ಬಗಳ ಒಂಟೆ ಗಸ್ತು

ಅಡಿಕೆ ಮಾತ್ರವೇ ಉಪಯೋಗಿಸಿದರೆ ಅಪಾಯವಿಲ್ಲ 

ಅಡಿಕೆ ಮಾತ್ರವೇ ಉಪಯೋಗಿಸಿದರೆ ಅಪಾಯವಿಲ್ಲ 

ಆತಂಕದ ನಡುವೆ ಇಂದಿನಿಂದ ಅಧಿವೇಶನ : 70 ಮಂದಿ ಶಾಸಕರಿಗೆ ಕೋವಿಡ್ ಸೋಂಕು?

ಆತಂಕದ ನಡುವೆ ಇಂದಿನಿಂದ ಅಧಿವೇಶನ : 70 ಮಂದಿ ಶಾಸಕರಿಗೆ ಕೋವಿಡ್ ಸೋಂಕು?

ಬಾಲ್ಯ ವಿವಾಹ ಪಿಡುಗು; ಕೋವಿಡ್ ಕಾಲದಲ್ಲೇ ಹೆಚ್ಚು!

ಬಾಲ್ಯ ವಿವಾಹ ಪಿಡುಗು; ಕೋವಿಡ್ ಕಾಲದಲ್ಲೇ ಹೆಚ್ಚು!

ಇಂದು RCB ಅಖಾಡಕ್ಕೆ; ಹೈದರಾಬಾದ್‌ ಎದುರಾಳಿ

ಇಂದು RCB ಅಖಾಡಕ್ಕೆ; ಹೈದರಾಬಾದ್‌ ಎದುರಾಳಿ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆತಂಕದ ನಡುವೆ ಇಂದಿನಿಂದ ಅಧಿವೇಶನ : 70 ಮಂದಿ ಶಾಸಕರಿಗೆ ಕೋವಿಡ್ ಸೋಂಕು?

ಆತಂಕದ ನಡುವೆ ಇಂದಿನಿಂದ ಅಧಿವೇಶನ : 70 ಮಂದಿ ಶಾಸಕರಿಗೆ ಕೋವಿಡ್ ಸೋಂಕು?

ಬೀದರ್ ನಲ್ಲಿ 77 ಕೋವಿಡ್ ಪಾಸಿಟಿವ್ ಕೇಸ್ ಪತ್ತೆ! ಸೋಂಕಿತರ ಸಂಖ್ಯೆ 5823ಕ್ಕೆ ಏರಿಕೆ

ಬೀದರ್ ನಲ್ಲಿ 77 ಕೋವಿಡ್ ಪಾಸಿಟಿವ್ ಕೇಸ್ ಪತ್ತೆ! ಸೋಂಕಿತರ ಸಂಖ್ಯೆ 5823ಕ್ಕೆ ಏರಿಕೆ

ಕರಿನಂಜನಪುರ ರಸ್ತೆಗೆ ಮಾಜಿ ಶಾಸಕ ಸಿ.ಗುರುಸ್ವಾಮಿ ಹೆಸರಿಡಲು ಗುಂಡ್ಲುಪೇಟೆ ಶಾಸಕ ಸಲಹೆ

ಕರಿನಂಜನಪುರ ರಸ್ತೆಗೆ ಮಾಜಿ ಶಾಸಕ ಸಿ.ಗುರುಸ್ವಾಮಿ ಹೆಸರಿಡಲು ಗುಂಡ್ಲುಪೇಟೆ ಶಾಸಕ ಸಲಹೆ

ಹಾವೇರಿಯಲ್ಲಿ 48 ಜನರಿಗೆ ಕೋವಿಡ್ ಸೋಂಕು; ಇಬ್ಬರು ಸಾವು

ಹಾವೇರಿಯಲ್ಲಿ 48 ಜನರಿಗೆ ಕೋವಿಡ್ ಸೋಂಕು; ಇಬ್ಬರು ಸಾವು

ಚಿತ್ರದುರ್ಗ ಜಿಲ್ಲೆಯಲ್ಲಿ 254 ಜನರಿಗೆ ಕೋವಿಡ್ ಪಾಸಿಟಿವ್! 421 ಮಂದಿ ಗುಣಮುಖ

ಚಿತ್ರದುರ್ಗ ಜಿಲ್ಲೆಯಲ್ಲಿ 254 ಜನರಿಗೆ ಕೋವಿಡ್ ಪಾಸಿಟಿವ್! 421 ಮಂದಿ ಗುಣಮುಖ

MUST WATCH

udayavani youtube

Dr.Harsha Kamath : ಕಾರ್ಕಳದ ಈ Doctor ಕಲಾ ಕುಸುರಿಯ Master | Udayavani

udayavani youtube

ಮುಂಬೈಯಿಂದ ಡ್ರಗ್ಸ್‌ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು: ನಗರ ಪೊಲೀಸ್ ಆಯುಕ್ತ

udayavani youtube

ಕುತಂತ್ರಿ ಚೀನಾವನ್ನು ಕಟ್ಟಿ ಹಾಕುವುದು ಹೇಗೆ?

udayavani youtube

ಭಾಗಶಃ ಕುಸಿದ ಉಡುಪಿಯ ಹಳೆಯ ಕಟ್ಟಡ: ಓರ್ವ ಮಹಿಳೆಗೆ ಗಾಯ | Udayavani

udayavani youtube

ಹಂಪನಕಟ್ಟೆಯಲ್ಲಿ ಪತ್ತೆಯಾದ ಶತಮಾನದ ಹಿಂದಿನ ಬಾವಿ!



ಹೊಸ ಸೇರ್ಪಡೆ

ನದಿ ಪಾತ್ರವನ್ನೇ ಬದಲಿಸಿದ ಉತ್ತರಾ ನೆರೆ: ಕಾಪು ಲೈಟ್ ಹೌಸ್ ನ ಸಂಪರ್ಕ ವ್ಯವಸ್ಥೆ ಕಡಿತ

ನದಿ ಹರಿಯುವ ದಾರಿಯನ್ನೇ ಬದಲಿಸಿದ ಉತ್ತರಾ ನೆರೆ: ಕಾಪು ಲೈಟ್ ಹೌಸ್ ನ ಸಂಪರ್ಕ ವ್ಯವಸ್ಥೆ ಕಡಿತ

ಖುಷಿ ಖುಷಿಯ ಸಂಬಂಧಗಳ ಬದುಕು

ಖುಷಿ ಖುಷಿಯ ಸಂಬಂಧಗಳ ಬದುಕು

Camel-Double-Hump

LACಯಲ್ಲಿ ಅವಳಿ ಡುಬ್ಬಗಳ ಒಂಟೆ ಗಸ್ತು

ಅಡಿಕೆ ಮಾತ್ರವೇ ಉಪಯೋಗಿಸಿದರೆ ಅಪಾಯವಿಲ್ಲ 

ಅಡಿಕೆ ಮಾತ್ರವೇ ಉಪಯೋಗಿಸಿದರೆ ಅಪಾಯವಿಲ್ಲ 

ಒತ್ತಡಗಳ ನಡುವೆ… ಮಾನಸಿಕ ಆರೋಗ್ಯ ಬಹಳ ಮುಖ್ಯ

ಒತ್ತಡಗಳ ನಡುವೆ… ಮಾನಸಿಕ ಆರೋಗ್ಯ ಬಹಳ ಮುಖ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.