ರವಿವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ

Team Udayavani, Aug 14, 2022, 7:18 AM IST

ರವಿವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ

ಮೇಷ: ಘರ್ಷಣೆಗೆ ಅವಕಾಶ ನೀಡದೇ ಪಾರದರ್ಶಕತೆಗೆ ಆದ್ಯತೆ ನೀಡಿ ಕಾರ್ಯನಿರ್ವಹಿಸುವುದರಿಂದ ಉದ್ಯೋಗ ವ್ಯವಹಾರಗಳಲ್ಲಿ ಯಶಸ್ಸು ಲಭ್ಯ. ಧನಾಗಮನ ಅತ್ಯುತ್ತಮ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ.

ವೃಷಭ: ಧಾರ್ಮಿಕ ಕ್ಷೇತ್ರ ಸಂದರ್ಶನ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿಯಿಂದ ಕೂಡಿದ ಬದಲಾವಣೆ. ಸಾಂಸಾರಿಕ ಸುಖ ಮಧ್ಯಮ. ಸಹೋದ್ಯೋಗಿಗಳೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಹೆಚ್ಚಿನ ನಿರೀಕ್ಷೆ ಸಲ್ಲದು.

ಮಿಥುನ: ನಿರೀಕ್ಷೆಯಂತೆ ಉತ್ತಮ ವಾಕ್‌ಚತುರತೆಯಿಂದ ಹೆಚ್ಚಿದ ಧನಲಾಭ. ಆರೋಗ್ಯ ಗಮನಿಸಿ. ದೂರದ ವ್ಯವಹಾರಗಲ್ಲಿ ಪ್ರಗತಿ. ಸಹೋದರ ಸಮಾನರಿಂದ ಪ್ರೋತ್ಸಾಹ ಸಹಕಾರ. ವಿದ್ಯಾರ್ಜನೆಯಲ್ಲಿ ತಲ್ಲೀನತೆ. ವಿದ್ಯಾರ್ಥಿಗಳ ನಿಮಿತ್ತ ಪರಿಶ್ರಮ.

ಕರ್ಕ: ಉದ್ಯೋಗ ವ್ಯವಹಾರಗಳಲ್ಲಿ ಸಫ‌ಲತೆ ಗಳಿಸಲು ಹೆಚ್ಚು ತಾಳ್ಮೆ ಪರಿಶ್ರಮ ಅಗತ್ಯ. ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಜಾಗ್ರತೆಯ ನಡೆಯಿಂದ ನೆಮ್ಮದಿ ಲಭಿಸೀತು. ಗುರುಹಿರಿಯರಲ್ಲಿ ಚರ್ಚೆಗೆ ಆಸ್ಪದ ನೀಡದಿರಿ. ಆಸ್ತಿ ವಿಚಾರದಲ್ಲಿ ತಲ್ಲೀನತೆ.

ಸಿಂಹ: ಆರೋಗ್ಯದ ಬಗ್ಗೆ ಗಮನಿಸಿ. ದೀರ್ಘ‌ ಪ್ರಯಾಣದಲ್ಲಿ ಸರಿಯಾದ ನಿಯಮ ಪಾಲಿಸಿ. ಉದ್ಯೋಗ ವ್ಯವಹಾರದಲ್ಲಿ ಅತೀ ಉದಾರತೆಯಿಂದ ತೊಂದರೆ ಸಂಭವ. ಹಣಕಾಸಿನ ಬಗ್ಗೆ ಪಾರದರ್ಶಕತೆ ಇರಲಿ. ವಿಶ್ರಾಂತಿಗೆ ಗಮನಹರಿಸಿ.

ಕನ್ಯಾ: ಸ್ವಜನರಲ್ಲಿ ವಿಶ್ವಾಸ ಪ್ರೀತಿ ಆತ್ಮೀಯತೆ ತೋರುವುದರಿಂದ ಗೌರವಾದಿ ವೃದ್ಧಿ. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಹೆಚ್ಚಿದ ವರಮಾನ. ಉತ್ತಮ ವಾಕ್‌ ಚತುರತೆಯಿಂದ ಜನರಂಜನೆ. ಸಾಂಸಾರಿಕ ಸುಖ ವೃದ್ಧಿ. ಮಕ್ಕಳಿಂದ ಸಂತೋಷ.

