ಯುವತಿ ವಿಚಾರಕ್ಕೆ ವಿದ್ಯಾರ್ಥಿಗೆ ಇರಿತ


Team Udayavani, Oct 21, 2021, 10:19 AM IST

CRIME 3

Representative Image

ಬೆಂಗಳೂರು: ಯುವತಿ ವಿಚಾರಕ್ಕೆ ಇಬ್ಬರು ಪದವಿ ವಿದ್ಯಾರ್ಥಿಗಳು ಹೊಡೆದಾಟ ನಡೆಸಿದ್ದು, ಒಬ್ಬನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ನಡೆದಿದೆ. ಮಾಗಡಿ ರಸ್ತೆಯ ಅಗ್ರಹಾರ ನಿವಾಸಿ ಕೀರ್ತನ್‌ ಕುಮಾರ್‌ (21)ಹಲ್ಲೆಗೊಳಗಾದ ಯುವಕ.

ಕೃತ್ಯ ಎಸಗಿದ ನಾಲ್ಕು ಮಂದಿ ಯುವಕರಿಗಾಗಿ ಶೋಧ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು. ನಗರದ ಖಾಸಗಿ ಕಾಲೇಜಿನಲ್ಲಿ ಬಿ.ಕಾಂ ವ್ಯಾಸಂಗ ಮಾಡುತ್ತಿರುವ ಕೀರ್ತನ್‌ ಕುಮಾರ್‌ ತನ್ನ ಸಹಪಾಠಿ ಹಾಗೂ ಬ್ಯಾಡರಹಳ್ಳಿಯ ಅಂಜನನಗರ ನಿವಾಸಿ ಯುವತಿಯನ್ನು ಪ್ರೀತಿಸುತ್ತಿದ್ದಾನೆ. ಆರೋಪಿ ಯುವಕ ಕೂಡ ಮತ್ತೂಂದು ಕಾಲೇಜಿನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದಾನೆ.

ಬುಧವಾರ ಸಂಜೆ 5 ಗಂಟೆಯಲ್ಲಿ ಯುವತಿಯ ತಾಯಿ ಕೀರ್ತನ್‌ ಕುಮಾರ್‌ಗೆ ಕರೆ ಮಾಡಿ, ಇದುವರೆಗೂ ಮಗಳು ಮನೆಗೆ ಬಂದಿಲ್ಲ. ಎಲ್ಲಿದ್ದಾಳೆ? ಎಂದು ಮಗಳ ಬಗ್ಗೆ ವಿಚಾರಿಸಿದ್ದಾರೆ. ಅದರಿಂದ ಗಾಬರಿಗೊಂಡ ಕೀರ್ತನ್‌ ಕುಮಾರ್‌ ಕೂಡಲೇ ಮನೆಗೆ ಬಂದಿದ್ದಾನೆ. ಅದೇ ವೇಳೆ ಆರೋಪಿ ಯುವತಿಯನ್ನು ಬೈಕ್‌ನಲ್ಲಿ ಡ್ರಾಪ್‌ ಮಾಡಿದ್ದಾನೆ.

