Udayavni Special

ರಸ್ತೆ ಅಪಘಾತದಲ್ಲಿ ತಹಸೀಲ್ದಾರ್‌ ಸಾವು


Team Udayavani, May 4, 2018, 11:44 AM IST

raste.jpg

ಬೆಂಗಳೂರು: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಕೋಲಾರ ಜಿಲ್ಲೆ ಬಂಗಾರಪೇಟೆಯ ತಹಸೀಲ್ದಾರ್‌ ಸ್ಥಳದಲ್ಲೇ ಮೃತ ಪಟ್ಟ ಘಟನೆ ಹೆಬ್ಟಾಳ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ನಸುಕಿನಲ್ಲಿ ನಡೆದಿದೆ. ಮತ್ತಿಕೆರೆ ನಿವಾಸಿ ಸತ್ಯಪ್ರಕಾಶ್‌ (43) ಮೃತರು.

ಸತ್ಯಪ್ರಕಾಶ್‌, ಕಳೆದ ಎರಡು ವರ್ಷಗಳಿಂದ ಬಂಗಾರಪೇಟೆ ತಹಸೀಲ್ದಾರ್‌ ಆಗಿದ್ದು, ರೈತರೊಬ್ಬರ ಬಳಿ ಲಂಚ ಪಡೆದ ಆರೋಪದ ಮೇಲೆ ಮೂರು ತಿಂಗಳ ಹಿಂದೆ ಭ್ರಷ್ಟಾಚಾರನಿಗ್ರಹ ದಳದ  (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದರು.

ಈ ಹಿನ್ನೆ ಲೆ ಯ ಲ್ಲಿ ಸರ್ಕಾ ರ ಅವ ರ ನ್ನು ಅಮಾ ನ ತು ಮಾಡಿ ತ್ತು. ಕ ರ್ತ ವ್ಯ ದಿಂದ ಅಮಾ ನ ತುಗೊಂಡ ಸತ್ಯ  ಪ್ರ ಕಾ ಶ್‌ ಕುಟುಂಬ ಸಮೇ ತ ಮತ್ತಿ ಕೆ ರೆ ಯ ಲ್ಲಿ ವಾಸವಿದ್ದ ರು. ಕಾರ್ಯ ನಿಮಿ ತ್ತ  ಕೋ ಲಾ ರ ಕ್ಕೆ  ತೆ ರ ಳಿ ದ್ದ ಸತ್ಯ ಪ್ರ ಕಾ ಶ್‌, ಸ್ಕೋಡಾ ಕಾರಿನಲ್ಲಿ ಗುರು ವಾ ರ ನಸು ಕಿ ನ ಲ್ಲಿ ಬೆಂಗ ಳೂ ರಿ ಗೆ ಬರು ತ್ತಿ ದ್ದ ರು.

ಇದೇ ವೇಳೆ ಹೆಬ್ಟಾ ಳ ಬಳಿ ಯ ಹೊರ ವರ್ತು ಲ  ರ ಸ್ತೆ ಯ ದೇವಿ ಕಾ ಕ್ರಾ ಸ್‌  ಬಳಿ  ಮರ ದ ಕೆಳೆ ಗೆ ಲಾರಿ ಯೊಂದು ನಿಂತಿದ್ದು, ವೇಗ  ವಾ ಗಿ ಬಂದ ಕಾರು  ಲಾ ರಿ ಯ   ಹಿಂಭಾ ಗ ಕ್ಕೆ ಡಿಕ್ಕಿ ಹೊಡೆ  ದಿ ದೆ. ಇದರಿಂದ ಗಂಭೀರ ಗಾಯಗೊಂಡ ಸತ್ಯ ಪ್ರ ಕಾ ಶ್‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಚಿತ್ರೀಕರಣದ ವೇಳೆ ಅನಾರೋಗ್ಯ: ಸ್ಯಾಂಡಲ್ ವುಡ್ ನಟ ಶರಣ್ ಆಸ್ಪತ್ರೆಗೆ ದಾಖಲು

