ಸುರಂಗ ಮಾರ್ಗಕ್ಕೆ ಟೆಂಡರ್ ಸಲ್ಲಿಕೆ
Team Udayavani, Oct 26, 2018, 12:30 PM IST
ಬೆಂಗಳೂರು: “ನಮ್ಮ ಮೆಟ್ರೋ’ ಎರಡನೇ ಹಂತದ ಸುರಂಗ ಮಾರ್ಗಕ್ಕೆ ಕೊನೆಗೂ ಟೆಂಡರ್ ಸಲ್ಲಿಕೆಯಾಗಿದೆ. ವೆಲ್ಲಾರ್ ಜಂಕ್ಷನ್ನಿಂದ ಶಿವಾಜಿನಗರ ನಡುವಿನ ಸುಮಾರು ಎರಡೂವರೆ ಕಿ.ಮೀ. ಉದ್ದದ ಸುರಂಗ ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿದಂತೆ ಗುರುವಾರ ಸಂಜೆ ಶಾಂತಿನಗರದಲ್ಲಿರುವ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್ಸಿ)ದ ಕಚೇರಿಯಲ್ಲಿ ಟೆಂಡರ್ ಸಲ್ಲಿಕೆಯಾಗಿದೆ.
ಮೂಲಗಳ ಪ್ರಕಾರ ಒಂದು ಹೊಸದು ಸೇರಿದಂತೆ ನಾಲ್ಕು ಕಂಪೆನಿಗಳು ಭಾಗವಹಿಸಿವೆ ಎನ್ನಲಾಗಿದೆ. ಎರಡನೇ ಹಂತದ ಮೊದಲ ಸುರಂಗ ಮಾರ್ಗದ ಮೊದಲ ಟೆಂಡರ್ ಸಲ್ಲಿಕೆ ಇದಾಗಿದೆ. ಇನ್ನು ಉಳಿದ ಸುರಂಗ ಮಾರ್ಗ (ಶಿವಾಜಿನಗರ-ಪಾಟರಿಟೌನ್ ನಡುವಿನ)ಕ್ಕೆ ಟೆಂಡರ್ ಸಲ್ಲಿಕೆ ನ.2ರಂದು ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