ಕೆಲವು ಕಠಿಣ ನಿಯಮಗಳನ್ನು ಮತ್ತೆ ಜಾರಿ ಮಾಡಬೇಕಾಗಬಹುದು: ಗೌರವ್ ಗುಪ್ತಾ
Team Udayavani, Dec 3, 2021, 12:56 PM IST
ಬೆಂಗಳೂರು: ಹೊಸ ಕೋವಿಡ್ ರೂಪಾಂತರಿ ಒಮಿಕ್ರಾನ್ ಬಗ್ಗೆ ಜನರು ಎಚ್ಚರಿಕೆಯಿಂದ ಇರಬೇಕು. ಇದರ ನಿಯಂತ್ರಣಕ್ಕೆ ಕಠಿಣ ನಿಯಮ ಪಾಲನೆ ಅಗತ್ಯ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ಮಂಜಾಗೃತಾ ಕ್ರಮಗಳನ್ನು ವಹಿಸಬೇಕು. ದೈಹಿಕ ಅಂತರ ಪಾಲಿಸಬೇಕು, ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಪ್ರತಿಯೊಬ್ಬರು ಎರಡು ಡೋಸ್ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.
ಒಮಿಕ್ರಾನ್ ವೈರಸ್ ತಡೆಗೆ ಕಠಿಣ ರೂಲ್ಸ್ ಜಾರಿ ಅಗತ್ಯವಿದೆ. ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ಒಮಿಕ್ರಾನ್ ತಡೆಗೆ ಕಠಿಣ ರೂಲ್ಸ್ ಜಾರಿ ಮಾಡುವಂತೆ ಮನವಿ ಮಾಡಲಾಗುವುದು. ಕೆಲ ದಿನಗಳ ಹಿಂದೆ ತೆರವುಗೊಳಿಸಿದ್ದ ರೂಲ್ಸ್ ಮತ್ತೆ ಜಾರಿ ಮಾಡಲಾಗುವುದು ಎಂದು ಅವರು ಸುಳಿವು ಕೊಟ್ಟಿದ್ದಾರೆ.
ಇದನ್ನೂ ಓದಿ:ಒಮಿಕ್ರಾನ್ ವಿಚಾರದಲ್ಲೂ ಲಂಚ ಹೊಡೆಯುವುದನ್ನು ಸರಕಾರ ಬಿಡಬೇಕು : ಡಿಕೆಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಲ ಯಕ್ಷಗಾನ ಕಲಾವಿದೆ ತುಳಸಿ ಹೆಗಡೆಗೆ ಬಾಲ ಗೌರವ ಪ್ರಶಸ್ತಿ
ಬಿಜೆಪಿ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸುವ ಬದಲು ನಿರುದ್ಯೋಗ ಸೃಷ್ಟಿಸಿದೆ: ಸಿದ್ದು ಟೀಕೆ
ದಾವಣಗೆರೆ: ಯುಗಾದಿಗೆ ಅತ್ತೆ ಮನೆಗೆ ಬಂದು ನಾಪತ್ತೆಯಾಗಿದ್ದ ಅಳಿಯನ ಭೀಕರ ಹತ್ಯೆ
ದನದ ಕುತ್ತಿಗೆ ಕಡಿದು ತುಂಗಾ ನದಿಗೆ ಎಸೆದು ವಿಕೃತಿ ಮೆರೆದ ದುಷ್ಕರ್ಮಿಗಳು !
ವೇತನ ಹೆಚ್ಚಳ ಬೇಡಿಕೆ; ಮಾರ್ಚ್ 24ರ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ತಡೆ
MUST WATCH
ಹೊಸ ಸೇರ್ಪಡೆ
ಬಾಲ ಯಕ್ಷಗಾನ ಕಲಾವಿದೆ ತುಳಸಿ ಹೆಗಡೆಗೆ ಬಾಲ ಗೌರವ ಪ್ರಶಸ್ತಿ
ಬಿಜೆಪಿ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸುವ ಬದಲು ನಿರುದ್ಯೋಗ ಸೃಷ್ಟಿಸಿದೆ: ಸಿದ್ದು ಟೀಕೆ
ಎ. 2 ರಂದು ಸಿತಾರ್-ಬಾನ್ಸುರಿ ಜುಗಲ್ ಬಂದಿ “ಬಸಂತ್ ಉತ್ಸವ್’
ಹೊಸ ವರ್ಷದ ಆರಂಭದಲ್ಲಿ ಸ್ವಚ್ಛ ಭಾರತ ಸಂಕಲ್ಪ ಮಾಡಿ: ಗೋವಾ ಸಿಎಂ ಡಾ.ಪ್ರಮೋದ್ ಸಾವಂತ್ ಕರೆ
ದಾವಣಗೆರೆ: ಯುಗಾದಿಗೆ ಅತ್ತೆ ಮನೆಗೆ ಬಂದು ನಾಪತ್ತೆಯಾಗಿದ್ದ ಅಳಿಯನ ಭೀಕರ ಹತ್ಯೆ