ಆರು ಘೋಷಣೆ: ಇನ್ನೂ ಆರು ಬಾಕಿ

Team Udayavani, Apr 17, 2018, 12:05 PM IST

6-ghoshane.jpg

ಬೆಂಗಳೂರು: ಬಿಜೆಪಿ ಎರಡನೇ ಪಟ್ಟಿಯಲ್ಲಿ ಬೆಂಗಳೂರಿನ ಆರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು ಇನ್ನೂ ಆರು ಕ್ಷೇತ್ರ ಬಾಕಿ ಉಳಿಸಿಕೊಂಡಿದೆ. ಕೆಆರ್‌ಪುರ- ನಂದೀಶ್‌ರೆಡ್ಡಿ, ಶಿವಾಜಿನಗರ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಬ್ಯಾಟರಾಯನಪುರ- ಎ.ರವಿ, ಮಹಾಲಕ್ಷ್ಮಿ ಲೇಔಟ್‌- ನೆ.ಲ.ನರೇಂದ್ರಬಾಬು, ಶಾಂತಿನಗರ- ವಾಸುದೇವಮೂರ್ತಿ, ವಿಜಯನಗರ- ಎಚ್‌.ರವೀಂದ್ರ ಅವರಿಗೆ ಟಿಕೆಟ್‌ ನೀಡಲಾಗಿದೆ.

ಯಶವಂತಪುರ, ಪುಲಕೇಶಿನಗರ, ಗಾಂಧಿನಗರ, ಸರ್ವಜ್ಞನಗರ,ಚಾಮರಾಜಪೇಟೆ ಹಾಗೂ ಬಿಟಿಎಂ ಲೇ ಔಟ್‌ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಪ್ರಕಟಿಸಿಲ್ಲ. ಒಟ್ಟಾರೆ, ರಾಜಧಾನಿ ಬೆಂಗಳೂರಿನ 28 ಕ್ಷೇತ್ರಗಳ ಪೈಕಿ 22 ಕ್ಷೇತ್ರಗಳ ಪಟ್ಟಿ ಬಿಡುಗಡೆ ಮಾಡಿರುವ ಬಿಜೆಪಿ ಇನ್ನೂ ಐದು ಕ್ಷೇತ್ರ ಉಳಿಸಿಕೊಂಡಿದೆ.

ಶಿವಾಜಿನಗರದಲ್ಲಿ ನಿರ್ಮಲ್‌ಕುಮಾರ್‌ ಸುರಾನಾ, ಮಹಾಲಕ್ಷ್ಮಿ ಲೇಔಟ್‌ನಲ್ಲಿ ಹರೀಶ್‌ ಹಾಗೂ ಎಂ.ನಾಗರಾಜ್‌, ಶಾಂತಿನಗರದಲ್ಲಿ ಶ್ರೀಧರ್‌ರೆಡ್ಡಿ ಟಿಕೆಟ್‌ ಕೈತಪ್ಪಿದ್ದರಿಂದ ಬೇಸರಗೊಂಡಿದ್ದು, ಆ ಪೈಕಿ ಶ್ರೀಧರ್‌ರೆಡ್ಡಿ ಜೆಡಿಎಸ್‌ನತ್ತ ಹೋಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಈಗಾಗಲೇ ಚಿಕ್ಕಪೇಟೆ ಟಿಕೆಟ್‌ ಟಪ್ಪಿದ್ದಕ್ಕೆ ಹೇಮಚಂದ್ರಸಾಗರ್‌ ಬಿಜೆಪಿಗೆ ಗುಡ್‌ಬೈ ಹೇಳಿ ಜೆಡಿಎಸ್‌ ಸೇರಲು ಮುಂದಾಗಿದ್ದಾರೆ. ಅದೇ ರೀತಿ ರಾಜರಾಜೇಶ್ವರಿ ನಗರದಿಂದ ಟಿಕೆಟ್‌ ವಂಚಿತರಾಗಿದ್ದ ರಾಮಚಂದ್ರ ಸಹ ಜೆಡಿಎಸ್‌ ಜತೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗಿದೆ.

