Udayavni Special

ಇನ್ನಿಂಗ್ಸ್‌ ಗೆಲುವಿನತ್ತ ಭಾರತ “ಎ’

Team Udayavani, Aug 7, 2018, 6:00 AM IST

pti862018000168a.jpg

ಬೆಂಗಳೂರು: ಇಲ್ಲಿ ನಡೆಯುತ್ತಿರುವ “ಎ’ ತಂಡಗಳ ನಡುವಿನ ಮೊದಲ ಟೆಸ್ಟ್‌ ಪಂದ್ಯದಲ್ಲಿ ಭಾರತ “ಎ’ ಪ್ರವಾಸಿ ದಕ್ಷಿಣ ಆಫ್ರಿಕಾ “ಎ’ ತಂಡದ ವಿರುದ್ಧ ಇನ್ನಿಂಗ್ಸ್‌ ಗೆಲುವಿನತ್ತ ದಾಪುಗಾಲಿಕ್ಕಿದೆ. 338 ರನ್ನುಗಳ ಭಾರೀ ಹಿನ್ನಡೆಗೆ ಸಿಲುಕಿದ ಪ್ರವಾಸಿ ಪಡೆ, 3ನೇ ದಿನವಾದ ಸೋಮವಾರದ ಅಂತ್ಯಕ್ಕೆ 4 ವಿಕೆಟ್‌ ಕಳೆದುಕೊಂಡು 99 ರನ್‌ ಗಳಿಸಿದೆ. ಮಂಗಳವಾರ ಪಂದ್ಯದ ಅಂತಿಮ ದಿನವಾಗಿದ್ದು, ಭಾರತದ ಗೆಲುವು ಖಚಿತವಾಗಿದೆ.

ದಕ್ಷಿಣ ಆಫ್ರಿಕಾ ತಂಡ ಮೊದಲ ಇನಿಂಗ್ಸ್‌ನಲ್ಲಿ 246 ರನ್‌ಗೆ ಆಲೌಟಾಗಿತ್ತು. ಜವಾಬಿತ್ತ ಭಾರತ 8 ವಿಕೆಟಿಗೆ 584 ರನ್‌ ಪೇರಿಸಿ ಡಿಕ್ಲೇರ್‌ ಮಾಡಿತು. 2ಕ್ಕೆ 411 ರನ್‌ ಗಳಿಸಿದಲ್ಲಿಂದ ಭಾರತ ಬ್ಯಾಟಿಂಗ್‌ ಮುಂದುವರಿಸಿತ್ತು. ದ್ವಿತೀಯ ದಿನದ ಅಂತ್ಯಕ್ಕೆ 220 ರನ್‌ ಗಳಿಸಿ ಬ್ಯಾಟಿಂಗ್‌ ಕಾಯ್ದುಕೊಂಡಿದ್ದ ಕರ್ನಾಟಕದ ಮಾಯಾಂಕ್‌ ಅಗರ್ವಾಲ್‌ ಇದೇ ಮೊತ್ತಕ್ಕೆ ಔಟಾದರು. 3ನೇ ದಿನ ಬ್ಯಾಟಿಂಗಿನಲ್ಲಿ ಮಿಂಚಿದವರೆಂದರೆ ಹನುಮ ವಿಹಾರಿ (54) ಮತ್ತು ಕೀಪರ್‌ ಕೆ.ಎಸ್‌. ಭರತ್‌ (64). ಅಕ್ಷರ್‌ ಪಟೇಲ್‌ ಅಜೇಯ 33 ರನ್‌ ಮಾಡಿದರು.

