ನಾಯಿ ಹಾವಳಿ ತಪ್ಪಿಸುವ ಬಗ್ಗೆ ಚರ್ಚೆ

Team Udayavani, Oct 29, 2018, 12:06 PM IST

bidi-nayi.jpg

ಬೆಂಗಳೂರು: ನಗರದಲ್ಲಿ ಬೀದಿ ನಾಯಿ ಹಾವಳಿ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಶೀಘ್ರದಲ್ಲಿಯೇ ಪ್ರಾಣಿದಯಾ ಸಂಘ-ಸಂಸ್ಥಗಳೊಂದಿಗೆ ಚರ್ಚಿಸಲಾಗುವುದು ಎಂದು ಮೇಯರ್‌ ಗಂಗಾಂಬಿಕೆ ತಿಳಿಸಿದ್ದಾರೆ. 

ಜಾಗತಿಕ ಲಿಂಗಾಯತ ಮಹಾಸಭಾದ ವತಿಯಿಂದ ನಗರದಲ್ಲಿ ಭಾನುವಾರ ಗಂಗಾಂಬಿಕೆ ಅವರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಮಹಾಸಭಾ ಪ್ರಧಾನ ಕಾರ್ಯದರ್ಶಿಯವರು ಮಾತನಾಡುತ್ತಾ, ನಗರದಲ್ಲಿ ಬೀದಿ ನಾಯಿ ಹಾವಳಿ ಹೆಚ್ಚಾಗಿದೆ. ಜತೆಗೆ ಪಾಲಿಕೆಯ ಅಧಿಕಾರಿಗಳು ಸಂತಾನಹರಣ ಶಸ್ತ್ರಚಿಕಿತ್ಸೆ  (ಎಬಿಸಿ) ನಡೆಸಿದ ಬಳಿಕ ನಾಯಿಗಳ ಆರೋಗ್ಯದ ಬಗ್ಗೆ ನಿಗಾ ವಹಿಸುತ್ತಿಲ್ಲ ಎಂದು ಗಮನ ಸೆಳೆದರು. 

ಪಾಲಿಕೆಯ ವ್ಯಾಪ್ತಿಯಲ್ಲಿ ನಾಯಿಗಳ ಉಪಳಟ ಹೆಚ್ಚಾಗಿದ್ದು, ಇತ್ತೀಚೆಗೆ ವಿಭೂತಿಪುರದಲ್ಲಿ 11 ವರ್ಷ ಬಾಲಕನೊಬ್ಬ ಬೀದಿ ನಾಯಿ ದಾಳಿಯಿಂದಾಗಿ ಸಾವನ್ನಪ್ಪಿದ್ದಾನೆ. ನಿತ್ಯ ಒಂದಿಲ್ಲೊಂದು ಭಾಗದಲ್ಲಿ ನಾಯಿ ದಾಳಿ ಪ್ರಕರಣಗಳಾಗುತ್ತಿದ್ದು, ಜಾಗತಿಕ ಮಟ್ಟದಲ್ಲಿ ಬೆಂಗಳೂರಿನ ಖ್ಯಾತಿಗೆ ಚ್ಯುತಿ ಉಂಟಾಗುತ್ತಿದೆ. ಹೀಗಾಗಿ ಗೋಶಾಲೆಗಳ ಮಾದರಿಯಲ್ಲಿ ಶ್ವಾನ ಶಾಲೆಗಳನ್ನು ನಗರದ ನಾಲ್ಕು ದಿಕ್ಕುಗಳಲ್ಲಿ ತೆರೆಯಬೇಕು ಎಂದು ಕೋರಿದ್ದಾರೆ ಎನ್ನಲಾಗಿದೆ.