ನೆ.ಲ.ನರೇಂದ್ರಬಾಬು ಅವರಿಗೆ ಟಿಕೆಟ್‌ ನೀಡಿ ಕುತಂತ್ರ ಮಾಡಲಾಗಿದೆ. ಬೇರೆ ಪಕ್ಷಕ್ಕೆ ಅನುಕೂಲ ಮಾಡಿಕೊಡಲು  ಈ ರೀತಿ ಮಾಡಲಾಗಿದೆ. ಎಂ.ನಾಗರಾಜ್‌ ಅವರಿಗೆ ಟಿಕೆಟ್‌ ಕೊಡುವುದಾಗಿ ಯಡಿಯುರಪ್ಪ ಹೇಳಿದ್ದರು. ಆದರೆ,  ಈಗ ನರೇಂದ್ರಬಾಬುಗೆ ಟಿಕೆಟ್‌ ಕೊಡಲಾಗಿದೆ.
-ಹರೀಶ್‌, ಮಾಜಿ ಉಪ ಮೇಯರ್‌

ಪಕ್ಷದ ನಾಯಕರು 3000 ಕಾರ್ಯಕರ್ತರ ಎದೆಗೆ ಚೂರಿ ಹಾಕಿದ್ದಾರೆ. ನರೇಂದ್ರಬಾಬು ಅವರನ್ನು ಬಿಜೆಪಿಗೆ ಕರೆತಂದಿದ್ದು ನಾನು, ಇದೀಗ ನನಗೇ ಟಿಕೆಟ್‌ ತಪ್ಪಿಸಲಾಗಿದೆ. ಹರೀಶ್‌ ತ್ಯಾಗ ಮಾಡಿದರೂ ನರೇಂದ್ರಬಾಬು ಕುತಂತ್ರ ಮಾಡಿದ್ದಾರೆ. ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ.
-ಎಂ.ನಾಗರಾಜ್‌, ಟಿಕೆಟ್‌ ಆಕಾಂಕ್ಷಿ

Ad

ಟಾಪ್ ನ್ಯೂಸ್

Ballari: ವಿಧಾನ ಪರಿಷತ್ ಮಾಜಿ ಸಭಾಪತಿ ಎನ್. ತಿಪ್ಪಣ್ಣ ನಿಧನ

Ballari: ವಿಧಾನ ಪರಿಷತ್ ಮಾಜಿ ಸಭಾಪತಿ ಎನ್. ತಿಪ್ಪಣ್ಣ ನಿಧನ

2-ckm

Chikkamagaluru: ದನಗಳ್ಳತನ; ವಾಹನ ಅಡ್ಡಗಟ್ಟಿದ ಪೊಲೀಸರ ಮೇಲೆ ರಾಡ್ ಬೀಸಿದ ಕಳ್ಳರು

Tragedy: ಹೃದಯಾಘಾತದಿಂದ ಹುಲಸೂರ ಸರಕಾರಿ ಕಾಲೇಜಿನ ಅತಿಥಿ ಉಪನ್ಯಾಸಕ ಮೃ*ತ್ಯು

Tragedy: ಹೃದಯಾಘಾತದಿಂದ ಹುಲಸೂರ ಸರಕಾರಿ ಕಾಲೇಜಿನ ಅತಿಥಿ ಉಪನ್ಯಾಸಕ ಮೃ*ತ್ಯು

Shivamogga: ಎಣ್ಣೆ ಪಾರ್ಟಿಯಲ್ಲಿ ಕಿರಿಕ್… ಸ್ನೇಹಿತನ ಮನೆಯಲ್ಲೇ ಗೆಳೆಯನ ಬರ್ಬರ ಹತ್ಯೆ

Shivamogga: ಎಣ್ಣೆ ಪಾರ್ಟಿಯಲ್ಲಿ ಕಿರಿಕ್… ಸ್ನೇಹಿತನ ಮನೆಯಲ್ಲೇ ಗೆಳೆಯನ ಬರ್ಬರ ಹ*ತ್ಯೆ

Koyamattur-Blast-Accuse

ಎಲ್‌.ಕೆ.ಆಡ್ವಾಣಿ ಯಾತ್ರೆಗೂ ಮುನ್ನ ಸ್ಫೋಟ ನಡೆಸಿದ್ದ ಉಗ್ರ ವಿಜಯಪುರದಲ್ಲಿ ಸೆರೆ

Kharge-CM-Siddu

ದಿಲ್ಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಸುರ್ಜೇವಾಲ ಜತೆ ಸಿಎಂ ಸಿದ್ದರಾಮಯ್ಯ  ಮಾತುಕತೆ

ಗಣೇಶೋತ್ಸವ ಇನ್ನು ಮಹಾರಾಷ್ಟ್ರದ “ರಾಜ್ಯಹಬ್ಬ’: ಸರ್ಕಾರ

ಗಣೇಶೋತ್ಸವ ಇನ್ನು ಮಹಾರಾಷ್ಟ್ರದ “ರಾಜ್ಯಹಬ್ಬ’: ಸರ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವಕನ ಹಲ್ಲೆ ಕೇಸಿನಲ್ಲಿ ಸುಳ್ಳು ಹೇಳ್ಳಿ ಬೇಲ್‌ ಪಡೆದಿರುವ ಪುಂಡರು: ಆರೋಪ

