ಹೈವೆ ಟೋಲ್‌ ಕಾಯುವಿಕೆ ಮುಕ್ತಿಗೆ ಸಿಂಡ್‌ಫಾಸ್ಟಾಗ್‌


Team Udayavani, Jul 26, 2018, 12:12 PM IST

highway.jpg

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಚಲಿಸುವ ವಾಹನಗಳು ಟೋಲ್‌ಗ‌ಳ ಬಳಿ ದೊಡ್ಡ ಕ್ಯೂನಲ್ಲಿ ನಿಂತು ಸಮಯ ವ್ಯರ್ಥ ಮಾಡಿಕೊಳ್ಳುವ ಸಮಸ್ಯೆಗೆ ಪರಿಹಆರವಾಗಿ ಸಿಂಡಿಕೇಟ್‌ ಬ್ಯಾಂಕ್‌, “ಸಿಂಡ್‌ಫಾಸ್ಟಾಗ್‌’ ಎಂಬ ಹೊಸ ಪದ್ಧತಿಯನ್ನು ಪರಿಚಯಿಸಿದೆ.

ನ್ಯಾಷನಲ್‌ ಪೇಮೆಂಟ್ಸ್‌ ಕೌನ್ಸಿಲ್‌ ಆಫ್‌ ಇಂಡಿಯಾ (ಎನ್‌ಪಿಸಿಎಲ್‌) ಪಾಲುದಾರಿಕೆಯಲ್ಲಿ ಅಳವಡಿಸಿರುವ ಸ್ವಯಂಚಾಲಿತ, ನಗದುರಹಿತ, ಸಮಯ ಉಳಿತಾಯದ ಹಾಗೂ ವಾಹನದಟ್ಟಣೆ ತಪ್ಪಿಸಬಲ್ಲ ಮುಂಗಡ ಪಾವತಿಯ (ಪೈಡ್‌ಅಪ್‌) ಸರಳ ಪದ್ಧತಿ ಇದಾಗಿದೆ.

ಕಾರ್ಯ ನಿರ್ವಹಣೆ ಹೇಗೆ?: ಸಿಂಡ್‌ಫಾಸ್ಟಾಗ್‌ ಚಿಪ್‌ ಆಂಡ್‌ ಬೇಸ್ಡ್ ಪರಿಹಾರವಾಗಿದ್ದು, ಒಂದು ರೀತಿ ರೇಡಿಯೋ ಫ್ರಿಕ್ವೆನ್ಸಿ  ಐಡೆಂಟಿಫಿಕೇಷನ್‌ (ಆರ್‌ಎಫ್‌ಐಡಿ) ತಂತ್ರಜ್ಞಾನದ ಕ್ಯಾಷ್‌ಲೆಸ್‌ ಟೋಲ್‌ ಫ್ರೀ ಪಾವತಿ ಪದ್ಧತಿಯಾಗಿದ್ದು, ಇದನ್ನು ಪ್ರಿ-ಪೇಯಿಡ್‌ ಅಕೌಂಟ್‌ (ಪೂರ್ಣ ಪಾವತಿಸಿದ ಖಾತೆ)ಗೆ ಲಿಂಕ್‌ ಮಾಡಲಾಗಿದೆ.

ವಾಹನದ ವಿಂಡ್‌ಸ್ಕ್ರೀನ್‌ಗೆ ಸಿಂಡ್‌ಫಾಸ್ಟಾಗ್‌ ಸ್ಟಿಕ್ಕರ್‌ ಅನ್ನು ಅಂಟಿಸಿಕೊಂಡಲ್ಲಿ ಟೋಲ್‌ ಪ್ಲಾಜಾದ ಬಳಿ ಹೋದ ತಕ್ಷಣ ಅಲ್ಲಿನ ಕಂಪ್ಯೂಟರ್‌ ಪರದೆಯ ಮೇಲೆ ಪ್ರೀಪೆಯ್ಡ ಮಾಹಿತಿ ಡಿಸ್‌ಪ್ಲೇ ಆಗಿ ತಡೆಗಂಬ ತೆರೆದುಕೊಂಡು ವಾಹನ ಮುಂದುವರಿಯಲು ಅನುಕೂಲ ಮಾಡಿಕೊಡುತ್ತದೆ.

ದೊಡ್ಡ ಸಂಸ್ಥೆಗಳ, ಕಾರ್ಪೊರೇಟ್‌ ವಾಹನಗಳ, ಹಾಗೂ ಖಾಸಗಿ ವಾಹನ ಮಾಲೀಕರ ಅನುಕೂಲಕ್ಕೆ ತಕ್ಕಂತೆ ಸಿಂಡ್‌ಫಾಸ್ಟಾಗ್‌ ಅನ್ನು ಒದಗಿಸಲಾಗುತ್ತದೆ. ಡೆಬಿಟ್‌, ಕ್ರೆಡಿಟ್‌ ಅಥವಾ ನೆಟ್‌ ಬ್ಯಾಂಕಿಂಗ್‌ ಮೂಲಕ ಫಾಸ್ಟಾಗ್‌ಗೆ ಮುಂಗಡ ಹಣ ತುಂಬಿಸಬಹುದಾಗಿದೆ. ಪ್ರಸ್ತುತ ಈ ಟ್ಯಾಗ್‌ ಅನ್ನು ಸೀಮಿತ ಶಾಖೆಗಳಲ್ಲಿ ಹಾಗೂ ವಲಯ ಕಚೇರಿಯಲ್ಲಿ ಮಾತ್ರ ದೊರೆಯುತ್ತಿದೆ  ಎಂದು ಬ್ಯಾಂಕ್‌ ತಿಳಿಸಿದೆ.

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.