Udayavni Special

ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಕೂಡಲೇ ಸಚಿವರ ರಾಜೀನಾಮೆ ಪಡೆಯಲಿ: ಸಿದ್ದು ಆಗ್ರಹ


Team Udayavani, Mar 3, 2021, 12:03 PM IST

siddaramiha-main

ಬೆಂಗಳೂರು: ಸರ್ಕಾರದಲ್ಲಿರುವವರಿಗೆ ಮಾನ ಮರ್ಯಾದೆ ಇದ್ದರೆ ಕೂಡಲೇ ರಮೇಶ್ ಜಾರಕಿಹೋಳಿ ರಾಜೀನಾಮೆ ಪಡೆಯಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ಜನ ವಿರೋಧಿ ನೀತಿಗಳ ಬಗ್ಗೆ  ಜನಾಭಿಪ್ರಾಯ ರೂಪಿಸಲು ಪ್ರದೇಶ ಕಾಂಗ್ರೆಸ್ ಸಮಿತಿ ಆಯೋಜಿಸಿರುವ ಜನ ಧ್ವನಿ ಜಾಥಾ ಕಾರ್ಯಕ್ರಮದ‌ ಉದ್ಘಾಟನೆಯ ನಂತರ ಮಾತನಾಡಿದ ಅವರು ಇಡೀ ದೇಶದ ಜನಕ್ಕೆ ಈ ಬಗ್ಗೆ ಮಾಹಿತಿ ಗೊತ್ತಾಗಿದೆ. ಕೂಡಲೇ  ಸಚಿವ ರಮೇಶ್ ಜಾರಕಿಹೋಳಿ ವಿರುದ್ದ ಎಫ್ ಐ ಆರ್ ದಾಖಲಿಸಿ ತನಿಖೆ ನಡೆಸಲು ಆಗ್ರಹಿಸಿದರು.

ಇದನ್ನೂ ಓದಿ:  ಸಿ.ಡಿ ಪ್ರಕರಣದ ಹಿಂದೆ ಪ್ರಭಾವಿ ರಾಜಕಾರಣಿಯೊಬ್ಬರ ಕೈವಾಡ ಇದೆ: ಬಾಲಚಂದ್ರ ಜಾರಕಿಹೊಳಿ

ಜನ ಧ್ವನಿ ಜಾಥಾ ಕಾರ್ಯಕ್ರಮದ‌ ಉದ್ಘಾಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ,ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ  ಮಲ್ಲಿಕಾರ್ಜುನ ಖರ್ಗೆ,  ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಎಸ್.ಆರ್. ಪಾಟೀಲ್ ಮತ್ತಿತರ ನಾಯಕರು ಭಾಗವಹಿಸಿದ್ದರು.

ಇದನ್ನೂ ಓದಿ:  ಕಾಂಗ್ರೆಸ್‌ನಲ್ಲಿ ತಳಮಳ : ಸಿದ್ದರಾಮಯ್ಯ ಕೋಪ ತಣಿಸಲು ಹೈಕಮಾಂಡ್‌ ಪ್ರಯತ್ನ

ಟಾಪ್ ನ್ಯೂಸ್

ಡ್ಯಾನ್ಸ್ ಮೂಲಕ ಕೋವಿಡ್ ಜಾಗೃತಿ ಮೂಡಿಸಿದ ಪೊಲೀಸರು

ಡ್ಯಾನ್ಸ್ ಮೂಲಕ ಕೋವಿಡ್ ಜಾಗೃತಿ ಮೂಡಿಸಿದ ಪೊಲೀಸರು

ffffffffffff

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 4,205 ಮಂದಿ ಕೋವಿಡ್ ಗೆ ಬಲಿ!

ಚಿಕ್ಕಮಗಳೂರು : ಶೃಂಗೇರಿ ಬಿಇಓ ನಾಗರಾಜ್ ಕೋವಿಡ್ ಸೋಂಕಿಗೆ ಬಲಿ

ಚಿಕ್ಕಮಗಳೂರು : ಶೃಂಗೇರಿ ಬಿಇಓ ನಾಗರಾಜ್ ಕೋವಿಡ್ ಸೋಂಕಿಗೆ ಬಲಿ

rrrrrrrrrrr

ಮುಧೋಳ : ಆಕ್ಸಿಜನ್ ಬೆಡ್ ಸಿಗದೆ ಯುವಕ ಆಸ್ಪತ್ರೆ ಎದುರೇ ಸಾವು

ಐಪಿಎಲ್‌ ಮುಂದಿನ ಭಾಗಕ್ಕೆ ಇಂಗ್ಲೆಂಡಿಗರು ಅಲಭ್ಯ?

ಐಪಿಎಲ್‌ ಮುಂದಿನ ಭಾಗಕ್ಕೆ ಇಂಗ್ಲೆಂಡಿಗರು ಅಲಭ್ಯ?