ಅದಕ್ಕೆ ಸ್ಪಂದಿಸಿದ ಮೇಯರ್‌, ಶೀಘ್ರದಲ್ಲಿಯೇ ಪ್ರಾಣಿದಯಾ ಸಂಘಗಳ ಪದಾಧಿಕಾರಿಗಳ ಸಭೆ ಕರೆಯಲಾಗುವುದು. ಜತೆಗೆ ನಾಯಿ ಹಾವಳಿ ತಪ್ಪಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಚರ್ಚೆ ನಡೆಸಲಾಗುವುದು. ಒಂದೊಮ್ಮೆ ಅಗತ್ಯ ಬಿದ್ದರೆ ಹೊರ ವಲಯದಲ್ಲಿ ನಾಯಿಗಳಿಗೆ ಸೌಲಭ್ಯ ಕಲ್ಪಿಸುವ ಕುರಿತಂತೆ ಚಿಂತನೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ನಾಯಿಯನ್ನು ಕೂಡಿ ಹಾಕುವಂತಿಲ್ಲ: ಮೇಯರ್‌ ಪ್ರಾಣಿದಯಾ ಸಂಘಟನೆಗಳೊಂದಿಗೆ ಈ ಕುರಿತು ಚರ್ಚಿಸುವುದಾಗಿ ತಿಳಿಸಿದ್ದರೂ, ನಾಯಿಗಳನ್ನು ಕೂಡಿ ಹಾಕಲು ನಾಯಿದೊಡ್ಡಿಗಳನ್ನು ನಿರ್ಮಿಸಲು ಅವಕಾಶವಿಲ್ಲ. ಸುಪ್ರೀಂ ಕೋರ್ಟ್‌ನ ಆದೇಶದಂತೆ ನಾಯಿಗಳಿಗೆ ಎಬಿಸಿ ನಡೆಸಿದ ನಂತರ 72 ಗಂಟೆ ಮಾತ್ರ ನಾಯಿ ದೊಡ್ಡಿಗಳಲ್ಲಿ ಇರಿಸಿಕೊಳ್ಳಬಹುದಾಗಿದೆ. ಉಳಿದಂತೆ ಯಾವುದೇ ಕಾರಣಕ್ಕೂ ನಾಯಿಗಳನ್ನು ಕೂಡಿ ಹಾಕುವಂತಿಲ್ಲ ಎಂದು ಪ್ರಾಣಿ ದಯಾ ಸಂಘಗಳು ತಿಳಿಸಿವೆ.

ಟಾಪ್ ನ್ಯೂಸ್

Price Hike: ಪೆಟ್ರೋಲ್- ಡೀಸೆಲ್ ಮೇಲೆ ಸೆಸ್ ಹೆಚ್ಚಳ ಮಾಡಿ ರಾಜ್ಯ ಸರ್ಕಾರ!

Price Hike: ಪೆಟ್ರೋಲ್- ಡೀಸೆಲ್ ಬೆಲೆ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ!

Suresh gopi: ಇಂದಿರಾ ಗಾಂಧಿಯವರನ್ನು ‘ಭಾರತ ಮಾತೆ’ ಎಂದ ಬಿಜೆಪಿ ನಾಯಕ

Suresh gopi: ಇಂದಿರಾ ಗಾಂಧಿಯವರನ್ನು ‘ಭಾರತ ಮಾತೆ’ ಎಂದ ಬಿಜೆಪಿ ನಾಯಕ

7

Uttarakhand: ಕಮರಿಗೆ ಉರುಳಿದ ಟಿಟಿ ವಾಹನ; ಕನಿಷ್ಠ 10 ಮಂದಿ ದುರ್ಮರಣ

Father’s Day 2024: ಅಪ್ಪನಿಗೆ ಹೂ ನೀಡಿ, ನಗೆ ಬೀರಿ, ತಬ್ಬಿದರೆ ಸಾಕೇ…..?!

Father’s Day 2024: ಅಪ್ಪನಿಗೆ ಹೂ ನೀಡಿ, ನಗೆ ಬೀರಿ, ತಬ್ಬಿದರೆ ಸಾಕೇ…..?!

ಚಿತ್ರದುರ್ಗ ಬಳಿ ಭೀಕರ ಅಪಘಾತ: ಮೃತರು ಬೆಂಗಳೂರು ಮೂಲದವರು, ಗೋವಾಕ್ಕೆ ಹೊರಟಿದ್ದ ಕುಟುಂಬ

ಚಿತ್ರದುರ್ಗ ಬಳಿ ಭೀಕರ ಅಪಘಾತ: ಮೃತರು ಬೆಂಗಳೂರು ಮೂಲದವರು, ಗೋವಾಕ್ಕೆ ಹೊರಟಿದ್ದ ಕುಟುಂಬ

AIR INDIA-ಪ್ರಸಿದ್ಧ ಕಲಾವಿದ ಏರ್‌ ಇಂಡಿಯಾಕ್ಕೆ ನೀಡಿದ್ದು ಅದ್ಭುತ ಕಲಾಕೃತಿ!

