

Team Udayavani, Apr 19, 2018, 6:45 AM IST
ಬೆಂಗಳೂರು: ಬಿಜೆಪಿಯಲ್ಲಿ ಟಿಕೆಟ್ ವಂಚಿತರ ಬಂಡಾಯ ಮುಂದುವರಿದಿದ್ದು, ಸೋಮಣ್ಣ ಬೇವಿನಮರದ ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಬುಧವಾರ ವಿಧಾನಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದರು. ಸೋಮಣ್ಣ ಬೇವಿನ ಮರದ ಶಿಗ್ಗಾಂವ್ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಆ ಕ್ಷೇತ್ರದಲ್ಲಿ ಬಸವರಾಜ ಬೊಮ್ಮಾಯಿ ಆವರಿಗೆ ಬಿಜೆಪಿ ಟಿಕೆಟ್ ಕೊಟ್ಟಿದ್ದರಿಂದ ಬೇಸರಗೊಂಡಿದ್ದಾರೆ.
Ad
You seem to have an Ad Blocker on.
To continue reading, please turn it off or whitelist Udayavani.