Udayavni Special

ಜ್ಞಾನದೊಂದಿಗೆ ಕೌಶಲ್ಯವೂ ಬೇಕು


Team Udayavani, Sep 30, 2018, 12:27 PM IST

jnanado.jpg

ಬೆಂಗಳೂರು: ಅಗತ್ಯ ಜ್ಞಾನವೊಂದಿದ್ದರೆ ಸಾಲದು, ಅದರ ಜತೆ ಕೌಶಲ್ಯವೂ ಇರಬೇಕು. ಈ ಕೌಶಲ್ಯವನ್ನು ಗಳಿಸಿಕೊಳ್ಳುವಲ್ಲಿ ನೆರವಿಗೆ ಬರುವುದು ಸಿಕ್ಸ್‌ ಸಿಗ್ಮ ಎಂಬ ತರಬೇತಿ ಎಂದು ಯಲಹಂಕದ ನಿಟ್ಟೆ ಸ್ಕೂಲ್‌ ಆಫ್‌ ಮ್ಯಾನೇಜ್‌ಮೆಂಟ್‌ (ಎನ್‌ಎಸ್‌ಎಂ)ನ ನಿರ್ದೇಶಕ ಹಾಗೂ ಭಾರತ ಸರ್ಕಾರದ ಅನುಮೋದಿತ ಹಿರಿಯ ಸಿಕ್ಸ್‌ ಸಿಗ್ಮ ತರಬೇತುದಾರ ಡಾ. ಎಸ್‌. ಮಂಜುನಾಥ್‌ ಅಭಿಪ್ರಾಯಪಟ್ಟರು.

ನಗರದ ವಿವಿಧ ಮ್ಯಾನೇಜ್‌ಮೆಂಟ್‌ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು, ಅಧ್ಯಾಪಕರು ಹಾಗೂ ವಿವಿಧ ಉದ್ಯಮ ಸಂಸ್ಥೆಗಳ ನಿರ್ವಾಹಕರಿಗಾಗಿ ಎನ್‌ಎಸ್‌ಎಂ ಹಮ್ಮಿಕೊಂಡಿದ್ದ ‘ಸಿಕ್ಸ್‌ ಸಿಗ್ಮ ಗ್ರೀನ್‌ ಬೆಲ್ಟ್’ ಕಾರ್ಯಾಗಾರದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.

ಈ ತರಬೇತಿಯಿಂದ ನಾವು ಮಾಡುವ ಉದ್ಯೋಗದಲ್ಲಿ ತೀವ್ರವಾಗಿ ಗಮನ ಹರಿಸಬೇಕಾದ ಸಂಗತಿಗಳು ಮನದಟ್ಟಾಗುತ್ತವೆ ಹಾಗೂ ಲಭ್ಯ ತಂತ್ರಜ್ಞಾನದ ನೆರವಿನಿಂದ ‘ಸಮಸ್ಯೆಯ ನೆಲೆಗಳನ್ನು’ ಸಮರ್ಪಕವಾಗಿ ನಿರ್ವಹಿಸಲು ಸಾಧ್ಯ. ಉದ್ಯಮ ಕ್ಷೇತ್ರದ ಇರುವ ಸಂಪನ್ಮೂಲಗಳಲ್ಲಿ ಏನೇ ಕೊರತೆಗಳಿರಲಿ, ಜಾಣ್ಮೆಯಿಂದ ಬಳಸಿಕೊಂಡು, ವ್ಯರ್ಥ ಸಮಯವನ್ನು ಕಡಿತಗೊಳಿಸಿ, ಗುಣಮಟ್ಟದ ಉತ್ಪಾದನೆಯನ್ನು ಅಧಿಕಗೊಳಿಸಬೇಕು. ಇಂತಹ ಕಾರ್ಯಾಗಾರದಲ್ಲಿ ದೂರದ ಆಫ್ಘಾನಿಸ್ತಾನದ ಐವರು ವಿದ್ಯಾರ್ಥಿಗಳು ಪಾಲ್ಗೊಂಡಿರುವುದು ವಿಶೇಷ ಎಂದರು. 