ಚಿತ್ರೀಕರಣದ ವೇಳೆ ಅನಾರೋಗ್ಯ: ಸ್ಯಾಂಡಲ್ ವುಡ್ ನಟ ಶರಣ್ ಆಸ್ಪತ್ರೆಗೆ ದಾಖಲು

Mallapura shree mutt

ರಾಯಚೂರು : ಭಾರೀ ಮಳೆಗೆ ಕುಸಿದು ಬಿದ್ದ ಮಲ್ಲಾಪುರದ ಶ್ರೀ ಮಠ

ಚಿಕ್ಕಮಗಳೂರು ; ಕಾಡಾನೆ ದಾಳಿಗೆ ರೈತರು ಕಷ್ಟಪಟ್ಟು ಬೆಳೆದ ಬೆಳೆಗಳೇ ನಾಶ

ಚಿಕ್ಕಮಗಳೂರು ; ಕಾಡಾನೆ ದಾಳಿಗೆ ರೈತರು ಕಷ್ಟಪಟ್ಟು ಬೆಳೆದ ಬೆಳೆಗಳೇ ನಾಶ

ಮಾಸ್ಕ್ ಹಾಕದಿದ್ದಕ್ಕೆ ದಂಡ ಹಾಕಿದ ಪೊಲೀಸರ ಬೈಕನ್ನೇ ಕಳ್ಳತನ ಮಾಡಿದ ಖದೀಮ!

ಮಾಸ್ಕ್ ಹಾಕದಿದ್ದಕ್ಕೆ ದಂಡ ಹಾಕಿದ ಪೊಲೀಸರ ಬೈಕನ್ನೇ ಕಳ್ಳತನ ಮಾಡಿದ ಖದೀಮ!

ಡ್ರಗ್ಸ್ ಜಾಲದ ನಂಟು: ಎನ್ ಸಿಬಿ ವಿಚಾರಣೆಗೆ ಹಾಜರಾದ ದೀಪಿಕಾ ಪಡುಕೋಣೆ, ಸಾರಾ

ಡ್ರಗ್ಸ್ ಜಾಲದ ನಂಟು: ಎನ್ ಸಿಬಿ ವಿಚಾರಣೆಗೆ ಹಾಜರಾದ ದೀಪಿಕಾ ಪಡುಕೋಣೆ, ಸಾರಾ

“ಡ್ರಗ್ಸ್ ನಿಂದ ಸಮಾಜ ಮುಕ್ತವಾಗಲಿ”: ಸಿಸಿಬಿ ವಿಚಾರಣೆ ಮುಗಿಸಿ ಹೊರಟ ಅನುಶ್ರಿ

ಪೊಲೀಸರಿಗೆ ಮುಂದೆಯೂ ಸಹಕಾರ ಕೊಡುತ್ತೇನೆ: ನಾಲ್ಕು ಗಂಟೆ ಸಿಸಿಬಿ ವಿಚಾರಣೆ ಎದುರಿಸಿದ ಅನುಶ್ರೀ

ಕನ್ನಡಿಗರ ಕಣ್ಮಣಿ ಎಸ್ ಪಿಬಿ ಮತ್ತೆ ಹುಟ್ಟಿ ಬನ್ನಿ: ಮಣ್ಣಲ್ಲಿ ಮಣ್ಣಾದ ಗಾನ ಗಾರುಡಿಗ

ಕನ್ನಡಿಗರ ಕಣ್ಮಣಿ ಎಸ್ ಪಿಬಿ ಮತ್ತೆ ಹುಟ್ಟಿ ಬನ್ನಿ: ಮಣ್ಣಲ್ಲಿ ಮಣ್ಣಾದ ಗಾನ ಗಾರುಡಿಗ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bng-tdy-5