ಇದನ್ನೂ ಓದಿ;- ವಾರಣಾಸಿ ರೈತರ ಹೋರಾಟಕ್ಕೆ ಬೆಂಬಲ: ಪಾಟೀಲ

ಈ ವೇಳೆ ಇಬ್ಬರ ನಡುವೆ ಗಲಾಟೆ ಆಗಿದೆ. ನಂತರ ಕೀರ್ತನ್‌ ಕುಮಾರ್‌ ಆಟೋ ಹತ್ತಿ ಕೊಂಡು ಮನೆಗೆ ಹೊರಟ್ಟಿದ್ದು, ಆತನನ್ನು ಆರೋಪಿ ಹಾಗೂ ಆತನ ಮೂವರು ಸಹಚರರು ಹಿಂಬಾಲಿಸಿ ದ್ದಾರೆ. ಮಾರ್ಗ ಮಧ್ಯೆ ಕೀರ್ತನ್‌ ಕುಮಾರ್‌ ಆಟೋ ಇಳಿದು ಬಸ್‌ ಏರಿದ್ದಾನೆ. ಆದರೂ ಬಿಡದ ಆರೋಪಿ ಗಳು ಸುಂಕದಕಟ್ಟೆ ವೃತ್ತದಲ್ಲಿ ಬೈಕ್‌ ನಿಲ್ಲಿಸಿ, ಬಸ್‌ ಏರಿ, ಕೀರ್ತನ್‌ ಕುಮಾರ್‌ ಮೇಲೆ ಹಲ್ಲೆ ನಡೆಸಿದ್ದಾರೆ. ಬೈಕ್‌ ನ ಕೀಲಿ ಕೈನಿಂದ ಕೈಹಾಗೂ ಹೊಟ್ಟೆ ಭಾಗಕ್ಕೆ ಚುಚ್ಚಿದ್ದಾರೆ. ಬಳಿಕ ಚಾಕುವಿನಿಂದ ಎದೆ ಭಾಗಕ್ಕೂ ಇರಿದು ಪರಾರಿಯಾಗಿದ್ದಾರೆ. ರಕ್ತಸ್ರಾವದಿಂದ ಬಿದ್ದಿದ್ದ ಕೀರ್ತನ್‌ ಕುಮಾರ್‌ನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಪ್ರಕರಣ ದಾಖಲಾಗಿದ್ದು, ಶೋಧಕಾರ ಮುಂದುವರಿದಿದೆ.

ಟಾಪ್ ನ್ಯೂಸ್

ಬೂಸ್ಟರ್‌ ಡೋಸ್‌ ಲಸಿಕೆ: ಕೇಂದ್ರಕ್ಕೆ ಬೇಡಿಕೆ

ಬೂಸ್ಟರ್‌ ಡೋಸ್‌ ಲಸಿಕೆ: ಕೇಂದ್ರಕ್ಕೆ ಬೇಡಿಕೆ

ಎಐಎಂಡಿಕೆ ಪಕ್ಷದ ಮಾಜಿ ನಾಯಕಿ ಶಶಿಕಲಾ ಕನಸು ಭಗ್ನ

ಎಐಎಂಡಿಕೆ ಪಕ್ಷದ ಮಾಜಿ ನಾಯಕಿ ಶಶಿಕಲಾ ಕನಸು ಭಗ್ನ

ಬೆಳ್ತಂಗಡಿ ಸುತ್ತಮುತ್ತ ಉತ್ತಮ ಮಳೆ

ಬೆಳ್ತಂಗಡಿ ಸುತ್ತಮುತ್ತ ಉತ್ತಮ ಮಳೆ

ಲಸಿಕೆ ಅಭಿಯಾನ: ಸೌಲಭ್ಯಗಳಿಗೆ ಲಸಿಕೆ ಕಡ್ಡಾಯ

ಲಸಿಕೆ ಅಭಿಯಾನ: ಸೌಲಭ್ಯಗಳಿಗೆ ಲಸಿಕೆ ಕಡ್ಡಾಯ

ವರ್ಷವಿಡೀ ಮಳೆ; ಎಚ್ಚರಿಕೆಯ ಕರೆಗಂಟೆ

ವರ್ಷವಿಡೀ ಮಳೆ; ಎಚ್ಚರಿಕೆಯ ಕರೆಗಂಟೆ

ಐದು ವರ್ಷ ಬಳಿಕ ಮುಂಬಯಿಗೆ ಟೆಸ್ಟ್‌ ಆತಿಥ್ಯ

ಐದು ವರ್ಷ ಬಳಿಕ ಮುಂಬಯಿಗೆ ಟೆಸ್ಟ್‌ ಆತಿಥ್ಯ

ವಿಶ್ವದ ಅಗ್ಗದ ನಗರಗಳಲ್ಲೊಂದು “ಅಹ್ಮದಾಬಾದ್‌’

ವಿಶ್ವದ ಅಗ್ಗದ ನಗರಗಳಲ್ಲೊಂದು “ಅಹ್ಮದಾಬಾದ್‌’ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಕ್ರಮ ಕಸಾಯಿಖಾನೆಗಳ ವಿರುದ್ಧ ಕಠಿನ ಕ್ರಮ: ಹೈಕೋರ್ಟ್‌ ತಾಕೀತು

