ಸುಧಾಕರ್‌ ಸಮಾಧಾನ ಪಡಿಸಿದ ಸಿದ್ದರಾಮಯ್ಯ

Team Udayavani, Mar 9, 2019, 6:27 AM IST

sudhakar.jpg

ಬೆಂಗಳೂರು: ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನ ಕೈ ತಪ್ಪಿದ್ದರಿಂದ ಸಿಎಂ ಕುಮಾರಸ್ವಾಮಿ ವಿರುದ್ಧ ಬಹಿರಂಗ ವಾಗ್ಧಾಳಿ ನಡೆಸಿದ್ದ ಚಿಕ್ಕಬಳ್ಳಾಪುರ ಶಾಸಕ ಡಾ.ಸುಧಾಕರ್‌ ಅವರನ್ನು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಕರೆದು ಸಮಾಧಾನ ಮಾಡಿದ್ದಾರೆ.

ಶುಕ್ರವಾರ ಬೆಳಗ್ಗೆ ತಮ್ಮ ಕಾವೇರಿ ನಿವಾಸಕ್ಕೆ ಸುಧಾಕರ್‌ರನ್ನು ಕರೆಸಿ ಸುಮಾರು 20 ನಿಮಿಷ ಮಾತುಕತೆ ನಡೆಸಿದ ಸಿದ್ದರಾಮಯ್ಯ, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನವನ್ನು ನೀಡುವಂತೆ ಕಾಂಗ್ರೆಸ್‌ ಪಕ್ಷ ತೀರ್ಮಾನ ತೆಗೆದುಕೊಂಡಿದ್ದರೂ,

-ಅದನ್ನು ತಿರಸ್ಕರಿಸಿ ಮುಖ್ಯಮಂತ್ರಿ ಕುಮಾರಸ್ವಾಮಿ ಬೇರೆಯವರನ್ನು ನೇಮಕ ಮಾಡಿರುವುದಕ್ಕೆ ಡಾ.ಸುಧಾಕರ್‌ ಅಸಮಾಧಾನ ಹೊರ ಹಾಕಿದ್ದಾರೆ ಎಂದು ತಿಳಿದು ಬಂದಿದೆ. ದುಡುಕಿನ ನಿರ್ಧಾರ ತೆಗೆದುಕೊಳ್ಳದೇ ಸಮಾಧಾನದಿಂದ ಇರುವಂತೆ ಸುಧಾಕರ್‌ಗೆ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.