ಆಫ್ಘಾನಿಸ್ತಾನದ ಮ್ಯಾನೇಜ್‌ಮೆಂಟ್‌ ವಿದ್ಯಾರ್ಥಿ ಸೆದಿಕ್‌ ಓಮರ್‌ ಮಾತನಾಡಿ, ನಮ್ಮ ದೇಶದಲ್ಲಿ ಅಲಭ್ಯವಾದ ಈ ವಿಶೇಷ ತರಬೇತಿಯನ್ನು ಗಳಿಸಿಕೊಳ್ಳಲೆಂದೇ ನಾವು ಇಷ್ಟು ದಿನ ಕಾಯುತ್ತಿದ್ದೆವು. ಈ ತರಬೇತಿಗೆ ಆಫ್ಘಾನಿಸ್ತಾನ ಸರ್ಕಾರದ ಪ್ರಾಯೋಜನೆ ದೊರೆತಿದ್ದು, ಭಾರತ ಸರ್ಕಾರದ ಎಂಎಸ್‌ಎಂಇ ಮಂತ್ರಾಲಯ ಯಶಸ್ವಿ ತರಬೇತಿ ನೀಡಿದವರಿಗೆ ಅಧಿಕೃತವಾಗಿ ಪ್ರಮಾಣ ಪತ್ರಗಳನ್ನು ವಿತರಿಸಲಿದೆ ಎಂದು ಅವರು ತಿಳಿಸಿದರು.

ಟಾಪ್ ನ್ಯೂಸ್

ಕೆಂಪುಹೊಳೆ: ಲಾರಿ ಚಾಲಕನ ಮೇಲೆ ಕಾಡಾನೆ ದಾಳಿ, ಚಾಲಕ ಸ್ಥಳದಲ್ಲೇ ಸಾವು!

ಕೆಂಪುಹೊಳೆ: ಲಾರಿ ಚಾಲಕನ ಮೇಲೆ ಕಾಡಾನೆ ದಾಳಿ, ಚಾಲಕ ಸ್ಥಳದಲ್ಲೇ ಸಾವು!

Pogaru

‘ಪೊಗರು’ ವೀಕ್ಷಿಸಿದ ಪ್ರಶಾಂತ್ ನೀಲ್ ಸಿನಿಮಾ ಬಗ್ಗೆ ಹೇಳಿದ್ದೇನು  ?

ಇರಾನ್ ಬೆಂಬಲಿತ ಸಿರಿಯಾ ಉಗ್ರರ ತಾಣಗಳ ಮೇಲೆ ಅಮೆರಿಕ ವೈಮಾನಿಕ ದಾಳಿ

ಇರಾನ್ ಬೆಂಬಲಿತ ಸಿರಿಯಾ ಉಗ್ರರ ತಾಣಗಳ ಮೇಲೆ ಅಮೆರಿಕ ವೈಮಾನಿಕ ದಾಳಿ

ಜಾಗತಿಕ ಮಾರುಕಟ್ಟೆ ಎಫೆಕ್ಟ್: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 1000 ಅಂಕ ಕುಸಿತ

ಜಾಗತಿಕ ಮಾರುಕಟ್ಟೆ ಎಫೆಕ್ಟ್: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 1000 ಅಂಕ ಕುಸಿತ

ಚಿತ್ರೀಕರಣದಲ್ಲಿ ಬಿಝಿಯಾಗಿದೆ ಪೃಥ್ವಿ, ಮಿಲನಾ ನಾಗರಾಜ್ ರ ‘ಫಾರ್‌ ರಿಜಿಸ್ಟ್ರೇಷನ್‌’

ಚಿತ್ರೀಕರಣದಲ್ಲಿ ಬಿಝಿಯಾಗಿದೆ ಪೃಥ್ವಿ, ಮಿಲನಾ ನಾಗರಾಜ್ ರ ‘ಫಾರ್‌ ರಿಜಿಸ್ಟ್ರೇಷನ್‌’

ಸಚಿವ ಸುಧಾಕರ್ ಆಪ್ತ ಕಾರ್ಯದರ್ಶಿಗೆ ಧಮಕಿ ಹಾಕಿದ ರೇಣುಕಾಚಾರ್ಯ!

