ಕೆರೆಗಳ ಸಂರಕ್ಷಣೆ ಕೋರಿ ಸಿಎಂಗೆ ಪತ್ರ ಬರೆದ ಸುದೀಪ್
Team Udayavani, Aug 9, 2017, 11:43 AM IST
ಬೆಂಗಳೂರು: ಸಾಕಷ್ಟು ಚರ್ಚೆಗೆ ಗ್ರಾಸವಾಗಿರುವ ನಿರ್ಜೀವ ಕೆರೆಗಳ ಡಿನೋಟಿಫಿಕೇಶನ್ ಕೈಬಿಡುವ ಒತ್ತಾಯ ಹಾಗೂ ಕೆರೆಗಳ ಸಂರಕ್ಷಣೆಗೆ ನಟ ಕಿಚ್ಚ ಸುದೀಪ್ ಧ್ವನಿಗೂಡಿಸಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ನಟ ಸುದೀಪ್, ಕೆರೆಗಳು ನಮ್ಮ ಜೀವನಾಡಿಗಳಾಗಿದ್ದು, ನಮ್ಮ ಸಂತೃಪ್ತಿ ಬದುಕಿಗೆ ಅತ್ಯವಶ್ಯಕವಾಗಿರುತ್ತವೆ.
ಕೆರೆಗಳ ನಮ್ಮ ಬದುಕಿನ ಅವಿಭಾಜ್ಯ ಅಂಗಗಳಾಗಿವೆ. ಈ ನಿಟ್ಟಿನಲ್ಲಿ ಬೆಂಗಳೂರಿನ ಎಲ್ಲಾ ಕೆರೆಗಳನ್ನು ಸಂರಕ್ಷಣೆ ಹಾಗೂ ಅಭಿವೃದ್ಧಿಗೆ ಮತ್ತಷ್ಟು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