ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ್ರೆ ತಕ್ಕ ಶಾಸ್ತಿ

Team Udayavani, Jan 27, 2018, 6:10 AM IST

26BNP-(2).jpg

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಫೆ.4ರಂದು ನಡೆಯಲಿರುವ ಬಿಜೆಪಿ ಪರಿವರ್ತನಾ ಯಾತ್ರೆ ಸಮಾರೋಪ ಸಮಾರಂಭಕ್ಕೆ ಅಡ್ಡಿಪಡಿಸಿದರೆ ತಕ್ಕ ಶಾಸ್ತಿ ಎದುರಿಸಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ ರಾವ್‌ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ನಗರದ ಅರಮನೆ ಮೈದಾನದಲ್ಲಿ ಶುಕ್ರವಾರ ಹೋಮ, ವಿಶೇಷ ಪೂಜೆ ಮೂಲಕ ಫೆ.4ರ ಪರಿವರ್ತನಾ ಯಾತ್ರೆ ಸಮಾರೋಪ ಸಮಾರಂಭಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ನಂತರ ಮಾತನಾಡಿದ ಅವರು, ಪುರಾಣದಲ್ಲಿ ಜನಮೇಜಯ ಸರ್ಪಯಜ್ಞ ಮಾಡುವಾಗ ಯಜ್ಞಕ್ಕೆ ಆಹುತಿಯಾಗುವುದನ್ನು ತಪ್ಪಿಸಿಕೊಳ್ಳಲು ತಕ್ಷಕ ಇಂದ್ರನ ಮೊರೆ ಹೋಗುತ್ತಾನೆ. ಆಗ ಇಂದ್ರನ ಸಿಂಹಾಸನ ಸಮೇತ ತಕ್ಷಕನನ್ನು ಆಹುತಿ ಪಡೆಯಲು ಮಂತ್ರ ಪಠಿಸಿದಂತೆ ನಾವೂ ಇಲ್ಲಿ ಯಜ್ಞ ಮಾಡಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದವರನ್ನು ನಾವು ಸ್ವಾಹಾ ಹೇಳಿ ಆಹುತಿ ಪಡೆಯುತ್ತೇವೆ ಎಂದು ಹೇಳಿದರು.

ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ,ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರರಾವ್‌,ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಅರವಿಂದ ಲಿಂಬಾವಳಿ ಮತ್ತಿತರರು ಹಾಜರಿದ್ದರು. ಆದರೆ,ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ
ಮತ್ತು ಮಾಜಿ ಉಪಮುಖ್ಯಮಂತ್ರಿ ಆರ್‌. ಅಶೋಕ್‌ ಕಾರ್ಯಕ್ರಮಕ್ಕೆ ಬಂದಿರಲಿಲ್ಲ.

ಸಮನ್ವಯ ಸಮಿತಿ ರಚನೆ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಫೆ.4ರಂದು ನಡೆಯಲಿರುವ ಪರಿವರ್ತನಾ ರ್ಯಾಲಿ ಸಮಾರೋಪ ಸಮಾರಂಭವನ್ನು ಯಶಸ್ವಿಗೊಳಿಸಲು ರಾಜ್ಯ ಬಿಜೆಪಿಯು ಕೇಂದ್ರ ಸಚಿವ ಅನಂತಕುಮಾರ್‌ ನೇತೃತ್ವದಲ್ಲಿ ಸಮನ್ವಯ ಸಮಿತಿ ರಚಿಸಿದ್ದು, ಕೇಂದ್ರದ ಇನ್ನೊಬ್ಬ ಸಚಿವ ಡಿ.ವಿ.ಸದಾನಂದಗೌಡ, ಸಂಸದರಾದ ಪಿ.ಸಿ.ಮೋಹನ್‌, ಶೋಭಾ ಕರಂದ್ಲಾಜೆ, ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ, ಸುಬ್ಬನರಸಿಂಹ (ಸುಬ್ಬಣ್ಣ), ಎಸ್‌. ಮುನಿರಾಜು, ಪಿ.ಎನ್‌.ಸದಾಶಿವ ಮತ್ತು ಜಯದೇವ್‌ ಸಮಿತಿಯಲ್ಲಿದ್ದಾರೆ.

ಟಾಪ್ ನ್ಯೂಸ್

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

Rain 4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna ಕಣ್ಣಾಮುಚ್ಚಾಲೆ ಆಟಕ್ಕೆ ಎಸ್‌ಐಟಿ ಸುಸ್ತು!

Prajwal Revanna ಕಣ್ಣಾಮುಚ್ಚಾಲೆ ಆಟಕ್ಕೆ ಎಸ್‌ಐಟಿ ಸುಸ್ತು!

Kunigal: ಅಪರಿಚಿತ ವಾಹನ ಡಿಕ್ಕಿ ಹೊಡೆದು ಎಎಸ್ಐ ಗೆ ಗಂಭೀರ ಗಾಯ

Kunigal: ಅಪರಿಚಿತ ವಾಹನ ಡಿಕ್ಕಿ ಹೊಡೆದು ಎಎಸ್ಐ ಗೆ ಗಂಭೀರ ಗಾಯ

ಪ್ರಜ್ವಲ್‌ ಎಲ್ಲಿದ್ದಾನೆ ಎಂದು ಗೊತ್ತಿದ್ದರೆ ಹೇಳಿ: ಪರಂ

ಪ್ರಜ್ವಲ್‌ ಎಲ್ಲಿದ್ದಾನೆ ಎಂದು ಗೊತ್ತಿದ್ದರೆ ಹೇಳಿ: ಡಾ| ಜಿ. ಪರಮೇಶ್ವರ್‌

Pen Drive Case; ತಿಮಿಂಗಿಲ ಬಡಿದು ತಿನ್ನಬೇಕಾ, ಬೇಡವಾ?

Pen Drive Case; ತಿಮಿಂಗಿಲ ಬಡಿದು ತಿನ್ನಬೇಕಾ, ಬೇಡವಾ?

mango

ಧಾರವಾಡ ಮಾವು ಮೇಳಕ್ಕೆ ಉತ್ತಮ‌ ಸ್ಪಂದನೆ: 40 ಟನ್ ಮಾರಾಟ, ಮತ್ತೆ ಮೂರು ದಿನ‌ ವಿಸ್ತರಣೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

Rain 4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.