ಫೆಬ್ರವರಿ 23ರಂದು ಬೆಂಗಳೂರಿನಲ್ಲಿ ದಿವ್ಯಾಂಗ ಪ್ರತಿಭೆಗಳಿಗೆ ವಿಶೇಷ ಉದ್ಯೋಗ ಮೇಳ

Team Udayavani, Feb 19, 2020, 12:00 PM IST

ಬೆಂಗಳೂರು: ಅನನ್ಯ ಪ್ರತಿಭೆಗಳಿರುವ ದಿವ್ಯಾಂಗ ವ್ಯಕ್ತಿಗಳು ಅನೇಕರು ನಮ್ಮ ನಡುವಿದ್ದಾರೆ. ಅವರು ದೈನಂದಿನ ಬದುಕಿನಲ್ಲಿ ಹಲವು ಸವಾಲುಗಳನ್ನು ಎದುರಿಸುತ್ತಿದ್ದು, ಈ ಎಲ್ಲ ತೊಂದರೆಗಳನ್ನು ನಿವಾರಿಸುವುದು ಅವರಿಗೆ ಸುಲಭ ಮಾತಲ್ಲ. ಹಾಗಾಗಿ  ಅವರನ್ನು ಸಬಲೀಕರಣಗೊಳಿಸುವ ಸಲುವಾಗಿ, We are your Voice @HeloCare ಸಹಯೋಗದೊಂದಿಗೆ, ವಿಭಿನ್ನ ಸಾಮರ್ಥ್ಯ ಹೊಂದಿರುವ ವ್ಯಕ್ತಿಗಳಿಗಾಗಿ ವಿಶೇಷ ಉದ್ಯೋಗ ಮೇಳವನ್ನು ಆಯೋಜಿಸಿಲಾಗುತ್ತಿದೆ.

#BangaloreJobFair2020 ಫೆಬ್ರವರಿ 23 ರಂದು Karnataka State Reserve Police grounds, 3rd Battalion, Koramangala ದಲ್ಲಿ ನಡೆಯಲಿದೆ.ಈ ಉದ್ಯೋಗ ಮೇಳದಲ್ಲಿ  500 ಕ್ಕೂ ಹೆಚ್ಚು ಪ್ರಮುಖ ಕಂಪನಿಗಳು ಭಾಗವಹಿಸಲಿದ್ದು ದಿವ್ಯಾಂಗ ವ್ಯಕ್ತಿಗಳು ಸದುಪಯೋಗಪಡಿಸಿಕೊಳ್ಳಬಹುದು.

ಮಾತ್ರವಲ್ಲದೆ #WeAreYourVoice ಹ್ಯಾಶ್‌ಟ್ಯಾಗ್‌ನಲ್ಲಿ ನಿಮಗೆ ತಿಳಿದಿರುವ ದಿವ್ಯಾಂಗ ವ್ಯಕ್ತಿಗಳ ಬಗ್ಗೆ ಸ್ಪೂರ್ತಿದಾಯಕ ಮಾಹಿತಿಗಳನ್ನು ಹಂಚಿಕೊಂಡು ವಿಶೇಷ  ಚೇತನ ವ್ಯಕ್ತಿಗಳ ಸಬಲೀಕರಣಕ್ಕೆ ಮುಂದಾಗಬಹುದು.

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ : 7557550888 | 7557550999 | 9700799993 | 9551500061

ವೆಬ್‌ಸೈಟ್ www.weareyourvoice.org ಗೆ ಭೇಟಿ ನೀಡಿ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಬೆಂಗಳೂರು: ಕೋವಿಡ್ 19 ವೈರಸ್‌ ಹರಡುವಿಕೆ ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ನಗರ ಪೊಲೀಸರು ಕಾನೂನು ಸುವ್ಯವಸ್ಥೆ ಜತೆಗೆ ನಿರಾಶ್ರಿತರ ನೆರವಿಗೆ ಧಾವಿಸುವ...

  • ಬೆಂಗಳೂರು: "ಈ ಮೊದಲು ಟಚ್‌ ಪಾಯಿಂಟ್‌ ಗಳು ದಿನಕ್ಕೆ ಅಬ್ಬಬ್ಟಾ ಎಂದರೆ 35ರಿಂದ 38 ಬರುತ್ತಿದ್ದವು. ಈಗ ಮಧ್ಯಾಹ್ನದ ಹೊತ್ತಿಗಾಗಲೇ 45 ಪಾಯಿಂಟ್‌ಗಳನ್ನು ಪೂರ್ಣಗೊಳಿಸುತ್ತಿದ್ದೇನೆ....

  • ಬೆಂಗಳೂರು: ನಗರವು ಅರ್ಧಕ್ಕರ್ಧ ಖಾಲಿಯಾಗಿದೆ. ವಾಣಿಜ್ಯ ಮಳಿಗೆಗಳಂತೂ ವಾರದಿಂದ ಸಂಪೂರ್ಣ ಸ್ಥಗಿತಗೊಂಡಿವೆ. ಈ ದೃಷ್ಟಿಯಿಂದ ಒಟ್ಟಾರೆ ತ್ಯಾಜ್ಯದ ಪ್ರಮಾಣ ಕಡಿಮೆ...

  • ಬೆಂಗಳೂರು: ಕೋವಿಡ್ 19 ಸೋಂಕಿತರಿಗೆ ರಾಜ್ಯವ್ಯಾಪಿ ಏಕರೂಪ ಚಿಕಿತ್ಸೆ ನೀಡಲು ಮತ್ತು ಅವರ ಆರೈಕೆಗೆ ಅನುಕೂಲ ಆಗುವಂತೆ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು...

  • ಬೆಂಗಳೂರು: ಪಾಲಿಕೆ ಬಸವನಗುಡಿ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ತರಕಾರಿ ಮಾರಾಟಕ್ಕೆ ಯಾವುದೇ ಪೂರ್ವಸಿದ್ಧತೆ ಮಾಡಿಕೊಳ್ಳದೆ ಅವಕಾಶ ನೀಡಿದ್ದರಿಂದ ನ್ಯಾಷನಲ್‌...

ಹೊಸ ಸೇರ್ಪಡೆ