ತುಲಾ: ಬಂಧುಮಿತ್ರರ ಸಹಕಾರ. ಗೃಹದಲ್ಲಿ ಸಂತಸದ ವಾತಾವರಣ. ದೂರದ ಮಿತ್ರರ ಸಮಾಗಮ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಅಭಿವೃದ್ಧಿ. ಯೋಚಿಸಿದಂತೆ ಕಾರ್ಯ ಸಫ‌ಲತೆಯಿಂದ ಮನಃ ಸಂತೋಷ. ಗುರುಹಿರಿಯರಿಂದ ಸೂಕ್ತ ಸಲಹೆ.

ವೃಶ್ಚಿಕ: ದೈರ್ಯ ಶೌರ್ಯದಿಂದ ಕೂಡಿದ ಕಾರ್ಯ ವೈಖರಿ. ಕೆಲಸ ಕಾರ್ಯಗಳಲ್ಲಿ ಕೀರ್ತಿ ಸಂಪಾದನೆ. ನಿರೀಕ್ಷಿತ ಗೌರವಾನ್ವಿತ ಧನ ಸಂಪತ್ತು ವೃದ್ಧಿ. ಧಾರ್ಮಿಕ ಕ್ಷೇತ್ರ ಸಂದರ್ಶನ. ದೂರದ ಮಿತ್ರರ ಗುರುಹಿರಿಯರ ಸಹಕಾರ. ದಂಪತಿಗಳಲ್ಲಿ ಅನ್ಯೋನ್ಯತೆ ವೃದ್ಧಿ .

ಧನು: ಸಂಪಾದನೆಯೊಂದಿಗೆ ದೀರ್ಘ‌ ಪ್ರಯಾಣ ಸಂಭವ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಧನ ಸಮೃದ್ಧಿ. ಯಶಸ್ಸು , ಸುಖ ಸಂತೋಷ. ಉತ್ತಮ ವಾಕ್‌ಚತುರತೆಯಿಂದ ಜನರಂಜನೆ.

ಮಕರ: ಉತ್ತಮ ಆರೋಗ್ಯ. ಬಂಧುಮಿತ್ರರ ಭೇಟಿ. ಗೃಹದಲ್ಲಿ ಸಂಭ್ರಮ. ಉದ್ಯೋಗ ವ್ಯವಹಾರಗಲ್ಲಿ ಯಶಸ್ಸು ಸಂತೋಷ. ದಾಂಪತ್ಯ ತೃಪ್ತಿದಾಯಕ. ಮಕ್ಕಳಿಂದ ಅನುರಾಗ ವೃದ್ಧಿ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ.

ಕುಂಭ: ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ಸರಿಯಾದ ನಿಯಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ದೈರ್ಯ ಶೌರ್ಯದಿಂದ ಪ್ರಗತಿ. ನಾಯಗತ್ವ ಗುಣ ವೃದ್ಧಿ. ಅಧಿಕ ಧನಾರ್ಜನೆ. ಸಾಂಸಾರಿಕ ಸುಖ ತೃಪ್ತಿದಾಯಕ.

ಮೀನ: ಆರೋಗ್ಯ ಗಮನಿಸಿ. ದಂಪತಿಗಳಲ್ಲಿ ಪರಸ್ಪರ ಸಹಕಾರ ಅಗತ್ಯ. ಧನಾರ್ಜನೆಗೆ ತೊಂದರೆಯಾಗದು. ಮಾತಿನಲ್ಲಿ ಸ್ಪಷ್ಟತೆ ತಾಳ್ಮೆ ಅಗತ್ಯ. ಮಾನಸಿಕ ಒತ್ತಡಕ್ಕೆ ಒಳಗಾಗದಂತೆ ಕಾರ್ಯ ನಿರ್ವಹಿಸಿ. ದೇವತಾ ಪ್ರಾರ್ಥನೆಯಿಂದ ನೆಮ್ಮದಿ. ಗುರುಹಿರಿಯರಿಂದ ಸೂಕ್ತ ಸಲಹೆ ಮಾರ್ಗದರ್ಶನ ಲಭ್ಯ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.