ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಕ್ರಮಕ್ಕೆ ಆಗ್ರಹ


Team Udayavani, Apr 9, 2020, 12:06 PM IST

ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಕ್ರಮಕ್ಕೆ ಆಗ್ರಹ

ಬೆಂಗಳೂರು: ಲಾಕ್‌ಡೌನ್‌ ಸನ್ನಿವೇಶ ದುರ್ಬಳಕೆ ಮಾಡಿಕೊಂಡು ಕೆಲ ವ್ಯಾಪಾರಸ್ಥರು ಅಗತ್ಯ ವಸ್ತುಗಳ ಬೆಲೆಯನ್ನು ದಿಢೀರ್‌ ಏರಿಕೆ ಮಾಡಿದ್ದಾರೆ. ಸರ್ಕಾರ ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಅಗತ್ಯ ವಸ್ತುಗಳ ಬೆಲೆಯನ್ನು ಶೇ. 20-30  ರಷ್ಟು ಏರಿಕೆ ಮಾಡಿದರೆ ಈಗಾಗಲೇ ಕಷ್ಟ ದಲ್ಲಿರುವ ಬಡವರಿಗೆ ಇನ್ನಷ್ಟು ತೊಂದರೆಯಾಗುತ್ತದೆ. ಅಕ್ಕಿ, ಬೇಳೆ ಬೆಲೆ ಹೆಚ್ಚಾದರೆ ಖರೀದಿ ಮಾಡುವುದಾದರೂ ಹೇಗೆ? ಎಂದು ಪ್ರಶ್ನಿಸಿರುವ ಅವರು, ಈಗಲೇ ಅವರಿಗೆ ದುಡಿಮೆ ಇಲ್ಲ, ಹಣವೂ ಇಲ್ಲ. ಈ ಕುರಿತು ಗಮನ ಹರಿಸಿ, ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಯವರು ಆಹಾರ ಇಲಾಖೆ ಅಧಿಕಾರಿಗಳಿಗೆ ಆದೇಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಬೆಳೆ ಹಾನಿ-ಪರಿಹಾರಕ್ಕೆ ಆಗ್ರಹ: ರಾಜ್ಯದ ವಿವಿಧೆಡೆ ಇತ್ತೀಚೆಗೆ ಭಾರಿ ಮಳೆಯಾಗಿದೆ ಇದರಿಂದ ಬಳ್ಳಾರಿ, ರಾಯಚೂರು, ಕೊಪ್ಪಳ ಮತ್ತಿತರ ಜಿಲ್ಲೆಗಳಲ್ಲಿ ಭತ್ತ, ಕಬ್ಬು, ಬಾಳೆ ಬೆಳೆಗೆ ಹಾನಿಯಾಗಿದೆ. ಎಲ್ಲೆಲ್ಲಿ ಹಾನಿಯಾಗಿದೆ. ಅಲ್ಲಿ ಪರಿಹಾರ ಕೊಡಬೇಕು. ಬೆಳೆ ನಷ್ಟ ಕುರಿತು ಸಮೀಕ್ಷೆ ನಡೆಸಬೇಕು.

ಆಗ್ರಹ: ಇತ್ತೀಚೆಗೆ ಇಡೀ ಅಲ್ಪ ಸಂಖ್ಯಾತರನ್ನು ಗುರಿಯಾಗಿಟ್ಟುಕೊಂಡು ಕೆಲವರು ಮಾತನಾಡುತ್ತಿದ್ದಾರೆ. ನಿಜಾಮುದ್ದೀನ್‌ಗೆ ಹೋಗಿ ಬಂದವರನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಿ. ಇದಕ್ಕೆ ನಮ್ಮ ತಕರಾರು ಇಲ್ಲ. ಒಂದು ವೇಳೆ ನಿಜಾಮುದ್ದೀನ್‌ಗೆ ಹೋಗಿ ಬಂದವರ ಪೈಕಿ ಯಾರಾದರೂ ದುರುದ್ದೇಶಪೂರ್ವಕವಾಗಿ ಮಾಹಿತಿ ನೀಡದ್ದೇ ಇದ್ದರೆ ಅವರ ವಿರುದ್ಧ ಕ್ರಮ ಜರುಗಿಸಲಿ. ಇಡೀ ಸಮುದಾಯದವರನ್ನು ತಪ್ಪಿತಸ್ತರಂತೆ ಕಾಣವುದು ಸರಿಯಲ್ಲ ಎಂದರು.

ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಗರಂ: ಶಾಸಕರಾದ ರೇಣುಕಾಚಾರ್ಯ ಮತ್ತು ಯತ್ನಾಳ್‌ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ನಿಜಾಮುದ್ದೀನ್‌ಗೆ ಹೋಗಿ ಬಂದವರನ್ನು ಗುಂಡಿಟ್ಟು ಕೊಲ್ಲಿ ಎಂದಿದ್ದಾರೆ. ಈ ಇಬ್ಬರ ಮೇಲೂ ಕ್ರಿಮಿನಲ್‌ ಕೇಸು ದಾಖಲಿಸಬೇಕು ಬಂಧಿಸಬೇಕು. ರೇಣುಕಾಚಾರ್ಯ ಅವರನ್ನು ಮುಖ್ಯ ಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ವಜಾ ಮಾಡ ಬೇಕು. ಅವರು ಏನೇ ಹೇಳಿಕೆ ಕೊಟ್ಟರೂ ಸಿಎಂ ಕೊಟ್ಟಂತೆ ಆಗುತ್ತದೆ. ಹೀಗಾಗಿ ಅವರು ಆ ಹುದ್ದೆಯಲ್ಲಿ ಮುಂದುವರಿಯಲು ಅರ್ಹರಲ್ಲ. ಶಾಸಕರಾ  ದವರು ಬಾಯಿಗೆ ಬಂದಂತೆ ಮಾತನಾಡುವುದು ಸರಿಯಲ್ಲ. ಗುಂಡಿಟ್ಟು ಕೊಲ್ಲಿ ಎಂದು ಹೇಳುವುದು ಎಷ್ಟರ ಮಟ್ಟಿಗೆ ಸರಿ. ಗುಂಡಿಟ್ಟು ಕೊಲ್ಲಲು ಯಾವ ಕಾನೂನಿನಲ್ಲಿ ಅವಕಾಶವಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.