ಸಿರಾಜ್‌ ಘಾತಕ ಬೌಲಿಂಗ್‌
ದ್ವಿತೀಯ ಇನ್ನಿಂಗ್ಸ್‌ ಆರಂಭಿಸಿದ ದಕ್ಷಿಣ ಆಫ್ರಿಕಾ “ಎ’ ವೇಗಿ ಮೊಹಮ್ಮದ್‌ ಸಿರಾಜ್‌ ಬೌಲಿಂಗ್‌ ದಾಳಿಯನ್ನು ಎದುರಿಸಲಾಗದೆ ತೀವ್ರ ಕುಸಿತಕ್ಕೊಳಗಾಯಿತು. ಮೊದಲ 3 ವಿಕೆಟ್‌ಗಳು 6 ರನ್‌ ಆಗುವಷ್ಟರಲ್ಲಿ ಉರುಳಿ ಹೋದವು. ದ್ವಿತೀಯ ಸರದಿಯ ಎಲ್ಲ 4 ವಿಕೆಟ್‌ಗಳು ಸಿರಾಜ್‌ ಪಾಲಾಗಿವೆ. ಮೊದಲ ಇನಿಂಗ್ಸ್‌ನಲ್ಲೂ ಅವರು 5 ವಿಕೆಟ್‌ ಹಾರಿಸಿದ್ದರು. ಜುಬೈರ್‌ ಹಮ್ಜಾ (ಬ್ಯಾಟಿಂಗ್‌ 46) ಮತ್ತು ಮುತ್ತುಸ್ವಾಮಿ (41) 86 ರನ್‌ ಜತೆಯಾಟ ನಿರ್ವಹಿಸಿ ತಂಡಕ್ಕೆ ಸ್ವಲ್ಪ ಚೇತರಿಕೆ ನೀಡಿದರು. ದಕ್ಷಿಣ ಆಫ್ರಿಕಾ “ಎ’ ಇನ್ನೂ 239 ರನ್‌ ಹಿನ್ನಡೆಯಲ್ಲಿದೆ.

ಸಂಕ್ಷಿಪ್ತ ಸ್ಕೋರ್‌: ದಕ್ಷಿಣ ಆಫ್ರಿಕಾ “ಎ’-246 ಮತ್ತು 4 ವಿಕೆಟಿಗೆ 99 (ಹಮ್ಜಾ ಬ್ಯಾಟಿಂಗ್‌ 46, ಮುತ್ತುಸ್ವಾಮಿ 41, ಸಿರಾಜ್‌ 18ಕ್ಕೆ 4). ಭಾರತ “ಎ’-584/8 ಡಿಕ್ಲೇರ್‌ (ಅಗರ್ವಾಲ್‌ 220, ಪೃಥ್ವಿ ಶಾ 136, ಭರತ್‌ 64, ವಿಹಾರಿ 54, ಹೆಂಡ್ರಿಕ್ಸ್‌ 98ಕ್ಕೆ 3).

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ರಾಹುಲ್ ಅಜೇಯ ಶತಕದಾಟಕ್ಕೆ ಬೆಚ್ಚಿದ RCBಗೆ ಘೋರ ಸೋಲು!

ರಾಹುಲ್ ಅಜೇಯ ಶತಕದಾಟಕ್ಕೆ ಬೆಚ್ಚಿದ RCBಗೆ ಘೋರ ಸೋಲು!

KL-Rahul-1

ಕನ್ನಡಿಗ ರಾಹುಲ್ ಅಜೇಯ ಸ್ಪೋಟಕ ಸೆಂಚುರಿ ; RCB ಗೆಲುವಿಗೆ 207 ಟಾರ್ಗೆಟ್

suresh-anagadi

ಹುಟ್ಟೂರ ಮಣ್ಣು ಮತ್ತು ನೀರಿನೊಂದಿಗೆ ದೆಹಲಿಯಲ್ಲೇ ಸುರೇಶ್ ಅಂಗಡಿ ಅಂತ್ಯಕ್ರಿಯೆ

HUNDI

ಗಂಗಾವತಿ: ಅಂಜನಾದ್ರಿ ಹುಂಡಿ ಹಣ ಎಣಿಕೆ; 10.24 ಲಕ್ಷ ಸಂಗ್ರಹ

manday

ಮಂಡ್ಯದಲ್ಲಿಂದು 195 ಜನರಿಗೆ ಕೋವಿಡ್ ದೃಢ; 314 ಮಂದಿ ಗುಣಮುಖ, 1 ಸಾವು

KG-Halli-DJ-Halli

ಬೆಂಗಳೂರು ಗಲಭೆಯ ಪ್ರಮುಖ ಸೂತ್ರಧಾರಿ ಸಾದಿಕ್ ಆಲಿಯನ್ನು ಬಂಧಿಸಿದ NIA

crime

ಚಿಕ್ಕಮಗಳೂರು: ವೃದ್ಧೆಯನ್ನು ಹತ್ಯೆ ಮಾಡಿ ಚಿನ್ನದ ಸರ ದೋಚಿದ ದುಷ್ಕರ್ಮಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

