ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ : ವೆಬ್ಸೈಟ್ನಲ್ಲಿ ನಾಳೆ ಫಲಿತಾಂಶ ಲಭ್ಯ
Team Udayavani, Jul 20, 2022, 6:44 PM IST
ಬೆಂಗಳೂರು : 2022ರ ಜೂನ್ 27ರಿಂದ ಜುಲೈ 4ರ ವರೆಗೆ ನಡೆದ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, 37,479 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ತಿಳಿಸಿದರು.
ಪೂರಕ ಪರೀಕ್ಷೆಗೆ 94,669 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಉತ್ತೀರ್ಣ ಪ್ರಮಾಣ ಶೇ.39.59 ಇದೆ ಎಂದು ಸಚಿವರು ಮಾಹಿತಿ ನೀಡಿದರು.
ನಾಳೆ ಮಧ್ಯಾಹ್ನ 12 ಗಂಟೆ ನಂತರ ಈ ವೆಬ್ಸೈಟ್ನಲ್ಲಿ https://karresults.nic.in/ ಫಲಿತಾಂಶ ವೀಕ್ಷಿಸಬಹುದಾಗಿದೆ.
ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್ಗಳಿಗೆ ಎಸ್ಎಂಎಸ್ ಮೂಲಕವೂ ಫಲಿತಾಂಶ ಕಳುಹಿಸಲಾಗುತ್ತದೆ.
ಇದನ್ನೂ ಓದಿ : ಸಾಣಾಪೂರ:ಗಾಂವಠಾಣಾ ಭೂಮಿ ಒತ್ತುವರಿ ಮಾಡಿ ರೆಸಾರ್ಟ್ ನಿರ್ಮಾಣ; ಅಧಿಕಾರಿಗಳ ನಿರ್ಲಕ್ಷ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?