ಆಯುಷ್ಮಾನ್ ಭಾರತ್ ಯೋಜನೆ ಇರುವುದು ಯಾವ ಪುರುಷಾರ್ಥಕ್ಕೆ? ಕುಮಾರಸ್ವಾಮಿ ಪ್ರಶ್ನೆ

ಆಯುಷ್ಮಾನ್ ಭಾರತ್ ಯೋಜನೆ ಇರುವುದು ಯಾವ ಪುರುಷಾರ್ಥಕ್ಕೆ? ಕುಮಾರಸ್ವಾಮಿ ಪ್ರಶ್ನೆ

bj watling

ಫೈನಲ್ ಪಂದ್ಯಕ್ಕೂ ಮುನ್ನ ಕಿವೀಸ್ ಗೆ ಆಘಾತ: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಕೀಪರ್ ವಿದಾಯ







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rrrrrrrrrrr

ಮುಧೋಳ : ಆಕ್ಸಿಜನ್ ಬೆಡ್ ಸಿಗದೆ ಯುವಕ ಆಸ್ಪತ್ರೆ ಎದುರೇ ಸಾವು

ಆಯುಷ್ಮಾನ್ ಭಾರತ್ ಯೋಜನೆ ಇರುವುದು ಯಾವ ಪುರುಷಾರ್ಥಕ್ಕೆ? ಕುಮಾರಸ್ವಾಮಿ ಪ್ರಶ್ನೆ

ಆಯುಷ್ಮಾನ್ ಭಾರತ್ ಯೋಜನೆ ಇರುವುದು ಯಾವ ಪುರುಷಾರ್ಥಕ್ಕೆ? ಕುಮಾರಸ್ವಾಮಿ ಪ್ರಶ್ನೆ

ಶುಶ್ರೂಷಕಿಯರಿಗೆ ನಮನ : ಇಂದು ದಾದಿಯರ ದಿನ

ಶುಶ್ರೂಷಕಿಯರಿಗೆ ನಮನ : ಇಂದು ದಾದಿಯರ ದಿನ

ಕೋವಿಡ್ ಪ್ರಕರಣ : ನರೇಗಾ ಕೆಲಸ ಸ್ಥಗಿತ ,ಮೇ 24ರ ವರೆಗೆ ಇಲ್ಲ ಎಂದ ಗ್ರಾ. ಇಲಾಖೆ

ಕೋವಿಡ್ ಪ್ರಕರಣ : ನರೇಗಾ ಕೆಲಸ ಸ್ಥಗಿತ ,ಮೇ 24ರ ವರೆಗೆ ಇಲ್ಲ ಎಂದ ಗ್ರಾ. ಇಲಾಖೆ

B L Santhosh visit central governament

ಕೇಂದ್ರ – ರಾಜ್ಯಕ್ಕೆ ಸಂತೋಷ್‌ ಬೆಸುಗೆ :  ಲಸಿಕೆ ವಿತರಣೆಗೆ ಆದ್ಯತೆ ನೀಡಲು ಸಲಹೆ

MUST WATCH

udayavani youtube

ಶೀರೂರು ಮಠದ ಉತ್ತರಾಧಿಕಾರಿ ಪಟ್ಟಾಭಿಷೇಕದ ಪೂರ್ವಭಾವಿ ಧಾರ್ಮಿಕ ವಿಧಿ ವಿಧಾನ

udayavani youtube

ಕೋವಿಡ್‌ ಸೋಂಕಿತರಿಗೆ ಉಚಿತ ಆ್ಯಂಬುಲೆನ್ಸ್‌ ಸೇವೆ ನೀಡಲು ಮುಂದಾದ ಫಾಲ್ಕನ್‌ ಕ್ಲಬ್‌

udayavani youtube

ರಸ್ತೆ ಮಧ್ಯ ಉರುಳಿ ಬಿದ್ದ ಪಿಕ್ಅಪ್ ವಾಹನವನ್ನು ಎಳೆದು ನಿಲ್ಲಿಸಿದ ಸ್ಥಳೀಯ ಆಫ್ ರೋಡರ್ ಟೀಮ್

udayavani youtube

Vaccine ಆಗ ಯಾರಿಗೂ ಬೇಡವಾಗಿತ್ತು

udayavani youtube

ಸರ್ಕಾರ ಪ್ರತಿ ಬಡ ಕುಟುಂಬಕ್ಕೆ 10 ಸಾವಿರ ನೀಡಬೇಕು : ಡಿಕೆಶಿ

ಹೊಸ ಸೇರ್ಪಡೆ

ಡ್ಯಾನ್ಸ್ ಮೂಲಕ ಕೋವಿಡ್ ಜಾಗೃತಿ ಮೂಡಿಸಿದ ಪೊಲೀಸರು

ಡ್ಯಾನ್ಸ್ ಮೂಲಕ ಕೋವಿಡ್ ಜಾಗೃತಿ ಮೂಡಿಸಿದ ಪೊಲೀಸರು

ಮರಣ ಮೃದಂಗ: 24 ಗಂಟೆಯಲ್ಲಿ ದೇಶದಲ್ಲಿ 4025 ಮಂದಿ ಕೋವಿಡ್ ಸೋಂಕಿತರು ಸಾವು!

ಮರಣ ಮೃದಂಗ: 24 ಗಂಟೆಯಲ್ಲಿ ದೇಶದಲ್ಲಿ 4025 ಮಂದಿ ಕೋವಿಡ್ ಸೋಂಕಿತರು ಸಾವು!

ffffffffffff

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 4,205 ಮಂದಿ ಕೋವಿಡ್ ಗೆ ಬಲಿ!

ಚಿಕ್ಕಮಗಳೂರು : ಶೃಂಗೇರಿ ಬಿಇಓ ನಾಗರಾಜ್ ಕೋವಿಡ್ ಸೋಂಕಿಗೆ ಬಲಿ

ಚಿಕ್ಕಮಗಳೂರು : ಶೃಂಗೇರಿ ಬಿಇಓ ನಾಗರಾಜ್ ಕೋವಿಡ್ ಸೋಂಕಿಗೆ ಬಲಿ

Untitled-1

ಕೋವಿಡ್ ಹೆಚ್ಚಳ : ಹುಣಸೂರು ನಗರದ ಎಲ್ಲಾ ವಾರ್ಡ್ ಗಳಿಗೆ ಸ್ಯಾನಿಟೈಸ್ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.