suresh-anagadi

ಹುಟ್ಟೂರ ಮಣ್ಣು ಮತ್ತು ನೀರಿನೊಂದಿಗೆ ದೆಹಲಿಯಲ್ಲೇ ಸುರೇಶ್ ಅಂಗಡಿ ಅಂತ್ಯಕ್ರಿಯೆ

HUNDI

ಗಂಗಾವತಿ: ಅಂಜನಾದ್ರಿ ಹುಂಡಿ ಹಣ ಎಣಿಕೆ; 10.24 ಲಕ್ಷ ಸಂಗ್ರಹ

KG-Halli-DJ-Halli

ಬೆಂಗಳೂರು ಗಲಭೆಯ ಪ್ರಮುಖ ಸೂತ್ರಧಾರಿ ಸಾದಿಕ್ ಆಲಿಯನ್ನು ಬಂಧಿಸಿದ NIA

crime

ಚಿಕ್ಕಮಗಳೂರು: ವೃದ್ಧೆಯನ್ನು ಹತ್ಯೆ ಮಾಡಿ ಚಿನ್ನದ ಸರ ದೋಚಿದ ದುಷ್ಕರ್ಮಿಗಳು

ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಮೂವರ ಸಾವು! 52 ಹೊಸ ಪ್ರಕರಣ

ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಮೂವರ ಸಾವು! 52 ಹೊಸ ಪ್ರಕರಣ

MUST WATCH

udayavani youtube

ತೋಟದ ನಡುವೆ ಸಾಗುವ ಮಿನಿ ಟಿಪ್ಪರ್ ಆವಿಷ್ಕಾರ ಮಾಡಿದ ಪಾಲ್ತಾಡಿಯ ಯುವಕ

udayavani youtube

Udupi Krishna temple to be open for public from September 28 | Udayavani

udayavani youtube

ಕೋವಿಡ್ ‌ಕಾಲದಲ್ಲಿ ರಸ್ತೆ ರಾಜಕಾರಣ: ಪ್ರತಿಕ್ರಿಯಿಸಿದ ಸಂತ ಅಲೋಶಿಯಸ್ ಸಂಸ್ಥೆ

udayavani youtube

ಮಂಗಳೂರು ನಗರದ ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ ರಸ್ತೆ’ ಎಂದು ಮರುನಾಮಕರಣ

udayavani youtube

District Excise Department seized Millions worth of Marijuana | Udayavaniಹೊಸ ಸೇರ್ಪಡೆ

ರಾಹುಲ್ ಅಜೇಯ ಶತಕದಾಟಕ್ಕೆ ಬೆಚ್ಚಿದ RCBಗೆ ಘೋರ ಸೋಲು!

ರಾಹುಲ್ ಅಜೇಯ ಶತಕದಾಟಕ್ಕೆ ಬೆಚ್ಚಿದ RCBಗೆ ಘೋರ ಸೋಲು!

KL-Rahul-1

ಕನ್ನಡಿಗ ರಾಹುಲ್ ಅಜೇಯ ಸ್ಪೋಟಕ ಸೆಂಚುರಿ ; RCB ಗೆಲುವಿಗೆ 207 ಟಾರ್ಗೆಟ್

ಮಹಾರಾಷ್ಟ್ರದಲ್ಲಿ ಕೋವಿಡ್‌ ಸಾವು ಪ್ರಮಾಣ ಹೆಚ್ಚಳ

ಮಹಾರಾಷ್ಟ್ರದಲ್ಲಿ ಕೋವಿಡ್‌ ಸಾವು ಪ್ರಮಾಣ ಹೆಚ್ಚಳ

suresh-anagadi

ಹುಟ್ಟೂರ ಮಣ್ಣು ಮತ್ತು ನೀರಿನೊಂದಿಗೆ ದೆಹಲಿಯಲ್ಲೇ ಸುರೇಶ್ ಅಂಗಡಿ ಅಂತ್ಯಕ್ರಿಯೆ

ಕ್ರಿಕೆಟ್‌ ಆಟಗಾರರಿಗೆ ಸ್ಕಾಲರ್‌ಶಿಪ್‌: ಪಂಡಿತ್‌

ಕ್ರಿಕೆಟ್‌ ಆಟಗಾರರಿಗೆ ಸ್ಕಾಲರ್‌ಶಿಪ್‌: ಪಂಡಿತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.