ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗ: ವಿಳಾಸ ಪತ್ತೆಗೆ ನೆರವಾಯಿತು ಫೇಸ್‌ ಬುಕ್!

Team Udayavani, Jun 26, 2022, 1:12 PM IST

ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗ: ವಿಳಾಸ ಪತ್ತೆಗೆ ನೆರವಾಯಿತು ಫೇಸ್‌ ಬುಕ್!

ಬೆಂಗಳೂರು: ಅದು ಪಶ್ಚಿಮ ಬಂಗಾಳದ ಗ್ರಾಮ. ವರ್ಷದ ಹಿಂದೆ ಕಣ್ಣಾಮುಚ್ಚಾಲೆ ಆಡುವಾಗ ಗೂಡ್ಸ್‌ ರೈಲು ಹತ್ತಿ ಕಾಣಿಯಾಗಿದ್ದ ಬಾಲಕ ಪ್ರತ್ಯಕ್ಷವಾಗಿದ್ದು ಸಿಲಿಕಾನ್‌ ಸಿಟಿಯಲ್ಲಿ.  ಇದೀಗ ಸ್ಥಳೀಯ ಯುವಕ ನಿತೀಶ್‌ ಎಂಬವರು ಫೇಸ್‌ಬಕ್‌ನ ಸಹಾಯದಿಂದ ಒಂದು ವರ್ಷದ ಬಳಿಕ ಬಾಲಕನನ್ನು ಪೋಷಕರ ಮಡಿಲು ಸೇರಿದ್ದಾರೆ.

ಮೂರು ವಾರಗಳ ಹಿಂದೆ ಬಿಟಿಎಂ ಲೇಔಟ್‌ನಲ್ಲಿ ಬಾಲಕ ಸುಹಾಸ್‌ ಹೊಟ್ಟೆ ಹಸಿವಿನಿಂದ ಓಡಾಡುತ್ತಿದ್ದ. ಆಗ ಬೇಕರಿ ಮಾಲೀಕ ರಾಜಣ್ಣ, ಯುವಕ ನಿತೀಶ್‌ ಮತ್ತು ಶ್ರೀಧರ್‌ ಎಂಬವರು ಬಾಲಕನನ್ನು ಕರೆದು ವಿಚಾರಣೆ ನಡೆಸಿದ್ದಾರೆ.

ಹಿಂದಿಯಲ್ಲಿ ಮಾತನಾಡುತ್ತಿದ್ದ ಬಾಲಕನಿಗೆ ಸ್ಥಳೀಯ ಭಾಷೆ ಗೊತ್ತಿಲ್ಲದೆ ಅಳುತ್ತಿದ್ದ. ಬಳಿಕ ಆತನಿಗೆ ಸಮಾಧಾನ ಪಡಿಸಿ ವಿಚಾರಿಸಿದಾಗ ಒಂದು ವರ್ಷದ ಹಿಂದಿನ ಕಹಿಘಟನೆಯನ್ನು ವಿವರಿಸಿದ್ದಾನೆ.  ಬಳಿಕ ಅದೇ ಬೇಕರಿಯಲ್ಲಿ ಉಳಿದುಕೊಳ್ಳಲು ಜಾಗ, ಕೆಲಸ ಕೊಟ್ಟು ಮಾಲೀಕ ರಾಜಣ್ಣ ಮಾನವೀಯತೆ ಮೆರೆದಿದ್ದರು.

ಫೇಸ್‌ಬುಕ್‌ ಮೂಲಕ ಪತ್ತೆ: ಈ ಮಧ್ಯೆ ಕೆಲ ದಿನಗಳ ಹಿಂದೆ ನಿತೀಶ್‌ ಅವರು ಬಾಲಕ ಸುಹಾಸ್‌ ಬಳಿ ಆತನ ಕುಟುಂಬ ಸದಸ್ಯರ ಬಗ್ಗೆ ಮಾಹಿತಿ ಪಡೆದುಕೊಂಡು, ಆತನ ಸಹೋದರನ ಹೆಸರು ಹೇಳುತ್ತಿದ್ದಂತೆ ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಶೋಧಿಸಿದಾಗ ಆತನ ಸಹೋದರನ ಫೋಟೋವನ್ನು ಸುಹಾಸ್‌ ಗುರುತಿಸಿದ್ದಾನೆ. ಕೂಡಲೇ ಮೆಸೆಂಜರ್‌ ಮೂಲಕ ಪಶ್ಚಿಮ ಬಂಗಾಳದಲ್ಲಿರುವ ಸಹೋದರನಿಗೆ ಮಾಹಿತಿ ನೀಡಿ, ಬೆಂಗಳೂರಿಗೆ ಕರೆಸಿಕೊಂಡು ಮಗನನ್ನು ಒಪ್ಪಿಸಿದ್ದಾರೆ. ಆದರೆ, ಇದುವರೆಗೂ ಬೇರೆ ಎಲ್ಲಿ ವಾಸವಾಗಿದ್ದ. ಏನು ಕೆಲಸ ಮಾಡುತ್ತಿದ್ದ ಎಂಬುದು ಗೊತ್ತಿಲ್ಲ ಎಂದು ನಿತೀಶ್‌ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ತಾಯಿ-ಮಗನ ಕಣ್ಣೀರು: ನಗರಕ್ಕೆ ಆಗಮಿಸಿದ ತಾಯಿಯನ್ನು ಕಂಡು ಸುಹಾಸ್‌ ಕಣ್ಣೀರು ಹಾಕಿದ್ದಾನೆ. ಅತ್ತ ತಾಯಿಯೂ ಕೂಡ ತಬ್ಬಿಕೊಂಡು ಮುದ್ದಾಡಿದ್ದಾರೆ. ಈ ವೇಳೆ ಒಂದು ವರ್ಷದ ಹಿಂದೆ ಆಟವಾಡುವಾಗ ನಾಪತ್ತೆಯಾಗಿದ್ದ. ಹುಡುಕಿಕೊಟ್ಟ ನಿತೀಶ್‌, ಬೇಕರಿ ಮಾಲೀಕ ರಾಜಣ್ಣ, ಶ್ರೀಧರ್‌ ಅವರಿಗೆ ಕೃತಜ್ಞತೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಶ್ರೀನಗರ: ಮತ್ತೆ ಉಗ್ರರು ಅಟ್ಟಹಾಸ; 2 ಕಡೆ ಗ್ರೆನೇಡ್‌ ದಾಳಿ

