ಕೆಪಿಸಿಸಿ ಉಪಾಧ್ಯಕ್ಷ ಸ್ಥಾನಕ್ಕೆ ಸುದರ್ಶನ್ ರಾಜೀನಾಮೆ?
Team Udayavani, Apr 15, 2018, 7:00 AM IST
ಬೆಂಗಳೂರು:ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಅಧಿಕೃತ ಪಟ್ಟಿ ಬಿಡುಗಡೆಯಾಗುವ ಮೊದಲೇ ಪಕ್ಷದಲ್ಲಿ ಬಂಡಾಯ ಕಹಳೆ ಮೊಳಗುತ್ತಿದೆ.
ಸಿ.ವಿ. ರಾಮನ್ ಕ್ಷೇತ್ರದ ಟಿಕೆಟ್ ಕೈ ತಪ್ಪುವ ಸುಳಿವು ಅರಿತ ಪಿ. ರಮೇಶ್ ಪಕ್ಷಕ್ಕೆ ಗುಡ್ ಬೈ ಹೇಳಿದ ಬೆನ್ನಲ್ಲೇ ಕೋಲಾರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಭಾಪತಿ ವಿ.ಆರ್. ಸುದರ್ಶನ್ ಪಕ್ಷದ ಉಪಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಲು ಮುಂದಾಗಿದ್ದಾರೆ.
ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ಗೆ ಸಂದೇಶ ಕಳುಹಿಸಿದ್ದು, ಭಾನುವಾರ ಅಧಿಕೃತ ರಾಜಿನಾಮೆ ಪತ್ರ ಕಳುಹಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಕೋಲಾರ ಕ್ಷೇತ್ರದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಸೈಯದ್ ಜಮೀರ್ ಪಾಶಾ ಅವರಿಗೆ ಟಿಕೆಟ್ ಸಿಗಲಿದೆ. ಮಾಗಡಿಯಿಂದ ಬಂದಿರುವ ವಲಸಿಗರಾದ ಅವರಿಗೆ ಟಿಕೆಟ್ ನೀಡಲಾಗುತ್ತಿದೆ. ಪಕ್ಷ ಕಟ್ಟಿದ ತಮ್ಮನ್ನು ಪರಿಗಣಿಸಿಲ್ಲ ಎಂಬುದು ಸುದರ್ಶನ್ ಬೇಸರಕ್ಕೆ ಕಾರಣ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ
ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !
ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು
Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ
Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್ ವ್ಯವಹಾರ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Ajekar;ಕೆರೆಗೆ ಮೀನು ಹಿಡಿಯಲು ತೆರಳಿದ್ದ ಮಾವ-ಅಳಿಯ ಮುಳುಗಿ ಸಾವು
IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ
Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ
Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು
Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