ಅಕ್ರಮ ಕಸಾಯಿಖಾನೆಗಳ ವಿರುದ್ಧ ಕಠಿನ ಕ್ರಮ: ಹೈಕೋರ್ಟ್‌ ತಾಕೀತು

1-ss

ಕಾಂಗ್ರೆಸ್ ಅಭ್ಯರ್ಥಿಯಿಂದ ನೀತಿಸಂಹಿತೆ ಉಲ್ಲಂಘನೆ: ಬಿಜೆಪಿ ದೂರು

dkshivakumar

ಈಶ್ವರಪ್ಪರನ್ನು ಸಂಪುಟದಿಂದ ಕೈಬಿಡಲು ಡಿಕೆಶಿ ಒತ್ತಾಯ

ಮಂಗಗಳ ಅನುಮಾನಾಸ್ಪದ ಸಾವು

ಕೋತಿಗಳ ಅನುಮಾನಾಸ್ಪದ ಸಾವು..!

ಸಿದ್ದು ವಿರುದ್ಧ ದೂರು

ಸಿದ್ದು, ಲಾಡ್‌ ವಿರುದ್ಧ ಪೊಲೀಸರಿಗೆ ದೂರು

MUST WATCH

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

udayavani youtube

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

udayavani youtube

ತುಂಗಭದ್ರಾ ನದಿಯಿಂದ ಹಳ್ಳಗಳಿಗೆ ಬಂದ ಮೊಸಳೆ! ಜನರಲ್ಲಿ ಆತಂಕ

udayavani youtube

ದಾಂಡೇಲಿ :ತಹಶೀಲ್ದಾರ್ ಕಚೇರಿ ಆವರಣದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ

udayavani youtube

ಮನೆ ಮಂದಿ ಬರುವಿಕೆಗಾಗಿ ದಾಂಡೇಲಿಯ ಬಸ್ ನಿಲ್ದಾಣದಲ್ಲಿ ಕಾಯುತ್ತಿರುವ ವಯೋವೃದ್ದೆ

ಹೊಸ ಸೇರ್ಪಡೆ

ಬೂಸ್ಟರ್‌ ಡೋಸ್‌ ಲಸಿಕೆ: ಕೇಂದ್ರಕ್ಕೆ ಬೇಡಿಕೆ

ಬೂಸ್ಟರ್‌ ಡೋಸ್‌ ಲಸಿಕೆ: ಕೇಂದ್ರಕ್ಕೆ ಬೇಡಿಕೆ

ಎಐಎಂಡಿಕೆ ಪಕ್ಷದ ಮಾಜಿ ನಾಯಕಿ ಶಶಿಕಲಾ ಕನಸು ಭಗ್ನ

ಎಐಎಂಡಿಕೆ ಪಕ್ಷದ ಮಾಜಿ ನಾಯಕಿ ಶಶಿಕಲಾ ಕನಸು ಭಗ್ನ

ಬೆಳ್ತಂಗಡಿ ಸುತ್ತಮುತ್ತ ಉತ್ತಮ ಮಳೆ

ಬೆಳ್ತಂಗಡಿ ಸುತ್ತಮುತ್ತ ಉತ್ತಮ ಮಳೆ

ಲಸಿಕೆ ಅಭಿಯಾನ: ಸೌಲಭ್ಯಗಳಿಗೆ ಲಸಿಕೆ ಕಡ್ಡಾಯ

ಲಸಿಕೆ ಅಭಿಯಾನ: ಸೌಲಭ್ಯಗಳಿಗೆ ಲಸಿಕೆ ಕಡ್ಡಾಯ

ವರ್ಷವಿಡೀ ಮಳೆ; ಎಚ್ಚರಿಕೆಯ ಕರೆಗಂಟೆ

ವರ್ಷವಿಡೀ ಮಳೆ; ಎಚ್ಚರಿಕೆಯ ಕರೆಗಂಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.