SSLC ಪರೀಕ್ಷೆ ಸಿದ್ಧತೆಗೆ ಸಚಿವರ ವಿಡಿಯೊ ಸಂವಾದ
Team Udayavani, Jun 10, 2021, 5:18 PM IST
ಬೆಂಗಳೂರು: ಸರಳೀಕೃತ ರೂಪದಲ್ಲಿ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಬಗ್ಗೆ ವಿದ್ಯಾರ್ಥಿಗಳಿಗೆ ಮತ್ತು ಪಾಲಕ, ಪೋಷಕರಲ್ಲಿ ಆತ್ಮವಿಶ್ವಾಸಮೂಡಿಸುವ ಕಾರ್ಯ ಮಾಡುವಂತೆ ಪ್ರಾಥಮಿಕಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಕುರಿತು ರಾಜ್ಯದ 34 ಶೈಕ್ಷಣಿಕಜಿಲ್ಲೆಗಳ ಉಪ ನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳುಮತ್ತು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆವಿಡಿಯೊ ಕಾನ್ಫರೆನ್ಸ್ ನಡೆಸಿ, ಬದಲಾಗಿರುವ ಪರೀಕ್ಷೆಪದ್ಧತಿ ಕುರಿತು ಮಕ್ಕಳಿಗೆ ಶಿಕ್ಷಕರು ಸೂಕ್ತ ತಿಳಿವಳಿಕೆ ನೀಡಲು ಕ್ರಮ ವಹಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!
CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ
Motivational: ಪಿಯುನಲ್ಲಿ 2 ಬಾರಿ ಫೇಲ್, ಯುಪಿಎಸ್ಸಿ ಪಾಸ್
Bike Theft: ಹಗಲಲ್ಲಿ ಫುಡ್ಡೆಲಿವರಿ ಕೆಲಸ, ರಾತ್ರಿ ಬೈಕ್ಗಳ ಕಳವು: ಆರೋಪಿ ಬಂಧನ
MUST WATCH
ಹೊಸ ಸೇರ್ಪಡೆ
Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