ನಾಳೆ ಬಿಜೆಪಿಯಿಂದ ರಾಜ್ಯಾದ್ಯಂತ ಪ್ರತಿಭಟನೆ
Team Udayavani, Mar 9, 2018, 6:55 AM IST
ಬೆಂಗಳೂರು: ಲೋಕಾಯುಕ್ತ ಕಚೇರಿಯಲ್ಲೇ ಲೋಕಾಯುಕ್ತ ನ್ಯಾ.ವಿಶ್ವನಾಥ್ ಶೆಟ್ಟಿ ಅವರನ್ನು ಕೊಲೆ ಮಾಡಲು ನಡೆಸಿದ ಯತ್ನ ಖಂಡಿಸಿ ನಾಳೆ (ಮಾ.10) ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ಬಿಜೆಪಿ ನಿರ್ಧರಿಸಿದೆ.
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಈಗಾಗಲೇ ಹದಗೆಟ್ಟಿರುವ ರಾಜ್ಯದ ಕಾನೂನು ಸುವ್ಯವಸ್ಥೆ, ಕರ್ನಾಟಕ ಗೂಂಡಾರಾಜ್ ಆಗಿ ಪರಿವರ್ತನೆಯಾಗಿರುವುದರ ಜತೆಗೆ ಕ್ರಿಮಿನಲ್ಗಳು ಲೋಕಾಯುಕ್ತದಂತಹ ಸಂಸ್ಥೆಗೆ ನುಗ್ಗಿ ಲೋಕಾಯುಕ್ತರನ್ನು ಹತ್ಯೆ ಮಾಡುವಂತಹ ಮಟ್ಟಕ್ಕೆ ಪರಿಸ್ಥಿತಿ ಹದಗೆಟ್ಟಿದೆ. ಇದನ್ನು ವಿರೋಧಿಸಿ ಮಾ.10ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನಾ ಸಭೆಗಳನ್ನು ಆಯೋಜಿಸಲಾಗಿದೆ. ಆ ಮೂಲಕ ಕಾಂಗ್ರೆಸ್ ಸರ್ಕಾರದ ಭ್ರಷ್ಟ ಮತ್ತು ಗೂಂಡಾ ಸರ್ಕಾರದ ಬಗ್ಗೆ ಜನಜಾಗೃತಿ ಮೂಡಿಸಲಾಗುವುದು ಎಂದು ಬಿಜೆಪಿ ರಾಜ್ಯ
ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು