ಶಾಲೆಯಲ್ಲಿ ಮಹಿಳೆಯಿಂದ ಮಸಾಜ್ ಮಾಡಿಸಿಕೊಳ್ಳುತ್ತಿದ್ದ ಶಿಕ್ಷಕ ಅಮಾನತು
Team Udayavani, Sep 23, 2021, 9:28 AM IST
ಬೆಂಗಳೂರು: ಪಾಲಿಕೆಯ ಕೋದಂಡರಾಮಪುರ ಪ್ರೌಢಶಾಲೆಯಲ್ಲಿ ಮಹಿಳೆಯಿಂದ ಮಸಾಜ್ ಮಾಡಿಸಿಕೊಳ್ಳುತ್ತಿದ್ದ ಶಿಕ್ಷಕ ಲೋಕೇಶಪ್ಪ ಎಂಬುವವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಲೋಕೇಶಪ್ಪ ರವರು ಪ್ರಭಾರದ ಮೇಲೆ ಮುಖ್ಯೋಪಾಧ್ಯಾಯರಾಗಿ ಕಾರ್ಯನಿರ್ವಹಿಸುತ್ತಿದ್ದು, ಪಾಲಿಕೆಯ ಕೋದಂಡ ರಾಮಪುರ ಪ್ರೌಢಶಾಲೆಯಲ್ಲಿ ಮಗುವಿನ ದಾಖಲಾತಿಗೆಂದು ಮಹಿಳೆಯೊಬ್ಬರು ಶಾಲೆಗೆ ಬಂದಿರುತ್ತಾರೆ. ಈ ವೇಳೆ ಮಹಿಳೆಯಿಂದ ಪ್ರೌಢಶಾಲೆಯ ಕಟ್ಟಡದಲ್ಲಿ ಮಸಾಜ್ ಮಾಡಿ ಕೊಂಡಿರುವ ಸಂಬಂಧ ದೃಶ್ಯಾವಳಿಗಳು ಸಾರ್ವಜನಿಕ ಮಾಧ್ಯಮಗಳಲ್ಲಿ ಪ್ರಕಟವಾಗಿದ್ದವು.
ಇದನ್ನೂ ಓದಿ:ನಾಪತ್ತೆಯಾದ ಉಪ್ಪಿನಂಗಡಿಯ ವ್ಯಕ್ತಿ ಹಿಮಾಚಲ ಪ್ರದೇಶದಲ್ಲಿ ?
ಈ ಹಿನ್ನೆಲೆ ಲೋಕೇಶಪ್ಪ ರವರನ್ನು ಖುದ್ದು ವಿಚಾರಿಸಿದ್ದು, ಮಸಾಜ್ ಮಾಡಿಸಿಕೊಂಡಿರುವುದಾಗಿ ಒಪ್ಪಿರುತ್ತಾರೆ. ಪಾಲಿಕೆಯ ಕೋದಂಡರಾಮಪುರ ಪ್ರೌಢಶಾಲೆಯ ಸರ್ಕಾರಿ ಕಟ್ಟಡವನ್ನು ತಮ್ಮ ಖಾಸಗಿ ಕೆಲಸಕ್ಕೆ ಬಳಸಿಕೊಂಡಿರುವುದು ಸರ್ಕಾರಿ ಕೆಲಸದ ಸಮಯದಲ್ಲಿ ಕರ್ತವ್ಯ ಲೋಪ ಎಸಗಿರುವುದರಿಂದ ನಾಗರೀಕ ನಿಯಮಾವಳಿ ಅನ್ವಯ ಈ ತಕ್ಷ ಣದಿಂದ ಜಾರಿಗೆ ಬರಲು ಇಲಾಖಾ ವಿಚಾರಣೆ ನಿರೀಕ್ಷಿಸಿ, ಸೇವೆಯಿಂದ ಅಮಾನತ್ತುಪಡಿಸಲಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