ಎಸ್ಸೆಸ್ಸೆಲ್ಸಿ ಪರೀಕ್ಷೆ, ನಿರೀಕ್ಷೆಗೆ ತಕ್ಕ ಸುರಕ್ಷತೆ


Team Udayavani, Jun 11, 2020, 5:12 AM IST

takka surakshe

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂಬಂಧ ವಿದ್ಯಾರ್ಥಿಗಳು ಹಾಗೂ ಪಾಲಕ, ಪೋಷಕರ ನಿರೀಕ್ಷೆಗೆ ಅನುಗುಣವಾಗಿ ಸುರಕ್ಷತಾ ಕ್ರಮ ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್‌. ಸುರೇಶ್‌  ಕುಮಾರ್‌ ಸೂಚಿಸಿದರು. ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವ ಸಿದ್ಧತೆ ಕುರಿತು ಬುಧವಾರ ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲಾಡಳಿತಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಇಡೀ ಸಮಾಜ ಎದುರು  ನೋಡುತ್ತಿದ್ದು, ಯಾವುದೇ ಅವಘಡಗಳಿಗೆ ಅವಕಾಶ ನೀಡದೇ ಯಶಸ್ವಿಯಾಗಿ ಪರೀಕ್ಷೆ ನಿರ್ವಹಿಸಬೇಕೆಂದರು. ಉತ್ಛ ನ್ಯಾಯಾಲಯದ ನಿರ್ದೇಶನದ ಅನುಸಾರ ನಡೆಯುವ ಈ ಪರೀಕ್ಷೆ, ಸಮಾಜಕ್ಕೆ ಭರವಸೆ ಮೂಡಿಸುವ ರೀತಿಯಲ್ಲಿ  ಅಚ್ಚುಕಟ್ಟಾಗಿ ನಿರ್ವಹಣೆಯಾಗಬೇಕು. ಇದು ನಮ್ಮ ಸಾಮಾಜಿಕ ಬದ್ಧತೆಗೆ ಸವಾಲು ಎಂದು ಪರಿಗಣಿಸಿ, ಕ್ರಿಯಾಶೀಲವಾಗಿ ಸೇವೆ ಸಲ್ಲಿಸಲು ನಿರ್ದೇಶಿಸಿದರು.

ಪರೀಕ್ಷೆಗೆ ಮುಂಚೆಯೇ ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಸ್ಥಳೀಯ ಆಡಳಿತ  ಸಂಸ್ಥೆಗಳ ಸಹಕಾರದಿಂದ ಸ್ಯಾನಿಟೈಜ್‌ ಮಾಡಬೇಕು. ಅಲ್ಲದೇ, ಪ್ರತಿ ದಿನದ ಪರೀಕ್ಷೆ ಬಳಿಕವೂ ಸ್ಯಾನಿಟೈಜ್‌ ಕ್ರಮ ಅನುಸರಿಸಬೇಕೆಂದರು. ಶಿಕ್ಷಣ ಇಲಾಖೆ ಆಯುಕ್ತ ಡಾ.ಜಗದೀಶ್‌, ಬೆಂಗಳೂರು ನಗರ, ಗ್ರಾಮಾಂತರ ಜಿಪಂ ಸಿಇಒಗಳು, ಜಿಲ್ಲೆಯ ಶಿಕ್ಷಣ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಶೇಷ ಪುನರ್‌ ಮನನ ತರಗತಿ: ಪ್ರಶ್ನೆ ಪತ್ರಿಕೆ ಆಧಾರಿತ ವಿಶೇಷ ಪುನರ್‌ಮನನ ತರಗತಿಗಳನ್ನು ಜೂ.12ರಿಂದ 17ರವರೆಗೆ ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರಸಾರ ಮಾಡಲಾಗುವುದು. ಎಲ್ಲಾ ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ಆಧಾರಿತ ವಿಶೇಷ ಪುನರ್‌ಮನನ ತರಗತಿ ಇದಾಗಲಿದೆ ಎಂದರು.

ಟಾಪ್ ನ್ಯೂಸ್

SSLC Exam Result ಸಂಭ್ರಮಿಸಲು ವಿದ್ಯಾರ್ಥಿಯೇ ಇರಲಿಲ್ಲ!

SSLC Exam Result ಸಂಭ್ರಮಿಸಲು ವಿದ್ಯಾರ್ಥಿಯೇ ಇರಲಿಲ್ಲ!

ವಿವಾಹ ನಿಶ್ಚಿತಾರ್ಥ ಕಳೆದು ವಾಪಸಾಗುತ್ತಿದ್ದಾಗ ವಾಹನ ಅಪಘಾತದಲ್ಲಿ ವರನ ತಂದೆ ಸಾವು

Kasaragod ವಾಹನ ಅಪಘಾತ: ವರನ ತಂದೆ ಸಾವು

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Kollur ಯುವತಿ ಮೇಲೆ ಅತ್ಯಾಚಾರ; ದೂರು

Kollur ಯುವತಿ ಮೇಲೆ ಅತ್ಯಾಚಾರ; ದೂರು

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-

Bitcoin: ಪರಾರಿಯಾಗಿದ್ದ ಡಿವೈಎಸಿ ವಿಚಾರಣೆಗೆ ಹಾಜರು

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

SSLC Exam Result ಸಂಭ್ರಮಿಸಲು ವಿದ್ಯಾರ್ಥಿಯೇ ಇರಲಿಲ್ಲ!

SSLC Exam Result ಸಂಭ್ರಮಿಸಲು ವಿದ್ಯಾರ್ಥಿಯೇ ಇರಲಿಲ್ಲ!

ವಿವಾಹ ನಿಶ್ಚಿತಾರ್ಥ ಕಳೆದು ವಾಪಸಾಗುತ್ತಿದ್ದಾಗ ವಾಹನ ಅಪಘಾತದಲ್ಲಿ ವರನ ತಂದೆ ಸಾವು

Kasaragod ವಾಹನ ಅಪಘಾತ: ವರನ ತಂದೆ ಸಾವು

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Kollur ಯುವತಿ ಮೇಲೆ ಅತ್ಯಾಚಾರ; ದೂರು

Kollur ಯುವತಿ ಮೇಲೆ ಅತ್ಯಾಚಾರ; ದೂರು

1-wqeqwew

IPL; ಚೆನ್ನೈ ವಿರುದ್ಧ ಅಬ್ಬರ; ಗುಜರಾತ್ ಪ್ಲೇ ಆಫ್ ಆಸೆ ಜೇವಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.