ಸಚಿವ ಸುಧಾಕರ್ ಆಪ್ತ ಕಾರ್ಯದರ್ಶಿಗೆ ಧಮಕಿ ಹಾಕಿದ ರೇಣುಕಾಚಾರ್ಯ!

ಪ್ರೇಕ್ಷಕರಿಗೆ ಅಪಥ್ಯವಾಗಿದ್ದು ಸೆನ್ಸಾರ್‌ಗೆ ಪಥ್ಯ ಹೇಗೆ? ವಿವಾದಿತ ದೃಶ್ಯಗಳಿಗೆ ಯಾರು ಹೊಣೆ?

ಪ್ರೇಕ್ಷಕರಿಗೆ ಅಪಥ್ಯವಾಗಿದ್ದು ಸೆನ್ಸಾರ್‌ಗೆ ಪಥ್ಯ ಹೇಗೆ? ವಿವಾದಿತ ದೃಶ್ಯಗಳಿಗೆ ಯಾರು ಹೊಣೆ?







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೈಗಾರಿಕೆಗಳಿಗೆ ಸಿಐಎಸ್‌ : ಕೇಂದ್ರೀಕೃತ ಪರಿವೀಕ್ಷಣೆ ಜಾರಿಗೆ ನಿರ್ಧಾರ

