ಮಾ.21ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ
Team Udayavani, Dec 14, 2018, 6:00 AM IST
ಬೆಂಗಳೂರು: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯು 2019ರ ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ನಡೆಯಲಿದೆ. ತಿಂಗಳ ಹಿಂದೆ ಬಿಡುಗಡೆ ಮಾಡಿದ್ದ ತಾತ್ಕಾಲಿಕ ವೇಳಾಪಟ್ಟಿಗೆ ಕೆಲವು ಆಕ್ಷೇಪ ಬಂದ ಹಿನ್ನೆಲೆಯಲ್ಲಿ ಬದಲಾವಣೆ ಮಾಡಿ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದೆ. ವಿಜ್ಞಾನ ಮತ್ತು ಸಮಾಜ ವಿಜ್ಞಾನ ಪರೀಕ್ಷೆಯನ್ನು ಅದಲು ಬದಲು ಮಾಡಲಾಗಿದೆ. ಬೆಳಗ್ಗಿನ ಪರೀಕ್ಷೆಗಳು 9.30ರಿಂದ ಹಾಗೂ ಮಧ್ಯಾಹ್ನದ ಪರೀಕ್ಷೆಗಳು 2 ಗಂಟೆಗೆ ಆರಂಭವಾಗಲಿವೆ.
ವೇಳಾಪಟ್ಟಿ
ಮಾ.21: ಪ್ರಥಮ ಭಾಷೆ (ಕನ್ನಡ, ತೆಲಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ)
ಮಾ.25: ಗಣಿತ, ಸಮಾಜಶಾಸ್ತ್ರ
ಮಾ.27: ದ್ವಿತೀಯ ಭಾಷೆ (ಕನ್ನಡ, ಇಂಗ್ಲಿಷ್)
ಮಾ.29: ಸಮಾಜ ವಿಜ್ಞಾನ
ಏ.2: ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ (ಮಧ್ಯಾಹ್ನ)
ಏ.4: ತೃತೀಯಭಾಷೆ (ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು)
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