ಶ್ರೀನಗರ: ಮತ್ತೆ ಉಗ್ರರು ಅಟ್ಟಹಾಸ; 2 ಕಡೆ ಗ್ರೆನೇಡ್‌ ದಾಳಿ

ಭಾರತಕ್ಕೆ ಬರಬೇಕಿದ್ದ ವಿಮಾನ ಕರಾಚಿಯಲ್ಲಿ ತುರ್ತು ಭೂಸ್ಪರ್ಶ

ಭಾರತಕ್ಕೆ ಬರಬೇಕಿದ್ದ ವಿಮಾನ ಕರಾಚಿಯಲ್ಲಿ ತುರ್ತು ಭೂಸ್ಪರ್ಶ

ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮದಲ್ಲಿ ತೇಲಾಡಿದ ಜನತೆ

ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮದಲ್ಲಿ ತೇಲಾಡಿದ ಜನತೆ

ಕೆನಡಿಯನ್‌ ಓಪನ್‌ ಟೆನಿಸ್‌: ಮೂರನೇ ಪ್ರಶಸ್ತಿ ಗೆದ್ದ ಸಿಮೋನಾ ಹಾಲೆಪ್‌

ಕೆನಡಿಯನ್‌ ಓಪನ್‌ ಟೆನಿಸ್‌: ಮೂರನೇ ಪ್ರಶಸ್ತಿ ಗೆದ್ದ ಸಿಮೋನಾ ಹಾಲೆಪ್‌

ರಾಸ್‌ ಟೇಲರ್‌ ಪ್ರಕರಣ: ತಮಾಷೆಗಾಗಿ ಕಪಾಳಮೋಕ್ಷ ? 

ರಾಸ್‌ ಟೇಲರ್‌ ಪ್ರಕರಣ: ತಮಾಷೆಗಾಗಿ ಕಪಾಳಮೋಕ್ಷ ? 

ಭಾರತ-ಪಾಕಿಸ್ಥಾನ ಕೇವಲ ಮತ್ತೊಂದು ಪಂದ್ಯ ಅಷ್ಟೇ: ಸೌರವ್‌ ಗಂಗೂಲಿ

ಭಾರತ-ಪಾಕಿಸ್ಥಾನ ಕೇವಲ ಮತ್ತೊಂದು ಪಂದ್ಯ ಅಷ್ಟೇ: ಸೌರವ್‌ ಗಂಗೂಲಿ

ಭಾರತದ ಸ್ವಾತಂತ್ರ್ಯ ದಿನಾಚರಣೆಗೆ ಶುಭಾಶಯ ಕೋರಿದ ಡೇವಿಡ್‌ ವಾರ್ನರ್‌

ಭಾರತದ ಸ್ವಾತಂತ್ರ್ಯ ದಿನಾಚರಣೆಗೆ ಶುಭಾಶಯ ಕೋರಿದ ಡೇವಿಡ್‌ ವಾರ್ನರ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸರ್ಕಾರಿ ಜಾಹೀರಾತಿನಲ್ಲಿ ನೆಹರೂ ಇದ್ದಾರೆ: ಕಾಂಗ್ರೆಸ್‌ ನಾಯಕರಿಗೆ ಸಿಎಂ ತಿರುಗೇಟು