ಕೈಗಾರಿಕೆಗಳಿಗೆ ಸಿಐಎಸ್‌ : ಕೇಂದ್ರೀಕೃತ ಪರಿವೀಕ್ಷಣೆ ಜಾರಿಗೆ ನಿರ್ಧಾರ

ಎಸ್‌ಡಿಪಿಐ, ಪಿಎಫ್ಐ ಸಂಘಟನೆಗಳನ್ನು ನಿಷೇಧಿಸಿ : ಸಚಿವ ಅರವಿಂದ ಲಿಂಬಾವಳಿ ಆಗ್ರಹ

ಎಸ್‌ಡಿಪಿಐ, ಪಿಎಫ್ಐ ಸಂಘಟನೆಗಳನ್ನು ನಿಷೇಧಿಸಿ : ಸಚಿವ ಅರವಿಂದ ಲಿಂಬಾವಳಿ ಆಗ್ರಹ

ಕಾಂಗ್ರೆಸ್‌ ಸೇರಲು ಮುಂದಾದ ಎಂ.ಸಿ. ಮನಗೂಳಿ ಪುತ್ರ

ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲು ಮುಂದಾದ ಅಶೋಕ್‌ ಮನಗೂಳಿ

ಪ್ರಸನ್ನಕುಮಾರ್‌ ಮರಳಿ ಕಾಂಗ್ರೆಸ್‌ಗೆ, ಅಖಂಡ ವಿರೋಧ ಇಲ್ಲ ಎಂದ ಡಿಕೆಶಿ

ಪ್ರಸನ್ನಕುಮಾರ್‌ ಮರಳಿ ಕಾಂಗ್ರೆಸ್‌ಗೆ, ಅಖಂಡ ವಿರೋಧ ಇಲ್ಲ ಎಂದ ಡಿಕೆಶಿ

ಬಿಎಂಟಿಸಿ ಪ್ರಯಾಣ ದರ ಹೆಚ್ಚಿಸಲು ಸರಕಾರದ ಚಿಂತನೆ

ಬಿಎಂಟಿಸಿ ಪ್ರಯಾಣ ದರ ಹೆಚ್ಚಿಸಲು ಸರಕಾರದ ಚಿಂತನೆ

MUST WATCH

udayavani youtube

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ನೂತನ ಗರ್ಭಗುಡಿಯ ಶಿಲಾನ್ಯಾಸ

udayavani youtube

ಕೋಟ್ಟಾ ಕಾಯ್ದೆಗೆ ಕಾರ್ಮಿಕ ವಿರೋಧಿ ತಿದ್ದುಪಡಿ ವಿರೋಧಿಸಿ ಬೀಡಿ ಕಾರ್ಮಿಕರ ಪ್ರತಿಭಟನೆ

udayavani youtube

ಮಂಗಳೂರು: 22 ಎಟಿಎಂ ಸ್ಕಿಮ್ಮಿಂಗ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಂತಾರಾಜ್ಯ ಚೋರರ ಬಂಧನ

udayavani youtube

ರಾಷ್ಟ್ರಮಟ್ಟದ ಜಾದೂ ದಿನಾಚರಣೆ: ಮಂಗಳೂರಿನಲ್ಲಿ ಮನಸೂರೆಗೊಂಡ ಕುದ್ರೋಳಿ ಗಣೇಶ್ ಮ್ಯಾಜಿಕ್ ಶೋ

udayavani youtube

ದಾನದ ಪರಿಕಲ್ಪನೆಯ ಕುರಿತು ಡಾ.ಗುರುರಾಜ ಕರ್ಜಗಿ ಹೇಳಿದ ಕತೆ ಕೇಳಿ.. Part-1

ಹೊಸ ಸೇರ್ಪಡೆ

ಕೆಂಪುಹೊಳೆ: ಲಾರಿ ಚಾಲಕನ ಮೇಲೆ ಕಾಡಾನೆ ದಾಳಿ, ಚಾಲಕ ಸ್ಥಳದಲ್ಲೇ ಸಾವು!

ಕೆಂಪುಹೊಳೆ: ಲಾರಿ ಚಾಲಕನ ಮೇಲೆ ಕಾಡಾನೆ ದಾಳಿ, ಚಾಲಕ ಸ್ಥಳದಲ್ಲೇ ಸಾವು!

Pogaru

‘ಪೊಗರು’ ವೀಕ್ಷಿಸಿದ ಪ್ರಶಾಂತ್ ನೀಲ್ ಸಿನಿಮಾ ಬಗ್ಗೆ ಹೇಳಿದ್ದೇನು  ?

ಪೈಜಾಮ ಧರಿಸಿದರೆ ಆರಾಮ

ಪೈಜಾಮ ಧರಿಸಿದರೆ ಆರಾಮ

ವಿದ್ಯುತ್ ಕಂಬಕ್ಕೆ ಗುದ್ದಿದ ಆನೆ: ವಿದ್ಯುತ್ ಪ್ರವಹಿಸಿ  ಸ್ಥಳದಲ್ಲೇ ಸಾವು

ವಿದ್ಯುತ್ ಕಂಬಕ್ಕೆ ಗುದ್ದಿದ ಆನೆ: ವಿದ್ಯುತ್ ಪ್ರವಹಿಸಿ  ಸ್ಥಳದಲ್ಲೇ ಸಾವು

ಇರಾನ್ ಬೆಂಬಲಿತ ಸಿರಿಯಾ ಉಗ್ರರ ತಾಣಗಳ ಮೇಲೆ ಅಮೆರಿಕ ವೈಮಾನಿಕ ದಾಳಿ

ಇರಾನ್ ಬೆಂಬಲಿತ ಸಿರಿಯಾ ಉಗ್ರರ ತಾಣಗಳ ಮೇಲೆ ಅಮೆರಿಕ ವೈಮಾನಿಕ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.