Udayavni Special

ಮಾದಕ ವಸ್ತು ಮಾರುತ್ತಿದ್ದ ಆರೋಪಿ ಬಂಧನ


Team Udayavani, Aug 12, 2018, 12:11 PM IST

madaka.jpg

ಬೆಂಗಳೂರು: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಕೋಲಾರ ಮೂಲದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೋಲಾರದ ಮಾಲೂರು ತಾಲೂಕಿನ ರಾಜಗೋಪಾಲ್‌ (66) ಬಂಧಿತ. ಆರೋಪಿ ಹಲಸೂರು ಬಸ್‌ ನಿಲ್ದಾಣದ ಫ‌ುಟ್‌ಪಾತ್‌ನಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ. ಈ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಮಾಲು ಸಮೇತ ಬಂಧಿಸಲಾಗಿದೆ.

ವಿಚಾರಣೆ ವೇಳೆ ಆಂಧ್ರಪ್ರದೇಶದಿಂದ ಗಾಂಜಾ ತಂದು ಕಾಲೇಜು ವಿದ್ಯಾರ್ಥಿಗಳು ಹಾಗೂ ಪರಿಚಿತ ವ್ಯಕ್ತಿಗಳಿಗೆ ಮಾರಾಟ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಈತನಿಂದ  2 ಲಕ್ಷ ರೂ. ಮೌಲ್ಯದ 4 ಕೆ.ಜಿ. ಗಾಂಜಾ, ಒಂದು ಮೊಬೈಲ್‌ ವಶಪಡಿಸಿಕೊಳ್ಳಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

vaga

ಎಂದೂ ಮರೆಯಲಾಗದ ಸ್ವರ್ಣಮಂದಿರ, ಜಲಿಯನ್ ವಾಲಾಬಾಗ್, ವಾಘಾ ಗಡಿ ಪ್ರವಾಸ !

ಡಿಜಿಪಿ ಪದವಿಗೆ ರಾಜೀನಾಮೆ ನೀಡಿದ್ದ ಗುಪ್ತೇಶ್ವರ್ ಪಾಂಡೆ ಇಂದು ಸಂಜೆ ಜೆಡಿಯು ಸೇರ್ಪಡೆ

ಡಿಜಿಪಿ ಪದವಿಗೆ ರಾಜೀನಾಮೆ ನೀಡಿದ್ದ ಗುಪ್ತೇಶ್ವರ್ ಪಾಂಡೆ ಇಂದು ಸಂಜೆ ಜೆಡಿಯು ಸೇರ್ಪಡೆ

ಹಿರಿಯ ಯಕ್ಷಗಾನ ಭಾಗವತ ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ ಇನ್ನಿಲ್ಲ

ಹಿರಿಯ ಯಕ್ಷಗಾನ ಭಾಗವತ ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ ಇನ್ನಿಲ್ಲ

shirooru-1

ಆಧ್ಯಾತ್ಮ ಮತ್ತು ಪ್ರಕೃತಿಪ್ರಿಯರನ್ನು ಕೈ ಬೀಸಿ ಕರೆಯುತ್ತಿದೆ ಶೀರೂರು ಮಠ !

ದಳ್ಳಾಳಿ ವ್ಯವಸ್ಥೆಯಿಂದ ರೈತರನ್ನ ಮುಕ್ತ ಮಾಡುವುದು ತಪ್ಪಾ? : ಪ್ರತಾಪ್ ಸಿಂಹ

ದಳ್ಳಾಳಿ ವ್ಯವಸ್ಥೆಯಿಂದ ರೈತರನ್ನ ಮುಕ್ತ ಮಾಡುವುದು ತಪ್ಪಾ? : ಪ್ರತಾಪ್ ಸಿಂಹ

rishikesha-1

ಗಂಗಾರತಿ ವೈಭವ: ಜೀವನದಲ್ಲಿ ಒಮ್ಮೆಯಾದರೂ ನೋಡಲೇಬೇಕಾದ ಸ್ಥಳ ದೇವಭೂಮಿ ಹೃಷಿಕೇಶ !

ಪಕ್ಷ ಸೂಚನೆ ನೀಡಿದ ತಕ್ಷಣ ಸಚಿವ ಸ್ಥಾನದಿಂದ ಕೆಳಕ್ಕಿಳಿಯುತ್ತೇನೆ: ಸಿ.ಟಿ.ರವಿ

ಪಕ್ಷ ಸೂಚನೆ ನೀಡಿದ ತಕ್ಷಣ ಸಚಿವ ಸ್ಥಾನದಿಂದ ಕೆಳಕ್ಕಿಳಿಯುತ್ತೇನೆ: ಸಿ.ಟಿ.ರವಿ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bng-tdy-4

ಮಾಸ್ಕ್ ಹಾಕದಿದ್ದರೆ ಸಾವಿರ ರೂ.ದಂಡ?