ಸರ್ಕಾರಿ ಜಾಹೀರಾತಿನಲ್ಲಿ ನೆಹರೂ ಇದ್ದಾರೆ: ಕಾಂಗ್ರೆಸ್‌ ನಾಯಕರಿಗೆ ಸಿಎಂ ತಿರುಗೇಟು

ಉಕ್ಕಿನ ಮೇಲ್ಸೇತುವೆಗೆ ಇನ್ನೂ ಸಿಕ್ಕಿಲ್ಲ ಮುಕ್ತಿ

ಉಕ್ಕಿನ ಮೇಲ್ಸೇತುವೆಗೆ ಇನ್ನೂ ಸಿಕ್ಕಿಲ್ಲ ಮುಕ್ತಿ

ಶಾಸಕ‌ ಬೈರತಿ ಬಸವರಾಜ್ ಗೆ ಪಿತೃ ವಿಯೋಗ

ಶಾಸಕ‌ ಬೈರತಿ ಬಸವರಾಜ್ ಗೆ ಪಿತೃ ವಿಯೋಗ

tdy-3

ವೃದ್ಧೆ ಕೊಂದು ಚಿನ್ನಾಭರಣ ದೋಚಿದ ಹಂತಕರು

ಯುವತಿಯರನ್ನು ಬಳಸಿಕೊಂಡು ನಟನಿಂದ ಉದ್ಯಮಿಗೆ ಹನಿಟ್ರ್ಯಾಪ್‌, ಲಕ್ಷಾಂತರ ರೂ. ಸುಲಿಗೆ  

ಯುವತಿಯರನ್ನು ಬಳಸಿಕೊಂಡು ನಟನಿಂದ ಉದ್ಯಮಿಗೆ ಹನಿಟ್ರ್ಯಾಪ್‌, ಲಕ್ಷಾಂತರ ರೂ. ಸುಲಿಗೆ  

MUST WATCH

udayavani youtube

ಈ ನಡಿಗೆಯನ್ನು ಇಡೀ ದೇಶವೇ ಹಿಂತಿರುಗಿ ನೋಡಿತು!!

udayavani youtube

ಈ ನಡಿಗೆಯನ್ನು ಇಡೀ ದೇಶವೇ ಹಿಂತಿರುಗಿ ನೋಡಿತು!!

udayavani youtube

ಸ್ವಾತಂತ್ರ್ಯ ಅಮೃತ ಮಹೋತ್ಸವ ನಿಮಿತ್ತದ ಕಾಂಗ್ರೆಸ್ ನಡಿಗೆಯಲ್ಲಿ ಜನಸ್ತೋಮ

udayavani youtube

ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿಗೆ ಬೆದರಿಕೆ ಕರೆ

udayavani youtube

ಸಾವರ್ಕರ್, ಟಿಪ್ಪು ಫೋಟೋ ವಿಚಾರದಲ್ಲಿ ಹೊಡೆದಾಟ : ಶಿವಮೊಗ್ಗ ನಗರದಲ್ಲಿ 144 ಸೆಕ್ಷನ್‌ ಜಾರಿ

ಹೊಸ ಸೇರ್ಪಡೆ

ಶ್ರೀನಗರ: ಮತ್ತೆ ಉಗ್ರರು ಅಟ್ಟಹಾಸ; 2 ಕಡೆ ಗ್ರೆನೇಡ್‌ ದಾಳಿ

ಶ್ರೀನಗರ: ಮತ್ತೆ ಉಗ್ರರು ಅಟ್ಟಹಾಸ; 2 ಕಡೆ ಗ್ರೆನೇಡ್‌ ದಾಳಿ

ಭಾರತಕ್ಕೆ ಬರಬೇಕಿದ್ದ ವಿಮಾನ ಕರಾಚಿಯಲ್ಲಿ ತುರ್ತು ಭೂಸ್ಪರ್ಶ

ಭಾರತಕ್ಕೆ ಬರಬೇಕಿದ್ದ ವಿಮಾನ ಕರಾಚಿಯಲ್ಲಿ ತುರ್ತು ಭೂಸ್ಪರ್ಶ

ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮದಲ್ಲಿ ತೇಲಾಡಿದ ಜನತೆ

ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮದಲ್ಲಿ ತೇಲಾಡಿದ ಜನತೆ

ಕೆನಡಿಯನ್‌ ಓಪನ್‌ ಟೆನಿಸ್‌: ಮೂರನೇ ಪ್ರಶಸ್ತಿ ಗೆದ್ದ ಸಿಮೋನಾ ಹಾಲೆಪ್‌

ಕೆನಡಿಯನ್‌ ಓಪನ್‌ ಟೆನಿಸ್‌: ಮೂರನೇ ಪ್ರಶಸ್ತಿ ಗೆದ್ದ ಸಿಮೋನಾ ಹಾಲೆಪ್‌

ರಾಸ್‌ ಟೇಲರ್‌ ಪ್ರಕರಣ: ತಮಾಷೆಗಾಗಿ ಕಪಾಳಮೋಕ್ಷ ? 

ರಾಸ್‌ ಟೇಲರ್‌ ಪ್ರಕರಣ: ತಮಾಷೆಗಾಗಿ ಕಪಾಳಮೋಕ್ಷ ? 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.