Udayavni Special

ಸಿಂಡಿಕೇಟ್‌ ಬ್ಯಾಂಕ್‌ನ ಶಾಖೆಗೆ 24ರ ಸಂಭ್ರಮ


Team Udayavani, Aug 2, 2017, 11:23 AM IST

sindicate-bank.jpg

ಬೆಂಗಳೂರು: ನಗರದ ಡಿಕೆನ್‌ಸನ್‌ ರಸ್ತೆಯ ಮಣಿಪಾಲ್‌ ಸೆಂಟರ್‌ನಲ್ಲಿರುವ ಸಿಂಡಿಕೇಟ್‌ ಬ್ಯಾಂಕ್‌ ಕೈಗಾರಿಕೆ ಮತ್ತು ಹಣಕಾಸು ಶಾಖೆಯು 24 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಸೋಮವಾರ ಸಂಭ್ರಮಾಚರಣೆ ಮಾಡಲಾಯಿತು. ಬ್ಯಾಂಕ್‌ ಸಿಬ್ಬಂದಿಯು ಗ್ರಾಹಕರ ಜತೆ ಸೇರಿ ಕೇಕ್‌ ಕತ್ತರಿಸುವ ಮೂಲಕ 24 ನೇ ವಾರ್ಷಿಕೋತ್ಸವ ಆಚರಿಸಿದ್ದು ವಿಶೇಷ.

 ಈ ಸಂದರ್ಭದಲ್ಲಿ ಮಾತನಾಡಿದ ಬ್ಯಾಂಕ್‌ನ ಪ್ರಧಾನ ವ್ಯವಸ್ಥಾಪಕ ನಾಗೇಶ್‌, ಸಿಂಡಿಕೇಟ್‌ ಬ್ಯಾಂಕ್‌ ಭಾರತದ ಪ್ರತಿಷ್ಠಿತ ಬ್ಯಾಂಕ್‌ಗಳಲ್ಲಿ ಒಂದು. ಈ ಶಾಖೆಯಲ್ಲಿ ವಿಶೇಷವಾಗಿ ವಾಣಿಜ್ಯ ವಹಿವಾಟುಗಳಿಗೆ ಸಂಬಂಧಿಸಿದ ವ್ಯವಹಾರಗಳಿಗೆ ಪ್ರಾಶಸ್ತ್ಯ ನೀಡಲಾಗಿದೆ. 2016ನೇ ಸಾಲಿನಲ್ಲಿ ಒಟ್ಟು 3,433 ಕೋಟಿ ರೂ.ಗಳಷ್ಟು ವಹಿವಾಟು ನಡೆದಿದೆ.

ಪ್ರಸ್ತಕ ಸಾಲಿನಲ್ಲಿ 2,057 ಕೋಟಿ ರೂ. ಗಳಷ್ಟು ವಹಿವಾಟು ನಡೆದಿದೆ ಎಂದು ತಿಳಿಸಿದರು. ಮಾರ್ಚ್‌ ಅಂತ್ಯದಲ್ಲಿ 107 ಕೋಟಿ ರೂಗಳಷ್ಟು ಲಾಭ ಪಡೆದಿದೆ. ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಬ್ಯಾಂಕ್‌ನ ವಹಿವಾಟು ಹೆಚ್ಚಳವಾಗುವಲ್ಲಿ ಕಾರಣವಾಗಿದೆ. ಮುಂದಿನ ವರ್ಷ 25ನೇ ಸಂಭ್ರಮಾಚರಣೆಯನ್ನು ಆಚರಿಸುವಾಗ ಇದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಬ್ಯಾಂಕ್‌ ವಹಿವಾಟು ನಡೆಸುವ ನಿರೀಕ್ಷೆಯಿದೆ.

ಇದಕ್ಕೆ ಬ್ಯಾಂಕ್‌ ವ್ಯವಸ್ಥಾಪಕ ಮಂಡಳಿ, ಸಿಬ್ಬಂದಿವರ್ಗ ಮತ್ತು ಗ್ರಾಹಕ ಎಲ್ಲರ ಪ್ರೋತ್ಸಾಹ ಕಾರಣ ಎಂದು ಅವರು ಹೇಳಿದರು. ಬ್ಯಾಂಕ್‌ನ ಅಧಿಕಾರಿಗಳಾದ ಸುಧನ್‌ಷು ಶರ್ಮಾ, ನಾಗೇಶ್‌, ಬಿಬಯ್‌ ಕುಮಾರ್‌, ರಾಮ್‌ಪ್ರಸಾದ್‌, ಕೆ.ಅರುಣ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಉಳ್ಳಾಲ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಇಬ್ಬರ ಬಂಧನ ; ಎಂಟು ಮಂದಿ ಪರಾರಿ

ಉಳ್ಳಾಲ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಇಬ್ಬರ ಬಂಧನ ; ಎಂಟು ಮಂದಿ ಪರಾರಿ

ಹುಣಸೂರು: ಟಿಬೇಟಿಯನ್ನರ ಕ್ಯಾಂಪಿಗೆ ನುಗ್ಗಿ ದಾಂಧಲೆ ನಡೆಸಿದ ಒಂಟಿ ಸಲಗ.!