ಸಚಿವ ಈಶ್ವರಪ್ಪ ನಿವಾಸದಲ್ಲಿ ಕುರುಬ ಸಮಾಜ ನಾಯಕರ ಸಭೆ

ಸಚಿವ ಈಶ್ವರಪ್ಪ ನಿವಾಸದಲ್ಲಿ ಕುರುಬ ಸಮಾಜ ನಾಯಕರ ಸಭೆ

bng-tdy-3

ವಿಕ್ಟೋರಿಯಾ ಆಸ್ಪತ್ರೆಗಳ ಸೇವೆ ಪುನಾರಂಭ

ಚಿನ್ನಾಭರಣ ಮಳಿಗೆಗೆ ಕನ್ನ ಹಾಕಿದ್ದವರ ಸೆರೆ

ಚಿನ್ನಾಭರಣ ಮಳಿಗೆಗೆ ಕನ್ನ ಹಾಕಿದ್ದವರ ಸೆರೆ

ಫ್ಯಾಷನ್‌ ಲೋಕ ದಲ್ಲೂ ಡ್ರಗ್ಸ್‌; ದೆಂಬ್ಲಾಗೆ ಗ್ರಿಲ್‌

ಫ್ಯಾಷನ್‌ ಲೋಕ ದಲ್ಲೂ ಡ್ರಗ್ಸ್‌; ದೆಂಬ್ಲಾಗೆ ಸಿಸಿಬಿ ಗ್ರಿಲ್‌

MUST WATCH

udayavani youtube

ಕರಿಮೆಣಸು ಕೃಷಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

ಕೋವಿಡ್ ‌ನಿಂದ ಶಬರಿಮಲೆಗೂ ಕೋಟಿ ಕೋಟಿ ನಷ್ಟ!

udayavani youtube

A girl sticthes 300 masks for Indian Army Soldiers | Covid Warrior | Udayavani

udayavani youtube

ಪೊಲೀಸರಿಗೆ ಮುಂದೆಯೂ ಸಹಕಾರ ಕೊಡುತ್ತೇನೆ: ನಾಲ್ಕು ಗಂಟೆ ಸಿಸಿಬಿ ವಿಚಾರಣೆ ಎದುರಿಸಿದ ಅನುಶ್ರೀ

udayavani youtube

Padma Shri SPB: A journey of Legendary Singer | S P Balasubrahmanyam



ಹೊಸ ಸೇರ್ಪಡೆ

cn-tdy-2

ಎನ್‌ಇಪಿ ಪರಿಣಾಮಕಾರಿ ಜಾರಿಗೆ ವಿವಿ ನಿರ್ಧಾರ

vaga

ಎಂದೂ ಮರೆಯಲಾಗದ ಸ್ವರ್ಣಮಂದಿರ, ಜಲಿಯನ್ ವಾಲಾಬಾಗ್, ವಾಘಾ ಗಡಿ ಪ್ರವಾಸ !

ಮಾಸ್ಕ್ ಇಲ್ಲದೇ ಓಡಾಡಿದರೆ ಅಪಾಯ ಖಚಿತ

ಮಾಸ್ಕ್ ಇಲ್ಲದೇ ಓಡಾಡಿದರೆ ಅಪಾಯ ಖಚಿತ

ಡಿಜಿಪಿ ಪದವಿಗೆ ರಾಜೀನಾಮೆ ನೀಡಿದ್ದ ಗುಪ್ತೇಶ್ವರ್ ಪಾಂಡೆ ಇಂದು ಸಂಜೆ ಜೆಡಿಯು ಸೇರ್ಪಡೆ

ಡಿಜಿಪಿ ಪದವಿಗೆ ರಾಜೀನಾಮೆ ನೀಡಿದ್ದ ಗುಪ್ತೇಶ್ವರ್ ಪಾಂಡೆ ಇಂದು ಸಂಜೆ ಜೆಡಿಯು ಸೇರ್ಪಡೆ

ಧಾರಾಕಾರ ಮಳೆಗೆ ಮನೆಗಳು ಧರೆಗೆ; ಜನಜೀವನ ಅಸ್ತವ್ಯಸ್ತ

ಧಾರಾಕಾರ ಮಳೆಗೆ ಮನೆಗಳು ಧರೆಗೆ; ಜನಜೀವನ ಅಸ್ತವ್ಯಸ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.