ಎಲ್‌ಎಂಎಸ್‌ ತಾಂತ್ರಿಕ ದೋಷ, ಆನ್‌ಲೈನ್‌ ಕಲಿಕೆಗೆ ಕುತ್ತು !


Team Udayavani, May 2, 2021, 3:57 PM IST

Technical error

ಬೆಂಗಳೂರು : ಕೋವಿಡ್ ಹಿನ್ನೆಲೆಯಲ್ಲಿ ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್‌, ಡಿಪ್ಲೊಮಾ, ಕಾನೂನು ಸೇರಿದಂತೆ ಎಲ್ಲ ಕೋರ್ಸ್‌ಗಳಿಗೂ ಆನ್‌ಲೈನ್‌ ಮೂಲಕ ತರಗತಿ ಆರಂಭಿಸಲು ಶಿಕ್ಷಣ ಇಲಾಖೆ ಈಗಾಗಲೇ ಸೂಚನೆ ನೀಡಿದ್ದರೂ ತಾಂತ್ರಿಕ ದೋಷಗಳಿಂದ ಪಠ್ಯ ಸಾಮಗ್ರಿಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ರಾಜ್ಯ ಸರ್ಕಾರ ಮೇ 12ರವರೆಗೆ ಭೌತಿಕ ತರಗತಿಗಳ ಬದಲಿಗೆ ಆನ್‌ಲೈನ್‌ ತರಗತಿಗಳನ್ನುನಡೆಸಲು ಕಾಲೇಜು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಆದರೆ, ವಿದ್ಯಾರ್ಥಿಗಳಿಗೆ ಕಲಿಕಾ ನಿರ್ವಹಣಾ ವ್ಯವಸ್ಥೆ(ಎಲ್‌ಎಂಎಸ್‌)ನಿಂದ ಕಲಿಕಾ ಸಾಮಗ್ರಿಗಳನ್ನು ಡೌನ್‌ಲೋಡ್‌ ಮಾಡಲು ಸಾಧ್ಯವಾಗುತ್ತಿಲ್ಲ.

ಇದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಕಲಿಕೆ ಇನ್ನಷ್ಟುಕಠಿಣವಾಗುತ್ತಿದೆ. ಕಳೆದ ವರ್ಷ ರಾಜ್ಯ ಸರ್ಕಾರ ಎಲ್‌ಎಂಎಸ್‌ ಅನುಷ್ಠಾನ ಮಾಡಿದೆ. ಇದರಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ಬೇಕಾದ ಕಂಟೆಂಟ್‌ಗಳನ್ನು ಪ್ರಾಧ್ಯಾಪಕರು ಸಿದ್ಧಪಡಿಸಿ, ಅಪ್‌ಲೋಡ್‌ ಮಾಡಬೇಕು. ವಿದ್ಯಾರ್ಥಿಗಳು ತಮ್ಮ ಲಾಗಿನ್‌ ಮೂಲಕ ಅದನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು ಅಥವಾ ಅಲ್ಲಿಯೇ ಅಭ್ಯಾಸ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಮೊಬೈಲ್‌ ತಂತ್ರಾಂಶ : ಸಮಸ್ಯೆಯಾಗುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಹೀಗಾಗಿಯೇ ಮುಂದಿನ ಸೆಮಿಸ್ಟರ್‌ ಆರಂಭದಿಂದಲೇ ಮೊಬೈಲ್‌ ತಂತ್ರಾಂಶ ಅಥವಾ ಆ್ಯಪ್‌ ಆಧಾರಿತವಾಗಿ ಎಲ್‌ಎಂಎಸ್‌ ಬಳಕೆಗೆ ಸಿದ್ಧಪಡಿಸುತ್ತಿದ್ದೇವೆ. ವಿದ್ಯಾರ್ಥಿ ಗಳು ಆ್ಯಪ್‌ಡೌನ್‌ಲೋಡ್‌ ಮಾಡಿಕೊಂಡು,ಅತ್ಯಂತ ಸುಲಭವಾಗಿ ಎಲ್‌ಎಂಎಸ್‌ನಲ್ಲಿರುವ ಕಂಟೆಂಟ್‌ಗಳಲ್ಲಿ ಕಲಿಕೆಗೆ ಬಳಸಿಕೊಳ್ಳುವಂತೆ ಮಾಡುತ್ತಿದ್ದೇವೆ.

ಕಾಲೇಜುಗಳಲ್ಲಿ ಡೌನ್‌ಲೋಡ್‌ಗಾಗಿ ಉಚಿತ ವೈ-ಫೈ ಕೂಡ ನೀಡಲಿದ್ದೇವೆ . ಆಗಆನ್‌ಲೈನ್‌ ಅಥವಾ ಆಫ್ಲೈನ್‌ ಕಲಿಕೆಗೆ ಹೆಚ್ಚುಅನುಕೂಲವಾಗಲಿದೆ ಎಂದು ಕಾಲೇಜು ಮತ್ತುತಾಂತ್ರಿಕ ಶಿಕ್ಷಣ ‌ ಇಲಾಖೆಯ ಆಯುಕ್ತ ಪಿ.ಪ್ರದೀಪ್‌ಮಾಹಿತಿ ನೀಡಿದರು.

2, 4 ಮತ್ತು 6ನೇ ಸೆಮಿಸ್ಟರ್‌ ತರಗತಿಗಳುಆರಂಭವಾಗುವ ಮೊದಲೇ ಎಲ್ಲ ವಿಷಯದಎಲ್ಲ ಪಠ್ಯವಾರು ಕಂಟೆಂಟ್‌ಗಳು ಸಿದ್ಧಪಡಿಸಲು ಪ್ರಾಧ್ಯಾಪಕರಿಗೆ ಟಾರ್ಗೆಟ್‌ ನೀಡಲಾಗಿದೆ ಎಂದುಹಿರಿಯ ಅಧಿಕಾರಿಯೊಬ್ಬರು ವಿವರ ನೀಡಿದರು.

ಎಲ್‌ಎಂಎಸ್‌ನ ತಾಂತ್ರಿಕದೋಷವನ್ನು ಸರಿಪಡಿಸಿ,ಮುಂದಿನ ಸೆಮಿಸ್ಟರ್‌ ಆರಂಭದಲ್ಲಿ ಪೂರ್ಣ ಪ್ರಮಾಣದಲ್ಲಿ ವಿದ್ಯಾರ್ಥಿಗಳಿಗೆ ಕಲಿಕಾ ಕಂಟೆಂಟ್‌ ಈ ಮೂಲಕವೇ ಸಿಗುವಂತೆ ಮಾಡಲಾಗುತ್ತದೆ.ಇದಕ್ಕಾಗಿ ಪ್ರಾಧ್ಯಾಪಕರ ನಿಯೋಜನೆಮಾಡಿದ್ದು, ಆಯಾ ಕಾಲೇಜುಗಳಪ್ರಾಂಶುಪಾಲರು ಇದರಮೇಲ್ವಿಚಾರಣೆ ಮಾಡುತ್ತಿದ್ದಾರೆ.

  • ಪಿ.ಪ್ರದೀಪ್‌, ಆಯುಕ್ತ, ಕಾಲೇಜುಮತ್ತು ತಾಂತ್ರಿಕ ಶಿಕ್ಷಣ ಇಲಾಖೆ

ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

25ramamandira

ಅಯೋಧ್ಯೆ ರಾಮ ಮಂದಿರದ ತಳಪಾಯಕ್ಕೆ ಕರ್ನಾಟಕದ ಶಿಲೆಗಳು

ಬೆಳ್ಳಂಬೆಳ್ಳಗ್ಗೆ ದುರಂತ: ಬೈಕ್ ಗೆ ಟಿಪ್ಪರ್ ಢಿಕ್ಕಿಯಾಗಿ ತಾಯಿ – ಮಗು ಸಾವು

ಬೆಳ್ಳಂಬೆಳ್ಳಗ್ಗೆ ದುರಂತ: ಬೈಕ್ ಗೆ ಟಿಪ್ಪರ್ ಢಿಕ್ಕಿಯಾಗಿ ತಾಯಿ – ಮಗು ಸಾವು

breast cancer

ಪ್ರತಿ 4 ನಿಮಿಷಕ್ಕೆ ಓರ್ವ ಮಹಿಳೆಯಲ್ಲಿ ಸ್ತನ ಕ್ಯಾನ್ಸರ್‌

ಡ್ರೋನ್‌ ಪರೀಕ್ಷೆ

ಯಶಸ್ಸಿನ ಹಾದಿಯತ್ತ ದೇಸಿ ಡ್ರೋನ್‌ಗಳು

ಕ್ರಿಸ್‌ಮಸ್‌ ಕೇಕ್‌ ತಯಾರಿ

ಕ್ರಿಸ್‌ಮಸ್‌ ಕೇಕ್‌ ತಯಾರಿ

MUST WATCH

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

ಹೊಸ ಸೇರ್ಪಡೆ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.