ಎಸ್‌ಐ ಪರೀಕ್ಷೆ ಪ್ರಶ್ನೆಪತ್ರಿಕೆ ಹೆಸರಲ್ಲಿ ವಸೂಲಿ: 20 ಮಂದಿ ಸೆರೆ

Team Udayavani, Jan 14, 2019, 6:14 AM IST

arrest2.jpg

ಬೆಂಗಳೂರು: ರಾಜ್ಯಾದ್ಯಂತ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿರುವ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು 20ಕ್ಕೂ ಹೆಚ್ಚು ಮಧ್ಯವರ್ತಿಗಳನ್ನು ಬಂಧಿಸಿದ್ದಾರೆ.

ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ಪರೀಕ್ಷೆ ಹಿನ್ನೆಲೆಯಲ್ಲಿ ಕೆಲ ಮಧ್ಯವರ್ತಿಗಳು ಪರೀಕ್ಷಾರ್ಥಿಗಳಿಂದ ಲಕ್ಷಾಂತರ ರೂ. ಹಣ ಪಡೆದು ಪರೀಕ್ಷೆಗೆ ಮುನ್ನ ಪ್ರಶ್ನೆ ಪತ್ರಿಕೆ ಕೊಡುವುದಾಗಿ ಭರವಸೆ ನೀಡಿದ್ದರು. ಈ ಮಾಹಿತಿ ಸಂಗ್ರಹಿಸಿದ ಸಿಸಿಬಿ ಪೊಲೀಸರು, ಬೆಳಗಾವಿ, ಗದಗ, ವಿಜಯಪುರ, ತುಮಕೂರು, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದರು.

ಈ ವೇಳೆ ತುಮಕೂರಿನ ತೋಟದ ಮನೆಯೊಂದರಲ್ಲಿದ್ದ ಮಧ್ಯವರ್ತಿ ಬಸವರಾಜು ಹಾಗೂ ಕೆಲ ಪರೀಕ್ಷಾರ್ಥಿಗಳನ್ನು ವಶಕ್ಕೆ ಪಡೆಯಲಾಯಿತು. ಇವರ ಮಾಹಿತಿ ಆಧರಿಸಿ ಬೇರೆ ಬೇರೆ ಜಿಲ್ಲೆಗಳಲ್ಲಿರುವ ಏಜೆಂಟರ್‌ಗಳು ಸೇರಿ ಒಟ್ಟು 20ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.

ಈ ಕುರಿತು ಪ್ರತಿಕ್ರಿಯೆ ನೀಡಿದ ಸಿಸಿಬಿ ಹೆಚ್ಚುವರಿ ಪೊಲೀಸ್‌ ಆಯುಕ್ತ ಅಲೋಕ್‌ ಕುಮಾರ್‌, ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ. ಆದರೆ, ಪ್ರಶ್ನೆ ಪತ್ರಿಕೆ ಕೊಡುವುದಾಗಿ ಅಭ್ಯರ್ಥಿಗಳಿಂದ ಹಣ ಪಡೆದು ವಂಚಿಸಿದ್ದ ಕೆಲ ವಕ್ತಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.