ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಫ‌ಲಿತಾಂಶ ಪ್ರಕಟ

Team Udayavani, Jul 19, 2018, 6:45 AM IST

result-sslc.jpg

ಬೆಂಗಳೂರು: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜೂನ್‌ನಲ್ಲಿ ನಡೆಸಿದ ಪೂರಕ ಪರೀಕ್ಷೆ ಫ‌ಲಿತಾಂಶ ಪ್ರಕಟವಾಗಿದೆ. ಈ ಬಾರಿ ಫ‌ಲಿತಾಂಶವನ್ನು ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್‌ ಸಂಖ್ಯೆಗೆ ಜುಲೈ 19ರ ಮಧ್ಯಾಹ್ನ 12 ಗಂಟೆಯ ನಂತರ ಎಸ್‌ಎಂಎಸ್‌ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಪರೀûಾ ಮಂಡಳಿ ತಿಳಿಸಿದೆ.

ರಾಜ್ಯದ 13,036 ಪ್ರೌಢಶಾಲೆಯ 20,8151 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 84,701 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಶೇ.40.69ರಷ್ಟು ಫ‌ಲಿತಾಂಶ ಬಂದಿದೆ. ಸರ್ಕಾರಿ ಶಾಲೆಯ 32,556 ವಿದ್ಯಾರ್ಥಿಗಳು (ಶೇ.38.40), ಅನುದಾನಿತ ಶಾಲೆಯ 26,797 ವಿದ್ಯಾರ್ಥಿಗಳು (ಶೇ.42.49) ಹಾಗೂ ಅನುದಾನ ರಹಿತ ಶಾಲೆಯ 22,648(ಶೇ.42.50) ವಿದ್ಯಾರ್ಥಿಗಳು
ಉತ್ತೀರ್ಣರಾಗಿದ್ದಾರೆ ಎಂದು ಮಂಡಳಿ ತಿಳಿಸಿದೆ.

ಫ‌ಲಿತಾಂಶವನ್ನು ಎಸ್‌ಎಟಿಎಸ್‌ ಜಾಲತಾಣ ಹಾಗೂhttp:slc.kar.nic.in ಅಥವಾ http:slc.kar.nic.in ವೆಬ್‌ಸೈಟ್‌ನಲ್ಲೂ ಪಡೆಯಬಹುದು. ಜುಲೈ 20ರ ಮಧ್ಯಾಹ್ನದ ನಂತರ ಎಲ್ಲ ಪ್ರೌಢಶಾಲೆಗಳಲ್ಲೂ ಫ‌ಲಿತಾಂಶ ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳು ಜುಲೈ 28ವರೆಗೆ ಛಾಯಾಪ್ರತಿಗೆ ಹಾಗೂ ಜು. 21ರಿಂದ ಆಗಸ್ಟ್‌ 4ರವರೆಗೆ ಮರುಮೌಲ್ಯ ಮಾಪನಕ್ಕೆ ಆನ್‌ಲೈನ್‌ ಮೂಲಕ ಅರ್ಜಿಸಲ್ಲಿಸಬಹುದು. ಜೂನ್‌ 21ರಿಂದ 28ರ ವರೆಗೆ ರಾಜ್ಯದ 673 ಪರೀûಾ ಕೇಂದ್ರದಲ್ಲಿ ಪೂರಕ ಪರೀಕ್ಷೆ ನಡೆದಿತ್ತು. ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಜುಲೈ 8ರಿಂದ ರಾಜ್ಯದ 9 ಶೈಕ್ಷಣಿಕ ಜಿಲ್ಲೆಗಳ 50 ಕೇಂದ್ರಗಳಲ್ಲಿ 10,946 ಮೌಲ್ಯಮಾಪಕರು ನಡೆಸಿದ್ದರು.

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್‌ನಿಂದ 6, ಬಿಜೆಪಿಯಿಂದ 2 ಮಹಿಳೆಯರು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.