ಹುಣಸೂರು: ಟಿಬೇಟಿಯನ್ನರ ಕ್ಯಾಂಪಿಗೆ ನುಗ್ಗಿ ದಾಂಧಲೆ ನಡೆಸಿದ ಒಂಟಿ ಸಲಗ.!

eshwarappa

ದಿಟ್ಟ ನಿಲುವಿಗೆ ಇಂದಿರಾ ಗಾಂಧಿಯವರನ್ನೂ ಹೊಗಳಿದ್ದೆವು : ಸಚಿವ ಕೆ.ಎಸ್. ಈಶ್ವರಪ್ಪ

aaryan

ಡ್ರಗ್ಸ್ ಪ್ರಕರಣದಲ್ಲಿ ಜಾಮೀನಿಲ್ಲ: ಆರ್ಯನ್ ಖಾನ್ ಗೆ ಜೈಲೇ ಗತಿ

ತಾಲಿಬಾನ್ ಉಗ್ರರ ರಣಕೇಕೆ; ವಾಲಿಬಾಲ್ ತಂಡದ ಸ್ಟಾರ್ ಆಟಗಾರ್ತಿಯ ಶಿರಚ್ಛೇದನ

ತಾಲಿಬಾನ್ ಉಗ್ರರ ರಣಕೇಕೆ; ವಾಲಿಬಾಲ್ ತಂಡದ ಸ್ಟಾರ್ ಆಟಗಾರ್ತಿಯ ಶಿರಚ್ಛೇದನ

1-bc

ಕರ್ನಾಟಕದ 12 ದ್ವೀಪಗಳಿಗಾಗಿ ಗೋವಾ ಸರಕಾರದಿಂದ ಕೇಂದ್ರಕ್ಕೆ ಮನವಿ

1-bb

ಬಜರಂಗದಳದಿಂದ ಐವನ್ ಡಿಸೋಜ ಮನೆಗೆ ಮುತ್ತಿಗೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆ ಗುಂಡಿ ಮುಚ್ಚಲು ಆರಕ್ಷಕರು ಬದ್ಧ

ರಸ್ತೆ ಗುಂಡಿ ಮುಚ್ಚಲು ಆರಕ್ಷಕರು ಬದ್ಧ

metro

ದಶಕ ಪೂರೈಸಿದ ನಮ್ಮ ಮೆಟ್ರೋ

ಬ್ಯಾಂಕ್‌ ಆಫ್ ಬರೋಡದಿಂದ ರೈತ ದಿವಸ್‌

ಬ್ಯಾಂಕ್‌ ಆಫ್ ಬರೋಡದಿಂದ ರೈತ ದಿವಸ್‌

Harassment of officers when issuing a license

ಪರವಾನಗಿ ನೀಡುವಾಗ ಅಧಿಕಾರಿಗಳ ಕಿರುಕುಳ ಸಲ್ಲದು

ಗೃಹ ಸಚಿವ ಆರಗ ಜ್ಞಾನೇಂದ್ರ ಭರವಸೆ „ ಅನುಮತಿ ವೇಳೆ ಸಮಸ್ಯೆ ನಿವಾರಣೆಗೆ ಒತ್ತು

ಕನ್ನಡ ಚಿತ್ರಗಳ ಪೈರಸಿ ತಡೆಗೆ ಕ್ರಮ

MUST WATCH

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

udayavani youtube

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 2500ರೂ : ದುಬಾರಿ ಬಾಡಿಗೆಗೆ ಬೇಸತ್ತ ರೈತರು

udayavani youtube

ಮಲೆನಾಡಿನಾದ್ಯಂತ ಭೂಮಿ ಹುಣ್ಣಿಮೆಯ ಸಂಭ್ರಮ

udayavani youtube

ನಮ್ಮ ಸೇನೆಗೊಂದು ಸಲಾಂ

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

ಹೊಸ ಸೇರ್ಪಡೆ

ಉಳ್ಳಾಲ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಇಬ್ಬರ ಬಂಧನ ; ಎಂಟು ಮಂದಿ ಪರಾರಿ

ಉಳ್ಳಾಲ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಇಬ್ಬರ ಬಂಧನ ; ಎಂಟು ಮಂದಿ ಪರಾರಿ

Sakleshpur: Destroy paddy crop for forest attack

ಸಕಲೇಶಪುರ: ಕಾಡಾನೆ ದಾಳಿಗೆ ಭತ್ತದ ಬೆಳೆ ನಾಶ

Devi Brahmarathotsava celebration

ಚಾ.ಬೆಟ್ಟದಲ್ಲಿ ದೇವಿ ಬ್ರಹ್ಮರಥೋತ್ಸವ ಸಂಭ್ರಮ

chitradurga news

ಭೋವಿ ಸಮುದಾಯದ ಅಭಿವೃದಿಗೆ ಬದ್ಧ

ಹುಣಸೂರು: ಟಿಬೇಟಿಯನ್ನರ ಕ್ಯಾಂಪಿಗೆ ನುಗ್ಗಿ ದಾಂಧಲೆ ನಡೆಸಿದ ಒಂಟಿ ಸಲಗ.!

ಹುಣಸೂರು: ಟಿಬೇಟಿಯನ್ನರ ಕ್ಯಾಂಪಿಗೆ ನುಗ್ಗಿ ದಾಂಧಲೆ ನಡೆಸಿದ ಒಂಟಿ ಸಲಗ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.