ಕೋವಿಡ್‌ ಜಾಹೀರಾತು ಪ್ರಕಟಣೆಯಲ್ಲಿ ಷರತ್ತು ಉಲ್ಲಂಘನೆ : ಆದೇಶ ಹಿಂಪಡೆದ ಕೋರ್ಟ್‌

ರಾಜ್ಯದಲ್ಲಿ2 ದಿನ ಯೆಲ್ಲೋ ಅಲರ್ಟ್‌

ರಾಜ್ಯದಲ್ಲಿ 2 ದಿನ ಯೆಲ್ಲೋ ಅಲರ್ಟ್‌

bng-tdy-03

ಅಡಿಕೆ: ಎಂ.ಎಸ್‌.ರಾಮಯ್ಯಗೆ ಸಂಶೋಧನೆ ಹೊಣೆ

ಕ್ಷೇತ್ರಗಳ ಅನುದಾನಕ್ಕೆ ಬೇಡಿಕೆ

ಕ್ಷೇತ್ರಗಳ ಅನುದಾನಕ್ಕೆ ಬೇಡಿಕೆ

ತ್ಯಾಜ್ಯ ವಿಂಗಡಣೆ ಪ್ರಮಾಣದಲ್ಲಿ ಚೇತರಿಕೆ

ತ್ಯಾಜ್ಯ ವಿಂಗಡಣೆ ಪ್ರಮಾಣದಲ್ಲಿ ಚೇತರಿಕೆ

MUST WATCH

udayavani youtube

A girl sticthes 300 masks for Indian Army Soldiers | Covid Warrior | Udayavani

udayavani youtube

ಪೊಲೀಸರಿಗೆ ಮುಂದೆಯೂ ಸಹಕಾರ ಕೊಡುತ್ತೇನೆ: ನಾಲ್ಕು ಗಂಟೆ ಸಿಸಿಬಿ ವಿಚಾರಣೆ ಎದುರಿಸಿದ ಅನುಶ್ರೀ

udayavani youtube

Padma Shri SPB: A journey of Legendary Singer | S P Balasubrahmanyam

udayavani youtube

ತೋಟದ ನಡುವೆ ಸಾಗುವ ಮಿನಿ ಟಿಪ್ಪರ್ ಆವಿಷ್ಕಾರ ಮಾಡಿದ ಪಾಲ್ತಾಡಿಯ ಯುವಕ

udayavani youtube

Udupi Krishna temple to be open for public from September 28 | Udayavani



ಹೊಸ ಸೇರ್ಪಡೆ

cb-tdy-2

ಹೈನುಗಾರಿಕೆಗೆ ಒತ್ತು ನೀಡಲು ಸಲಹೆ

ಆದ್ಯತೆ ಮೇರೆಗೆ ಸರ್ಕಾರಿ ಶಾಲೆ ಅಭಿವೃದ್ಧಿಗೊಳಿಸಿ

ಆದ್ಯತೆ ಮೇರೆಗೆ ಸರ್ಕಾರಿ ಶಾಲೆ ಅಭಿವೃದ್ಧಿಗೊಳಿಸಿ

ವಿಜಯಪುರ: ಮಳೆಯ ಅಬ್ಬರಕ್ಕೆ ಜನಜೀವನ ಕಂಗಾಲು

ವಿಜಯಪುರ: ಮಳೆಯ ಅಬ್ಬರಕ್ಕೆ ಜನಜೀವನ ಕಂಗಾಲು

ಚಿತ್ರೀಕರಣದ ವೇಳೆ ಅನಾರೋಗ್ಯ: ಸ್ಯಾಂಡಲ್ ವುಡ್ ನಟ ಶರಣ್ ಆಸ್ಪತ್ರೆಗೆ ದಾಖಲು

ಚಿತ್ರೀಕರಣದ ವೇಳೆ ಅನಾರೋಗ್ಯ: ಸ್ಯಾಂಡಲ್ ವುಡ್ ನಟ ಶರಣ್ ಆಸ್ಪತ್ರೆಗೆ ದಾಖಲು

Mandya-tdy-2

ವಿದ್ಯಾರ್ಥಿಗಳಿಗೆ ಗ್ರಾಮೀಣ ಸಾಧಕರು ಆದರ್ಶವಾಗಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.