11ರವರೆಗೆ ಬಿಎಸ್ವೈಗೆ ತಾತ್ಕಾಲಿಕ ರಿಲೀಫ್
Team Udayavani, Sep 9, 2017, 7:40 AM IST
ಬೆಂಗಳೂರು: ಡಾ.ಶಿವರಾಮ ಕಾರಂತ ಬಡಾವಣೆ ಅಕ್ರಮ ಡಿನೋಟಿಫಿಕೇಶನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಬಂಧಿಸದಂತೆ ನೀಡಿದ್ದ ಮಧ್ಯಂತರ ಆದೇಶ ಸೆ.11ರವರೆಗೆ ಹೈಕೋರ್ಟ್ ಶುಕ್ರವಾರ ವಿಸ್ತರಿಸಿದೆ.
ಅಕ್ರಮ ಡಿನೋಟಿಫಿಕೇಶನ್ ಆರೋಪ ಸಂಬಂಧ ತಮ್ಮ ವಿರುದ್ಧ ಎಸಿಬಿ ದಾಖಲಿಸಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸುತ್ತಿರುವ ನ್ಯಾ.ಅರವಿಂದಕುಮಾರ್ ಅವರಿದ್ದ ಏಕಸದಸ್ಯ ಪೀಠ, ಮುಂದಿನ ಅರ್ಜಿ ವಿಚಾರಣೆಯವರೆಗೂ ಅರ್ಜಿದಾರರನ್ನು ಬಂಧಿಸಬಾರದು, ಇನ್ನಿತರೆ ಕಾನೂನು ಕ್ರಮಗಳನ್ನು ಕೈಗೊಳ್ಳಬಾರದೆಂಬ ಮಧ್ಯಂತರ ಆದೇಶವನ್ನು ವಿಸ್ತರಿಸಿ ಸೆ.11ಕ್ಕೆ ವಿಚಾರಣೆ ಮುಂದೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