ಯುವಕನ ಹಲ್ಲೆ ಕೇಸಿನಲ್ಲಿ ಸುಳ್ಳು ಹೇಳ್ಳಿ ಬೇಲ್‌ ಪಡೆದಿರುವ ಪುಂಡರು: ಆರೋಪ

Crime: ಶಾಪಿಂಗ್‌ಗೆ ಹೋಗಿದ್ದಕ್ಕೆ ಪತ್ನಿಯ ಕೊಂ*ದ ಪತಿ!

Crime: ಶಾಪಿಂಗ್‌ಗೆ ಹೋಗಿದ್ದಕ್ಕೆ ಪತ್ನಿಯ ಕೊಂ*ದ ಪತಿ!

Lokayukta Raid: ಸೈಟ್‌ ಅಕ್ರಮ ಮಾರಾಟ: ಕೆಎಚ್‌ಬಿ ಅಧಿಕಾರಿಗಳಿಗೆ ಲೋಕಾ ಶಾಕ್‌

Lokayukta Raid: ಸೈಟ್‌ ಅಕ್ರಮ ಮಾರಾಟ: ಕೆಎಚ್‌ಬಿ ಅಧಿಕಾರಿಗಳಿಗೆ ಲೋಕಾ ಶಾಕ್‌

Fraud: ಸಿಎಂ, ಡಿಸಿಎಂ, ಸ್ಪೀಕರ್‌ ಹೆಸರಲ್ಲಿ 20 ಮಹಿಳೆಯರಿಗೆ 30 ಕೋಟಿ ವಂಚನೆ

Fraud: ಸಿಎಂ, ಡಿಸಿಎಂ, ಸ್ಪೀಕರ್‌ ಹೆಸರಲ್ಲಿ 20 ಮಹಿಳೆಯರಿಗೆ 30 ಕೋಟಿ ವಂಚನೆ

rape

Anekal: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾ*ರ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Ballari: ವಿಧಾನ ಪರಿಷತ್ ಮಾಜಿ ಸಭಾಪತಿ ಎನ್. ತಿಪ್ಪಣ್ಣ ನಿಧನ

Ballari: ವಿಧಾನ ಪರಿಷತ್ ಮಾಜಿ ಸಭಾಪತಿ ಎನ್. ತಿಪ್ಪಣ್ಣ ನಿಧನ

2-ckm

Chikkamagaluru: ದನಗಳ್ಳತನ; ವಾಹನ ಅಡ್ಡಗಟ್ಟಿದ ಪೊಲೀಸರ ಮೇಲೆ ರಾಡ್ ಬೀಸಿದ ಕಳ್ಳರು

Tragedy: ಹೃದಯಾಘಾತದಿಂದ ಹುಲಸೂರ ಸರಕಾರಿ ಕಾಲೇಜಿನ ಅತಿಥಿ ಉಪನ್ಯಾಸಕ ಮೃ*ತ್ಯು

Tragedy: ಹೃದಯಾಘಾತದಿಂದ ಹುಲಸೂರ ಸರಕಾರಿ ಕಾಲೇಜಿನ ಅತಿಥಿ ಉಪನ್ಯಾಸಕ ಮೃ*ತ್ಯು

Shivamogga: ಎಣ್ಣೆ ಪಾರ್ಟಿಯಲ್ಲಿ ಕಿರಿಕ್… ಸ್ನೇಹಿತನ ಮನೆಯಲ್ಲೇ ಗೆಳೆಯನ ಬರ್ಬರ ಹತ್ಯೆ

Shivamogga: ಎಣ್ಣೆ ಪಾರ್ಟಿಯಲ್ಲಿ ಕಿರಿಕ್… ಸ್ನೇಹಿತನ ಮನೆಯಲ್ಲೇ ಗೆಳೆಯನ ಬರ್ಬರ ಹ*ತ್ಯೆ

Koyamattur-Blast-Accuse

ಎಲ್‌.ಕೆ.ಆಡ್ವಾಣಿ ಯಾತ್ರೆಗೂ ಮುನ್ನ ಸ್ಫೋಟ ನಡೆಸಿದ್ದ ಉಗ್ರ ವಿಜಯಪುರದಲ್ಲಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.