AIR INDIA-ಪ್ರಸಿದ್ಧ ಕಲಾವಿದ ಏರ್‌ ಇಂಡಿಯಾಕ್ಕೆ ನೀಡಿದ್ದು ಅದ್ಭುತ ಕಲಾಕೃತಿ!

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 8 ಮಂದಿ ನಕ್ಸಲರು ಹತ, ಓರ್ವ ಯೋಧ ಹುತಾತ್ಮ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 8 ಮಂದಿ ನಕ್ಸಲರು ಹತ, ಓರ್ವ ಯೋಧ ಹುತಾತ್ಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru Parks: ಪಾರ್ಕ್‌ಗಳಿಗೆ ಕ್ಯಾಮೆರಾ ಭದ್ರತೆ ಒದಗಿಸಲು ಆಗ್ರಹ

Bengaluru Parks: ಪಾರ್ಕ್‌ಗಳಿಗೆ ಕ್ಯಾಮೆರಾ ಭದ್ರತೆ ಒದಗಿಸಲು ಆಗ್ರಹ

3

Annapurneshwari Police station: ಠಾಣೆಗೆ ಶಾಮಿಯಾನ ಹಾಕಿರುವ ಕುರಿತು ಸಾರ್ವಜನಿಕರ ಆಕ್ರೋಶ

2

Theft Case: ಕದ್ದ16 ಲಕ್ಷ ಬೆಲೆಯ ಚಿನ್ನ ಕರಗಿಸಿ ಗಟ್ಟಿ ಮಾಡಿಟ್ಟಿದ್ದ ಕೆಲಸದಾಕೆ ಸೆರೆ!

10

Bengaluru: ರೌಡಿಯನ್ನು ಕೊಚ್ಚಿ ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು

9-

Bengaluru:ಕಳ್ಳತನ ಮಾಡಿದ್ದಕ್ಕೆ ಗಾರ್ಡ್‌ಗಳಿಂದ ಕೈಕಾಲು ಕಟ್ಟಿ ಹಲ್ಲೆ: ಓರ್ವ ವ್ಯಕ್ತಿ ಸಾವು

MUST WATCH

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

ಹೊಸ ಸೇರ್ಪಡೆ

9

Monsoon: ಕುರಿ, ಕೋಳಿ ಸಾಕಾಣಿಕೆ ಜೋರು!

ಮೂಡುಬಿದಿರೆ: ಆಳ್ವಾಸ್‌ನಲ್ಲಿ ಹಲಸು, ಹಣ್ಣು, ಆಹಾರೋತ್ಸವಗಳ ಸಮೃದ್ಧಿ

ಮೂಡುಬಿದಿರೆ: ಆಳ್ವಾಸ್‌ನಲ್ಲಿ ಹಲಸು, ಹಣ್ಣು, ಆಹಾರೋತ್ಸವಗಳ ಸಮೃದ್ಧಿ

Price Hike: ಪೆಟ್ರೋಲ್- ಡೀಸೆಲ್ ಮೇಲೆ ಸೆಸ್ ಹೆಚ್ಚಳ ಮಾಡಿ ರಾಜ್ಯ ಸರ್ಕಾರ!

Price Hike: ಪೆಟ್ರೋಲ್- ಡೀಸೆಲ್ ಬೆಲೆ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ!

4-udupi

ರಾಮ ನಿರ್ಯಾಣದ ಪ್ರವಚನಗೈಯುತ್ತಲೇ ಮೋಕ್ಷಯಾನ ಕೈಗೊಂಡ ದ್ವೈತ ವೇದಾಂತ ವಿಚಕ್ಷಣ

ಬೆಳ್ತಂಗಡಿಯಲ್ಲಿ ಭತ್ತದ ಬೇಸಾಯಕ್ಕೆ ಯಂತ್ರ ಶ್ರೀ ಬೆಂಗಾವಲು

ಬೆಳ್ತಂಗಡಿಯಲ್ಲಿ ಭತ್ತದ ಬೇಸಾಯಕ್ಕೆ ಯಂತ್ರ ಶ್ರೀ ಬೆಂಗಾವಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.