ಶಿಕ್ಷಕರ ವರ್ಗಾವಣೆ ಇನ್ನಷ್ಟು ವಿಳಂಬ ಸಾಧ್ಯತೆ?

Team Udayavani, Oct 12, 2017, 7:25 AM IST

Teacher-850.jpg

ಬೆಂಗಳೂರು: ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಜಯ್‌ ಸೇಠ್  ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ಶಿಕ್ಷಕರು ಬಹುದಿನಗಳಿಂದ ಕಾಯುತ್ತಿರುವ ವರ್ಗಾವಣೆ ಇನ್ನಷ್ಟು ವಿಳಂಬವಾಗುವ ಆತಂಕ ಎದುರಾಗಿದೆ.

ಶಿಕ್ಷಕರ ವರ್ಗಾವಣೆಯ ಕರಡು ಪ್ರತಿಗೆ ಶಿಕ್ಷಕರು ಮತ್ತು ಶಿಕ್ಷಕರ ಸಂಘಟನೆಗಳು ಈಗಾಗಲೇ ಆಕ್ಷೇಪಣೆಗಳನ್ನು ಸಲ್ಲಿಸಿಯಾಗಿದೆ. ಈ ಎಲ್ಲಾ ಆಕ್ಷೇಪಣೆಗಳನ್ನು ಸರ್ಕಾರದ ಹಂತದಲ್ಲಿ ಪರಿಶೀಲಿಸಲಾಗುತ್ತಿದ್ದರೂ, ದೀಪಾವಳಿಗೆ ಮೊದಲು ವರ್ಗಾವಣೆ ಮಾರ್ಗಸೂಚಿ ಪ್ರಕಟವಾಗುವ ಯಾವ ಸಾಧ್ಯತೆಯೂ ಇಲ್ಲ.

ಈ ಮಧ್ಯೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ
ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಶಾಲಿನಿ ರಜನೀಶ್‌ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಇನ್ನಷ್ಟು ವಿಳಂಬವಾಗುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.