ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಿಕ್ಷಕರ ಧರಣಿ


Team Udayavani, Jul 10, 2019, 3:05 AM IST

bedikee

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಮಂಗಳವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಯಿತು.

ಶಿಕ್ಷಕರ ಹೆಚ್ಚುವರಿ ವರ್ಗಾವಣೆ ಪ್ರಕ್ರಿಯೆಯಲ್ಲಿರುವ ನ್ಯೂನತೆ ಸರಿಪಡಿಸಿ, ಪ್ರತಿ ವಿಷಯಕ್ಕೆ ಒಬ್ಬ ಶಿಕ್ಷಕರನ್ನು ಪರಿಗಣಿಸಬೇಕು. ಶಿಕ್ಷಕರ ಮತ್ತು ವಿದ್ಯಾರ್ಥಿ ಅನುಪಾತ ಗುರುತಿಸುವಾಗ ಮುಖ್ಯ ಶಿಕ್ಷಕ ಮತ್ತು ದೈಹಿಕ ಶಿಕ್ಷಕರನ್ನು ಹೊರತು ಪಡಿಸಿ ಹೆಚ್ಚುವರಿ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.

ಶಾಲೆಗೆ ಸಾಂದರ್ಭಿಕ ರಜೆ ಹಾಕಿ, ಕೆಲವೆಡೆ ಸುರಿಯುತ್ತಿರುವ ಮಳೆಯನ್ನೂ ಲೆಕ್ಕಿಸದೆ ಪ್ರತಿಭಟನೆ ನಡೆಸಿದ ಶಿಕ್ಷಕರು, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಸರಕಾರ ತಮ್ಮ ಬೇಡಿಕೆಯನ್ನು ಪರಿಗಣಿಸದಿದ್ದರೆ ಸೆ.5ಕ್ಕೆ ವಿಧಾನಸೌಧ ಚಲೋ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ರಾಜಧಾನಿ ಬೆಂಗಳೂರು, ಮೈಸೂರು, ಮಂಗಳೂರು, ಉಡುಪಿ, ಕಾರವಾರ ಸೇರಿದಂತೆ ರಾಜ್ಯದ ಹಲವೆಡೆ ಪ್ರತಿಭಟನೆಗಳು ನಡೆದವು.

ಟಾಪ್ ನ್ಯೂಸ್

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.