ಸಿಎಂಗೆ ಹೊಟ್ಟೆನೋವು: ವಿಶ್ರಾಂತಿಗೆ ಮೊರೆ
Team Udayavani, Oct 25, 2018, 6:25 AM IST
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರಿಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ಬುಧವಾರದ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಯಿತು.
ವಾಲ್ಮೀಕಿ ಜಯಂತಿ ಪ್ರಯುಕ್ತ ಶಾಸಕರ ಭವನ ಆವರಣದಲ್ಲಿ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ವಿಧಾನಸೌಧ ಬಾಂಕ್ವೆಟ್ ಸಭಾಂಗಣದಲ್ಲಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿತ್ತು. ಆದಾದ ನಂತರ ಧರ್ಮಸ್ಥಳಕ್ಕೆ ಭೇಟಿ ನೀಡುವ ಕಾರ್ಯಕ್ರಮವೂ ಇತ್ತು. ಆದರೆ, ಬೆಳಗ್ಗೆ ದಿಢೀರ್ ಹೊಟ್ಟೆನೋವು ಕಾಣಿಸಿಕೊಂಡ ನಂತರ ಎಲ್ಲ ಕಾರ್ಯಕ್ರಮ ರದ್ದುಗೊಳಿಸಲಾಯಿತು.
ದಿಢೀರ್ ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ಕುಮಾರಸ್ವಾಮಿ ಅವರಿಗೆ ಜಯದೇವ ಹೃದ್ರೋಗ ಆಸ್ಪತ್ರೆಗೆಯಲ್ಲಿ ಇಸಿಜಿ ಹಾಗೂ ಎಂಆರ್‌ಐ ಸ್ಕ್ಯಾನ್ ನಂತರ 45 ನಿಮಿಷ ಆರೋಗ್ಯ ತಪಾಸಣೆ ನಡೆಸಲಾಯಿತು. ಒಂದು ದಿನದ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದರು. ಕುಮಾರಸ್ವಾಮಿಯವರಿಗೆ ಇಸಿಜಿ, ಎಂಆರ್‌ಐ ಮಾಡಲಾಯಿತು. ಎಲ್ಲವೂ ನಾರ್ಮಲ್ ಆಗಿದೆ. ಒಂದು ದಿನ ವಿಶ್ರಾಂತಿ ಪಡೆಯುವಂತೆ ಸೂಚಿಸಲಾಗಿದೆ ಎಂದು ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು