ಸಾಮಾಜಿಕ ಮಾಧ್ಯಮಗಳ ನಿಯಂತ್ರಣ: ಹೈ ನೋಟಿಸ್‌


Team Udayavani, Feb 27, 2019, 6:00 AM IST

highcourt2.jpg

ಬೆಂಗಳೂರು: ಸಾಮಾಜಿಕ ಮಾಧ್ಯಮಗಳಲ್ಲಿ ಬಿತ್ತರಗೊಳ್ಳುವ ಚಲನಚಿತ್ರ, ಧಾರಾವಾಹಿ, ಕಿರುಚಿತ್ರ ಮತ್ತಿತರ ಮಲ್ಟಿ ಮೀಡಿಯಾ ವಿಡಿಯೋಗಳನ್ನು ನಿಯಂತ್ರಿಸಲು ಸೂಕ್ತ ಕಾನೂನು ರೂಪಿಸುವಂತೆ ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್‌ ಮಂಗಳವಾರ ನೋಟಿಸ್‌ ಜಾರಿಗೊಳಿಸಿದೆ.

ಈ ಸಂಬಂಧ ಬೆಂಗಳೂರಿನ ಎಚ್‌ಎಎಲ್‌ ನಿವಾಸಿ ಪದ್ಮನಾಭ ಶಂಕರ್‌ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್‌. ನಾರಾಯಣಸ್ವಾಮಿ ಹಾಗೂ ನ್ಯಾ. ಪಿ.ಎಸ್‌. ದಿನೇಶ್‌ಕುಮಾರ್‌ ಅವರಿದ್ದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಈ ಸಂದರ್ಭದಲ್ಲಿ ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿ ಮಾಡಲಾಗಿರುವ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಸೇರಿದಂತೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿ, ರಾಜ್ಯ ಮಾಹಿತಿ ತಂತ್ರಜ್ಞಾನ ಇಲಾಖೆ, ನೆಟ್‌ಫ್ಲಿಕ್ಸ್‌ ಎಂಟರ್‌ಟೇನ್‌ಮೆಂಟ್‌ ಸರ್ವೀಸಸ್‌,

ಯೂಟ್ಯೂಬ್‌ ಗೂಗಲ್‌ ಇಂಡಿಯಾ ಪ್ರವೈಟ್‌ ಲಿಮಿಟೆಡ್‌, ಹಾಟ್‌ ಸ್ಟಾರ್‌ ಇಂಡಿಯಾ, ಅಮೆಜಾನ್‌ ಪ್ರೈಮ್‌, ಅಮೇಜಾನ್‌ ಡೆವಲಪ್‌ಮೆಂಟ್‌ ಸೆಂಟರ್‌ (ಇಂಡಿಯಾ) ಪ್ರೈವೆಟ್‌ ಲಿಮಿಟೆಡ್‌, ಆಲ್ಟ್ ಡಿಜಿಟಲ್‌ ಮೀಡಿಯಾ ಎಂಟರ್‌ಟೈನ್‌ಮೆಂಟ್‌ ಲಿಮಿಟೆಡ್‌ಗೆ ನೋಟಿಸ್‌ ಜಾರಿಗೊಳಿಸಿ, ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶನ ನೀಡಿ ವಿಚಾರಣೆ ಮುಂದೂಡಿತು.

ಟಾಪ್ ನ್ಯೂಸ್

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.