ಕಲ್ಯಾಣ್‌ ಜ್ಯುವೆಲ್ಲರ್ಸ್‌ನ ಟಿ.ಎಸ್‌.ಕಲ್ಯಾಣರಾಮನ್‌ಗೆ ವಿಶೇಷ ಪ್ರಶಸ್


Team Udayavani, Feb 23, 2019, 6:23 AM IST

kalyan.jpg

ಬೆಂಗಳೂರು: ಕೇರಳದ ಕೊಚ್ಚಿಯಲ್ಲಿ ನಡೆಯುತ್ತಿರುವ 44ನೇ ಇಂಟರ್‌ನ್ಯಾಷನಲ್‌ ಅಡ್ವಟೈìಸಿಂಗ್‌ ಅಸೋಸಿಯೇಷನ್‌(ಐಎಎ)ನ ಜಾಗತಿಕ ಸಮಾವೇಶದಲ್ಲಿ ಕಲ್ಯಾಣ್‌ ಜ್ಯುವೆಲ್ಲರ್ಸ್‌ನ ಸ್ಥಾಪಕ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಟಿ.ಎಸ್‌. ಕಲ್ಯಾಣರಾಮನ್‌ ಅವರಿಗೆ ವಿಶೇಷ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ಕಲ್ಯಾಣ್‌ ಜ್ಯುವೆಲ್ಲರ್ಸ್‌ ಅನ್ನು ಜಾಗತಿಕ ಮನ್ನಣೆಯ ಬ್ರಾಂಡ್‌ ಆಗಿ ಬದಲಿಸಿರುವ ಹಾಗೂ ಕೇರಳದ ಪ್ರಾದೇಶಿಕ ಮಟ್ಟದಲ್ಲಿದ್ದ ಬ್ರಾಂಡ್‌ ಅನ್ನು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟಕ್ಕೇರಿಸುವಲ್ಲಿ ಅವರು ನೀಡಿದ ಕೊಡುಗೆಗಾಗಿ ಈ ಪ್ರಶಸ್ತಿ ಸಂದಿದೆ. ಬಾಲಿವುಡ್‌ ಸೂಪರ್‌ಸ್ಟಾರ್‌ ಹಾಗೂ ಕಲ್ಯಾಣ್‌ ಜ್ಯುವೆಲ್ಲರ್ಸ್‌ನ ರಾಷ್ಟ್ರೀಯ ಬ್ರಾಂಡ್‌ ರಾಯಭಾರಿಯಾಗಿರುವ ಅಮಿತಾಭ್‌ ಬಚ್ಚನ್‌ ಅವರೇ ಟಿ.ಎಸ್‌. ಕಲ್ಯಾಣರಾಮನ್‌ ಅವರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಕಲ್ಯಾಣರಾಮನ್‌, “ನಾನು ಈ ಪ್ರಶಸ್ತಿಯನ್ನು ನಮ್ಮ ಗ್ರಾಹಕರಿಗೆ ಅರ್ಪಿಸಲು ಬಯಸುತ್ತೇನೆ. ಏಕೆಂದರೆ, ಅವರ ಬೆಂಬಲವಿಲ್ಲದೇ ನಮ್ಮ ಸಂಸ್ಥೆಯು ಈ ಮಟ್ಟಕ್ಕೇರಲು ಸಾಧ್ಯವಾಗುತ್ತಿರಲಿಲ್ಲ. ಕೇರಳದಲ್ಲಿ ಏಕೈಕ ಮಳಿಗೆಯನ್ನು ಹೊಂದಿದ್ದ ನಾವು, ಈಗ ಭಾರತದ ವಿವಿಧ ರಾಜ್ಯಗಳಲ್ಲಿ ಮಾತ್ರವಲ್ಲದೆ, ವಿವಿಧ ದೇಶಗಳಲ್ಲೂ ಮಳಿಗೆಯನ್ನು ಹೊಂದಿದ್ದೇವೆ.

ಈ ರೀತಿ ಸ್ಥಳೀಯ ಮಟ್ಟಕ್ಕೆ ಸೀಮಿತವಾಗಿದ್ದ ಬ್ರಾಂಡ್‌ ಜಾಗತಿಕ ಮಟ್ಟಕ್ಕೇರಲು ಗ್ರಾಹಕರು ನಮ್ಮ ಮೇಲಿಟ್ಟಿರುವ ವಿಶ್ವಾಸವೇ ಕಾರಣ’ ಎಂದಿದ್ದಾರೆ. ಅಲ್ಲದೆ, ಶಿವರಾಜ್‌ ಕುಮಾರ್‌, ನಾಗಾರ್ಜುನ, ಪ್ರಭು, ಮಂಜು ವಾರಿಯರ್‌ರಂತಹ ಸೆಲೆಬ್ರಿಟಿಗಳಿಗೆ ಆಯಾ ರಾಜ್ಯಗಳಲ್ಲಿ ಅವರದ್ದೇ ಆದ ಅಭಿಮಾನಿಗಳಿದ್ದು, ಇವರನ್ನು ಬ್ರಾಂಡ್‌ ರಾಯಭಾರಿಗಳಾಗಿ ನೇಮಿಸಿದ್ದು ಕೂಡ ನಮ್ಮ ಬ್ರಾಂಡ್‌ನ‌ ಯಶಸ್ಸಿಗೆ ಕಾರಣವಾಯಿತು ಎಂದೂ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.