![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಕೃಷಿ ವಿವಿ ವಿದ್ಯಾರ್ಥಿಗಳ ಸಮಸ್ಯೆ ನಿವಾರಣೆಗೆ ಕ್ರಮ: ಜಿಟಿಡಿ
Team Udayavani, Jul 5, 2018, 6:20 AM IST
![4bnp-24.jpg](https://www.udayavani.com/wp-content/uploads/2018/07/5/4bnp-24.jpg)
ವಿಧಾನಪರಿಷತ್ತು: ಬೆಂಗಳೂರು, ಧಾರವಾಡ, ರಾಯಚೂರು ಸೇರಿದಂತೆ ರಾಜ್ಯದ ಕೃಷಿ ವಿವಿಗಳ ವಿದ್ಯಾರ್ಥಿಗಳು ಎದುರಿಸುತ್ತಿರುವ ಬಿಕ್ಕಟ್ಟಿನ ಬಗ್ಗೆ ಶೀಘ್ರದಲ್ಲೇ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ತಿಳಿಸಿದರು.
ಬಿಜೆಪಿಯ ಎನ್. ರವಿಕುಮಾರ್ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಸಚಿವರು, ಕೃಷಿ ವಿವಿ ವಿದ್ಯಾರ್ಥಿಗಳು ಸದ್ಯ ಎದುರಿಸುತ್ತಿರುವ ಸಮಸ್ಯೆಗಳು ಉನ್ನತ ಶಿಕ್ಷಣ ಇಲಾಖೆ ಮತ್ತು ಕೃಷಿ ಇಲಾಖೆ ವ್ಯಾಪ್ತಿಗೆ ಬರುತ್ತವೆ. ಆದ್ದರಿಂದ ಎರಡೂ ಇಲಾಖೆಗಳು ಪರಸ್ಪರ ಚರ್ಚಿಸಿ ಪರಿಹಾರ ಸೂತ್ರ ಕಂಡು ಹಿಡಿಯಬೇಕಾಗಿದೆ. ಅಗತ್ಯ ಬಿದ್ದಲ್ಲಿ ಕಾನೂನು ತಿದ್ದುಪಡಿ ತರುವ ಮೂಲಕ ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಿಕೊಡಲಾಗುವುದು ಎಂದರು.
ಇದಕ್ಕೆ ಧ್ವನಿಗೂಡಿಸಿದ ಕಾನೂನು ಸಚಿವ ಕೃಷ್ಣಭೈರೇಗೌಡ, ಕೃಷಿ ವಿವಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳು ಎರಡು ಇಲಾಖೆಗೆ ಸಂಬಂಧಪಟ್ಟಿವೆ. 2012ರಲ್ಲಿ ಉನ್ನತ
ಶಿಕ್ಷಣ ಇಲಾಖೆ ಕಾಯ್ದೆ ತಂದಿತ್ತು. ಈಗ ಕಾನೂನು ಇತಿಮಿತಿಯೊಳಗೆ ಕ್ರಮ ಕೈಗೊಳ್ಳಬೇಕಾಗಿದೆ. ಒಂದೆರಡು ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು. ಕೃಷಿ ವಿವಿ ವಿದ್ಯಾರ್ಥಿಗಳ ಹಿತ ಕಾಪಾಡಲು ಸರ್ಕಾರ ಬದಟಛಿವಾಗಿದೆ ಎಂದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ](https://www.udayavani.com/wp-content/uploads/2024/07/flood-150x68.jpg)
Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ
MUST WATCH
ಹೊಸ ಸೇರ್ಪಡೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.